Recent Posts

Sunday, January 19, 2025

archivesubrahmanya

ಸುದ್ದಿ

ಡಿ. 3 ರಂದು ಕುಲ್ಕುಂದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ ದೀಪೋತ್ಸವ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಸುಳ್ಯ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಕುಲ್ಕುಂದದ ಇತಿಹಾಸ ಪ್ರಸಿದ್ಧ ಶ್ರೀ ಬಸವೇಶ್ವರ ದೇವಸ್ಥಾನ ಬಸವಮೂಲೆ ಇಲ್ಲಿ ಪ್ರತಿ ವರ್ಷ ನಡೆಯುವ ಹಾಗೆ ಕಾರ್ತಿಕ ಮಾಸದ ಕೊನೆಯಾ ಸೋಮವಾರ ಡಿ. 3ರಂದು ಸಾಯಂಕಾಲ ಆರು ಗಂಟೆಗೆ ವಿಶೇಷ ದೀಪೋತ್ಸವ ಸಮಾರಂಭ ನಡೆಯಲಿದೆ. ಈ ದೀಪೋತ್ಸವವು ವಿಜ್ರಂಭಣೆಯಿಂದ ನಡೆಯಲಿದ್ದು ಎಲ್ಲ ಭಕ್ತರು ದೇವರ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಆಡಳಿತ ಮಂಡಳಿಯವರು ತಿಳಿಸಿರುತ್ತಾರೆ....
ಸುದ್ದಿ

72 ನೇ ಹಿಮಾಲಯನ್ ವುಡ್ ಬ್ಯಾಡ್ಜ್ ಶಿಕ್ಷಕರ ಸಮಾವೇಶ; ಪಿ.ಜಿ.ಆರ್ ಸಿಂದ್ಯಾರಿಗೆ ಸನ್ಮಾನ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕೆ.ಎಸ್.ಎಸ್.ಕಾಲೇಜಿನಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಇದರ 72 ನೇ ಹಿಮಾಲಯನ್ ವುಡ್ ಬ್ಯಾಡ್ಜ್ ಶಿಕ್ಷಕರ ಸಮಾವೇಶ – ಉದ್ಘಾಟನಾ ಕಾರ್ಯಕ್ರಮವು ನಡೆಯಿತು. ಸಮಾವೇಶವನ್ನು ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಾಜಿ ಸಚಿವ ಹಾಗೂ ರಾಜ್ಯ ಸ್ಕೌಟ್ & ಗೈಡ್ ಸಂಸ್ಥೆಯ ಆಯುಕ್ತ ಪಿ.ಜಿ.ಆರ್ ಸಿಂದ್ಯಾ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಸನ್ಮಾನ ಸ್ವೀಕರಿಸಿದ...
ಸುದ್ದಿ

ದರ್ಪಣ ತೀರ್ಥಕ್ಕೆಂದು ಹೋದ ವ್ಯಕ್ತಿ ದುರ್ಮರಣ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ದರ್ಪಣ ತೀರ್ಥ ಮಾಡಲೆಂದು ಹೋದ ವ್ಯಕ್ತಿಯು ಮೃತಪಟ್ಟಿರೋ ಘಟನೆ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯ ಸೇತುವೆಯ ಕೆಳಗೆ ನಡೆದಿದೆ. ಕಳೆದ ಮೂರು ವರ್ಷಗಳಿಂದ ಆದಿ ಸುಬ್ರಮಣ್ಯದ ಹೋಟೆಲೊಂದರಲ್ಲಿ ಕೆಲಸ ಮಾಡುತಿದ್ದ ವ್ಯಕ್ತಿ ವಿರೇಶ್ ಎಂದು ಶಂಕಿಸಲಾಗಿದೆ. ಬಳ್ಳಾರಿ ಜಿಲ್ಲೆಯ ಅಡಲಗಿ ತಾಲೂಕಿನ ವಿರೇಶ್ ನಿನ್ನೆ ಮದ್ಯಾಹ್ನ ಸುಮಾರು 1.45ರ ವೇಳೆಗೆ ನದಿ ತೀರ್ಥ ಸ್ನಾನ ಮಾಡೆಲೆಂದು ಹೋದಾಗ ಈ ಘಟನೆ ನಡೆದಿದೆ. ಮೃತ ಪಟ್ಟ ಬಗ್ಗೆ ನಿಖರ ಮಾಹಿತಿ ಮರಣೋತ್ತರ ಪರೀಕ್ಷೆ...