Monday, January 20, 2025

archiveSSLC RESULT

ಸುದ್ದಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ : ಕರ್ನಾಟಕಕ್ಕೆ ದ್ವಿತೀಯ ಸ್ಥಾನ ಪಡೆದ ಕೃಪಾ ಕೆ. ಅರ್: ಕಹಳೆ ನ್ಯೂಸ್

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ೨೦೧೯ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಘೋಷಣೆ ಮಾಡಿದ್ದು ಕೇನ್ಯ ಗ್ರಾಮ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯದ ವಿದ್ಯಾರ್ಥಿನಿ ಕೃಪಾ ಕೆ. ಅರ್ ೬೨೪ ಅಂಕ ಪಡೆದು ಕರ್ನಾಟಕಕ್ಕೆ ದ್ವಿತೀಯ ಸ್ಥಾನಪಡೆದುಕೊಂಡಿದ್ದಾರೆ....