Recent Posts

Sunday, January 19, 2025

archiveState highway

ಸುದ್ದಿ

ರಾಜ್ಯ ಹೆದ್ದಾರಿಗಳಲ್ಲೂ ಟೋಲ್ ಗೇಟ್ ನಿರ್ಮಿಸಲು ಸಮ್ಮಿಶ್ರ ಸರ್ಕಾರ ನಿರ್ಧಾರ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರ ರಾಜ್ಯ ಹೆದ್ದಾರಿಗಳಲ್ಲೂ ಟೋಲ್ ಗೇಟ್ ನಿರ್ಮಿಸಲು ಮುಂದಾಗಿದೆ. ಈ ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ವೇಳೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಓಕೆ ಮಾಡಲಾಗಿತ್ತು. ಅಂದು ಅವರು ತೆಗೆದುಕೊಂಡ ನಿರ್ಧಾರವನ್ನು ಇಂದು ದೋಸ್ತಿಗಳು ಕಾರ್ಯರೂಪಕ್ಕೆ ತರಲು ಮುಂದಾಗಿದೆ. ಈ ನಿರ್ಧಾರ ವಾಹನ ಸವಾರರಿಗೆ ದೊಡ್ಡ ತಲೆ ನೋವಾಗಿದ್ದು 19 ಪ್ರಮುಖ ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ವಿಧಿಸಲು ಸರ್ಕಾರ ನಿರ್ಧರಿಸಿದೆ. ಈ ಪೈಕಿ...
ಸುದ್ದಿ

ಪೊಲೀಸರ ಮೇಲೆ ಹಲ್ಲೆ ನಡೆಸಿದ ಪಾನಮತ್ತ ತಂಡ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಪಾನಮತ್ತ ನಾಲ್ವರ ತಂಡ ಪೊಲೀಸರಿಗೆ ಹಲ್ಲೆ ನಡೆಸಿದ ಘಟನೆ ಸುಬ್ರಹ್ಮಣ್ಯ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ಬಳಿ ನಡೆದಿದೆ. ಮರ್ಧಾಳ ಸಮೀಪದ ಚಾಕೋಟೆಕೆರೆಯಲ್ಲಿರುವ ಮದ್ಯದಂಗಡಿಯ ಮುಂಭಾಗದ ಸಾರ್ವಜನಿಕ ರಸ್ತೆಯಲ್ಲಿ ಕಡಬ ಠಾಣಾ ಉಪನಿರೀಕ್ಷಕ ಪ್ರಕಾಶ್ ದೇವಾಡಿಗ, ಸಿಬ್ಬಂದಿಗಳಾದ ಪುಟ್ಟಸ್ವಾಮಿ, ಶಿವಪ್ರಸಾದ್, ಶ್ರಿಶೈಲ, ಗೃಹರಕ್ಷಕ ದಳದ ಸಿಬ್ಬಂದಿ ಯೋಗೀಸ್ ಮಧ್ಯಪಾನ ಮಾಡಿರುವುದನ್ನು ತಪಾಸಣೆ ನಡೆಸುತ್ತಿದ್ದ ವೇಳೆ ಪಾನಮತ್ತರಾಗಿ ಆಗಮಿಸಿದ ನೂಜಿಬಾಳ್ತಿಲ ನಿವಾಸಿಗಳಾದ ರತ್ನಾಕರ, ಹರೀಶ್, ದಿನೇಶ್, ಪ್ರಸಾಂತ್...