Sunday, January 19, 2025

archiveSubhramanya

ಸುದ್ದಿ

ಸುಬ್ರಹ್ಮಣ್ಯ ಅತ್ಯಾಚಾರ ಪ್ರಕರಣ ಆರೋಪಿ ದುರ್ಗಾಪ್ರಸಾದ್‌ಗೆ ಜಾಮೀನು – ವಿಡಿಯೋ ಕಾನ್ಫರೆನ್ಸ್ ಮೂಲಕ ವಾದ ಮಂಡಿಸಿದ ನ್ಯಾಯವಾದಿ ಮಹೇಶ್ ಕಜೆ – ಕಹಳೆ ನ್ಯೂಸ್

ಪುತ್ತೂರು: ಕಡಬ ತಾಲೂಕು ಸುಬ್ರಹ್ಮಣ್ಯದಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸುಳ್ಯ ತಾಲೂಕಿನ ಹೊಸಳಿಕೆ ನಿವಾಸಿ ದುರ್ಗಾಪ್ರಸಾದ್‌ರವರಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಸಂತ್ರಸ್ತೆ ಸುಬ್ರಮಣ್ಯದ ನಿವಾಸಿಯಾಗಿದ್ದು ಎಸ್. ಎಸ್.ಎಲ್.ಸಿ ತನಕ ಓದಿ ಬಳಿಕ ಮನೆಯಲ್ಲಿದ್ದರು.ಆಗಾಗ್ಗೆ ಸುಬ್ರಮಣ್ಯ ಪೇಟೆಗೆ ಬಂದು ಹೋಗುತ್ತಿದ್ದ ಆಕೆಗೆ ೨೦೧೯ನೇ ಅಕ್ಟೋಬರ್ ತಿಂಗಳಲ್ಲಿ ಸುಬ್ರಮಣ್ಯದಲ್ಲಿ ಅಟೋ ರಿಕ್ಷಾ ಓಡಿಸುತ್ತಿರುವ ಸಂಕೇತ ಎಂಬಾತನ ಪರಿಚಯವಾಗಿ ನಂತರ ಅವರು...
ಸುದ್ದಿ

ನಾಳೆ ದಕ್ಷಿಣ ಕನ್ನಡ ಜಿಲ್ಲೆಗೆ ಶಾ ಆಗಮನ | ಎರಡು ದಿನದಲ್ಲಿ ಎಲ್ಲಿಗ್ಗೆಲ್ಲಾ ಹೋಗ್ತಾರೆ ‘ ಶಾ ‘ ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ – ಕಹಳೆ ನ್ಯೂಸ್

ಮಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ತಯಾರಿ ನಡೆಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕರಾವಳಿಯಿಂದಲೇ ಆರಂಭಿಕ ಪ್ರವಾಸ ಹಮ್ಮಿಕೊಂಡಿದ್ದಾರೆ. ಸೋಮವಾರ ಸಂಜೆ 5.30ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಬಿಜೆಪಿ ಅಧ್ಯಕ್ಷರನ್ನು ಸಾವಿರಾರು ಕಾರ್ಯಕರ್ತರು ಅದ್ಧೂರಿಯಾಗಿ ಬರಮಾಡಿಕೊಳ್ಳಲಿದ್ದಾರೆ. ಬಳಿಕ ಸುಳ್ಯ ತಾಲೂಕಿನ ಇತಿಹಾಸ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳಿ ಅಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಫೆಬ್ರವರಿ 20ರ ಪಂಚಮಿಯ ದಿನದಂದು ಬೆಳಗ್ಗೆ ಏಳು ಗಂಟೆಗೆ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳುವರು....