Sunday, January 19, 2025

archiveSonia Gandhi

ಸುದ್ದಿ

Breaking news : ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅಸ್ವಸ್ಥ – ಕಹಳೆ ನ್ಯೂಸ್

ಶಿಮ್ಲಾ: ಯುಪಿಎ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಶಿಮ್ಲಾದಿಂದ ಸುಮಾರು 15 ಕಿಲೋ ಮೀಟರ್ ದೂರದ ಚರಾಬ್ರಾ ಪ್ರದೇಶದಲ್ಲಿ ಪ್ರಿಯಾಂಕ ಅವರ ನಿರ್ಮಾಣ ಹಂತದ ಮನೆಯನ್ನು ಪರಿಶೀಲಿಸಲು ಬಂದಾಗ ನಿತ್ರಾಣಗೊಂಡು ತೀವ್ರ ಬಳಲಿದ್ದ ಕಾರಣ ದೆಹಲಿಗೆ ವಾಪಸ್ ಕರೆದೊಯ್ಯಲಾಗಿದೆ. ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ, ತಮ್ಮ ಮಗಳು ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಜೊತೆ ಶಿಮ್ಲಾಗೆ ಭೇಟಿ ನೀಡಿದ್ದ ವೇಳೆ ಅಸ್ವಸ್ಥರಾಗಿದ್ದರು. ತಕ್ಷಣ ಅವರನ್ನು ಶಿಮ್ಲಾದ ಇಂದಿರಾ...