Recent Posts

Monday, January 20, 2025

archiveStudents

ಸುದ್ದಿ

ಕ್ರೀಡೆಗೆ ಪ್ರೋತ್ಸಾಹ: ಸಾಧನೆಗೈದ ವಿದಾರ್ಥಿಗಳಿಗೆ ಉಚಿತ ಕ್ರೀಡಾ ಸಮವಸ್ತ್ರ ವಿತರಣೆ – ಕಹಳೆ ನ್ಯೂಸ್

ಮಂಗಳೂರು: ಕ್ರೀಡೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕ್ರೀಡೆಯಲ್ಲಿ ಸಾಧನೆಗೈದ ವಿದಾರ್ಥಿಗಳಿಗೆ ಉಚಿತ ಕ್ರೀಡಾ ಸಮವಸ್ತ್ರ ವಿತರಣೆ ಮಾಡಲಾಯಿತು. ಬಂಟ್ವಾಳ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಕ್ರೀಡೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ 130 ವಿದ್ಯಾರ್ಥಿಗಳಿಗೆ ತಾ.ಪಂ. ವತಿಯಿಂದ ಉಚಿತವಾಗಿ ನೀಡುವ ಕ್ರೀಡಾ ಸಮವಸ್ತ್ರ ವಿತರಣಾ ಕಾರ್ಯ ಕ್ರಮ ತಾ.ಪಂ.ನ ಎಸ್.ಜಿ.ಅರ್.ಎಸ್.ವೈ. ಸಭಾಂಗಣದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ತಾ.ಪಂ.ಅದ್ಯಕ್ಷ ಚಂದ್ರಹಾಸ ಕರ್ಕೇರ ಪಾಠದ...
ಸುದ್ದಿ

ವಿದ್ಯಾರ್ಥಿನಿ ಸರ ಎಳೆಯಲು ಯತ್ನ: ಯುವಕ ಪರಾರಿ- ಕಹಳೆ ನ್ಯೂಸ್

ಮಂಗಳೂರು: ಪಾಂಡೇಶ್ವರದಲ್ಲಿ ವಿದ್ಯಾರ್ಥಿನಿ ಸರ ಎಳೆಯಲು ವಿಫಲ ಪ್ರಯತ್ನ ನಡೆಸಿದ ಘಟನೆ ವರದಿಯಾಗಿದೆ. ಮಂಗಳೂರಿನಲ್ಲಿ ಯುವತಿಯ ಕುತ್ತಿಗೆಗೆ ಕೈಹಾಕಿ ಸರ ಎಳೆಯಲು ಪ್ರಯತ್ನ ಮಾಡಿದ್ದಾರೆ. ಈ ವೇಳೆಯಲ್ಲಿ ವಿದ್ಯಾರ್ಥಿನಿ ಸರವನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದು ಪ್ರಯತ್ನದಿಂದ ವಿಫಲಗೊಂಡ ಯುವಕರು ಪರಾರಿಯಾಗಿದ್ದಾರೆ....