Recent Posts

Monday, January 20, 2025

archiveState level youth scientist

ಸುದ್ದಿ

ರಾಜ್ಯಮಟ್ಟದ ಯುವವಿಜ್ಞಾನಿ ಪ್ರಶಸ್ತಿಗೆ ರಾಕೇಶ್ ಕೃಷ್ಣ ಆಯ್ಕೆ – ಕಹಳೆ ನ್ಯೂಸ್

ಪುತ್ತೂರು: ಇಲ್ಲಿನ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ಒಂಬತ್ತನೆಯ ತರಗತಿ ವಿದ್ಯಾರ್ಥಿ ರಾಕೇಶ್ ಕೃಷ್ಣ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಪ್ರಾಯೋಜಕತ್ವದ 2017-18ರ ರಾಜ್ಯಮಟ್ಟದ ಯುವವಿಜ್ಞಾನಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ನ ವಿಜ್ಞಾನಿ ಡಾ.ನಾಗರಾಜ್ ಅವರ ನೇತೃತ್ವದ ವಿಜ್ಞಾನಿಗಳ ತಂಡ ಇತ್ತೀಚೆಗೆ ಈ ಆಯ್ಕೆಯನ್ನು ಘೋಷಣೆ ಮಾಡಿದೆ. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ 102 ವಿದ್ಯಾರ್ಥಿಗಳು ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದು, ಅಲ್ಲಿ ಕೇವಲ ನಾಲ್ಕು ಮಂದಿಯನ್ನು ಮಾತ್ರ ಯುವ...