Recent Posts

Sunday, January 19, 2025

archiveState Government

ಸುದ್ದಿ

ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ – ಕಹಳೆ ನ್ಯೂಸ್

ತುಮಕೂರಿನ ಸಿದ್ದಗಂಗಾ ಮಠದ ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿಗಳು ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಲವಲವಿಕೆಯಿಂದಿಲೇ ಇದ್ದಾರೆ, ಶ್ರಿಗಳಿಗೆ ಎಂಡೋಸ್ಕೋಫ್ ಪರೀಕ್ಷೆ ಮಾಡಲಾಗುತ್ತಿದೆ, ಬಳಿಕ ಶಸ್ತ್ರ ಚಿಕಿತ್ಸೆಗೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸುತ್ತೂರು ಸ್ವಾಮೀಜಿಗಳು ಹೇಳಿದ್ದಾರೆ. ಇನ್ನು ಶ್ರೀಗಳ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಸಿದ್ದಗಂಗಾ ಮಠದ ಕಿರಿಯ ಶ್ರೀಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಶ್ರೀಗಳ ಆರೋಗ್ಯದ ಬಗ್ಗೆ ಕ್ಷಣ ಕ್ಷಣದ ಮಾಹಿತಿ...
ಸುದ್ದಿ

ಸರಕಾರ ನಿದ್ದೆಯಲ್ಲಿದೆ, ಇದೆಯೋ ಇಲ್ಲವೋ ಅನ್ನುವುದೇ ಗೊತ್ತಾಗುತ್ತಿಲ್ಲ: ವಿಜಯೇಂದ್ರ – ಕಹಳೆ ನ್ಯೂಸ್

ಬಂಟ್ವಾಳ: ಕರ್ನಾಟಕ ರಾಜ್ಯ ಸರಕಾರ ನಿದ್ದೆಯಲ್ಲಿದೆ, ಸರಕಾರ ಇದೆಯೋ ಇಲ್ಲವೋ ಅನ್ನುವುದೇ ಗೊತ್ತಾಗುತ್ತಿಲ್ಲ ಎಂದು ರಾಜ್ಯ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ ಅವರು ಹೇಳಿದರು. ಅವರು ಜಿಲ್ಲೆಯ ವಿವಿಧ ಕಾರ್ಯಕ್ರಮ ಗಳ ಹಿನ್ನಲೆಯಲ್ಲಿ ಆಗಮಿಸಿದ ಸಂಧರ್ಭದಲ್ಲಿ ಬಿಸಿರೋಡಿನ ಪಕ್ಷದ ಕಚೇರಿಗೆ ತೆರಳಿ ಕಾರ್ಯಕರ್ತರೊಂದಿಗೆ ಮಾತನಾಡಿದರು. ಸತಕಾರದ ಯಾವೊಂದು ಕೆಲಸಗಳು ಅಗುತ್ತಿಲ್ಲ, ರೈತರ ಸಮಸ್ಯೆ ಬಗೆಹರಿದಿಲ್ಲ. ರೈತರು ದಿನಾ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ, ಅದರೂ ಮುಖ್ಯಮಂತ್ರಿ ಸಾಲಮನ್ನಾ ಮಾಡುತ್ತೇನೆ ಎಂದು ಭಾಷಣ ಮಾಡುವುದು...
ಸುದ್ದಿ

ಮುಝಾಫರ್ ನಗರವನ್ನು ಲಕ್ಷ್ಮೀನಗರ ಮರುನಾಮಕರಣಕ್ಕೆ ಒತ್ತಾಯ – ಕಹಳೆ ನ್ಯೂಸ್

ಉತ್ತರ ಪ್ರದೇಶದಲ್ಲಿ ಈಗ ಊರಿನ ಹೆಸರುಗಳ ಬದಲಾವಣೇಯಾಗುತ್ತಿದೆ. ಯುಪಿ ಸಿ ಎಂ ಆದಿತ್ಯನಾಥ್ ಫೈಜಾಬಾದ್ ಎಂಬ ಊರಿನ ಹೆಸರನ್ನು ಆಯೋಧ್ಯೆ ಎಂದು ಮರುನಾಮಕರಣ ಮಾಡಿದ್ದರು. ಈಗ ಅದೇ ಗಾಳಿ ಮತ್ತೆ ಉತ್ತರ ಪ್ರದೇಶದಲ್ಲಿ ಬೀಸಿದೆ. ಯುಪಿಯ ಸರ್ದಾನ ಕ್ಷೇತ್ರದ ಎಂಎಲ್‍ಎ ಸಂಗೀತ್ ಸೋಮ್ ಮುಝಾಫರ್ ನಗರದ ಹೆಸರನ್ನು ಬದಲಾಯಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಮೊಘಲ್‍ರು ಈ ಸ್ಥಳದ ಹೆಸರನ್ನು ಮುಝಫರ್ ನಗರ ಎಂದು ಬದಲಾವಣೆ ಮಾಡಿದ್ದು, ಇದನ್ನು ಲಕ್ಷ್ಮೀನಗರ ಎಂದು...
ಸುದ್ದಿ

ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಶಾಸಕ – ಕಹಳೆ ನ್ಯೂಸ್

ಉಡುಪಿ: ರಾಜ್ಯ ಸರ್ಕಾರ ಆಚರಿಸಲು ನಿರ್ಧರಿಸಿರುವ ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಬಿಜೆಪಿ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ವಿರೋಧ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿಯವರಿಗೆ ಪತ್ರ ಬರೆದಿರುವ ಶಾಸಕ ಸುಕುಮಾರ್ ಶೆಟ್ಟಿ, ಕರ್ನಾಟಕ ಸರ್ಕಾರ ನೆಡೆಸಲು ನಿರ್ಧರಿಸಿರುವ ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ಶಿಷ್ಟಾಚಾರದಂತೆ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ನಡೆಸುವ ಕಾರ್ಯಕ್ರಮದಲ್ಲಿ ನನ್ನ ಹೆಸರನ್ನು ಮುದ್ರಿಸಬಾರದು ಎಂದು ಮನವಿ ಮಾಡಿದ್ದಾರೆ....
ಸುದ್ದಿ

ಕೈಗಾರಿಕಾ ಟೌನ್ ಶಿಪ್ ಪ್ರಾಧಿಕಾರ ರಚನೆ, ಸರ್ಕಾರವೂ ಇದಕ್ಕೆ ಒಪ್ಪಿದೆ: ಕೆ.ಜೆ. ಜಾರ್ಜ್ – ಕಹಳೆ ನ್ಯೂಸ್

ಮಂಗಳೂರು: ಕೈಗಾರಿಕಾ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿ ದೃಷ್ಟಿಯಿಂದ ಕೈಗಾರಿಕಾ ಟೌನ್ ಶಿಪ್ ಪ್ರಾಧಿಕಾರ ರಚನೆ ಮಾಡಲು ಬೇಡಿಕೆ ಹೆಚ್ಚಾಗುತ್ತಿದೆ. ಸರ್ಕಾರವೂ ಇದಕ್ಕೆ ಒಪ್ಪಿದೆ ಎಂದು ಕೈಗಾರಿಕಾ ಸಚಿವ ಕೆ.ಜೆ. ಜಾರ್ಜ್ ಹೇಳಿದರು. ಮಂಗಳೂರಿನ ಬೈಕಂಪಾಡಿಯಲ್ಲಿ ಮಾತನಾಡಿದ ಅವರು, ಕೈಗಾರಿಕಾ ಟೌನ್ ಶಿಪ್ ಪ್ರಾಧಿಕಾರ ರಚನೆ ಅನುಷ್ಠಾನಕ್ಕೆ ತರಲು ಕಾನೂನಿನ ತೊಡಕಿದೆ. ಅದನ್ನು ನಿವಾರಿಸಲು ಕಾನೂನು ತಿದ್ದುಪಡಿ ಮಾಡಲಾಗುವುದು. ಈ ಕುರಿತು ಈಗಾಗಲೇ ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಜೊತೆ ಚರ್ಚಿಸಲಾಗಿದೆ....
ಸುದ್ದಿ

ಅನಿವಾಸಿ ಭಾರತೀಯ ಸಮಿತಿಯ ರಾಜ್ಯ ಉಪಾಧ್ಯಕ್ಷರಾಗಿ ತನ್ವೀರ್ ಅಹ್ಮದ್ ನೇಮಕಕ್ಕೆ ಆದೇಶ – ಕಹಳೆ ನ್ಯೂಸ್

ಬೆಂಗಳೂರು: ಅನಿವಾಸಿ ಭಾರತೀಯ ಸಮಿತಿಯ ಕರ್ನಾಟಕ ರಾಜ್ಯದ ಉಪಾಧ್ಯಕ್ಷರನ್ನಾಗಿ ತನ್ವೀರ್ ಅಹ್ಮದ್ ಉಲ್ಲಾ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರವು ಆದೇಶ ಹೊರಡಿಸಿದೆ. ತನ್ವೀರ್ ಅಹ್ಮದ್ ಉಲ್ಲಾ ನೇಮಕಾತಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನಾಮನಿರ್ದೇಶನ ಮಾಡಿ ರಾಜ್ಯಪಾಲರ ಆದೇಶಾನುಸಾರ ಸರಕಾರದ ಅಧೀನ ಕಾರ್ಯದರ್ಶಿ ಸುಜಾತಾ ಎಚ್.ಎಸ್. ಆದೇಶ ಹೊರಡಿಸಿದ್ದಾರೆ....
ಸುದ್ದಿ

ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ – ಕಹಳೆ ನ್ಯೂಸ್

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಅದೇನೆಂದ್ರೆ ಹಾಸ್ಟೆಲ್, ವಸತಿ ಶಾಲೆ ಸೇರ ಬಯಸುವ ವಿದ್ಯಾರ್ಥಿಗಳ ಕುಟುಂಬದ ಆದಾಯ ಮಿತಿಯನ್ನು 2.50 ಲಕ್ಷ ರೂ.ಗೆ ಏರಿಸಿದ್ದು, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಈ ಹಿಂದೆ 44,000 ರೂ. ಹಾಗೂ ವಸತಿ ಶಾಲೆ ಪ್ರವೇಶಕ್ಕೆ 1 ಲಕ್ಷ ರೂ. ಆದಾಯ ಮಿತಿ ಇತ್ತು. ಆದರೆ ಈಗ ಕುಟುಂಬದ ಆದಾಯದ ಮಿತಿಯನ್ನು 2.50 ಲಕ್ಷಕ್ಕೆ ಏರಿಕೆಯಾಗಿದ್ದು, ಈ ಬಾರಿ ಹಾಸ್ಟೆಲ್, ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳ...
ಸುದ್ದಿ

ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಹಬ್ಬದ ಸಂಭ್ರಮದಲ್ಲಿ ಸಿಹಿ ಸುದ್ದಿ – ಕಹಳೆ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಿಂದ ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಹಬ್ಬದ ಸಂಭ್ರಮದಲ್ಲಿ ಸಿಹಿ ಸುದ್ದಿ ಸಿಕ್ಕಿದೆ. ಸರ್ಕಾರಿ ನೌಕರರಿಗೆ ದಸರಾ ಹಬ್ಬದ ಉಡುಗೊರೆ ರೂಪದಲ್ಲಿ ಶೇ 2ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ಕುಮಾರಸ್ವಾಮಿ ಅವರ ಸರ್ಕಾರವು ಶುಕ್ರವಾರ ಸಂಜೆ ಆದೇಶ ಹೊರಡಿಸಿದೆ. ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು, ನೌಕರರ ಮೂಲ ವೇತನದ ಶೇ 1.75ರಿಂದ 3.75ರಷ್ಟು...