Saturday, April 26, 2025

archivesukanadha shetty

ಸುದ್ದಿ

ಸುಖಾನಂದ ಶೆಟ್ಟಿ ಕೊಲೆ ಪ್ರಕರಣ: 17 ಮಂದಿ ಆರೋಪಿಗಳು ಖುಲಾಸೆ – ಕಹಳೆ ನ್ಯೂಸ್

ಮಂಗಳೂರು: ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತ ಸುಖಾನಂದ ಶೆಟ್ಟಿ ಕೊಲೆ ಪ್ರಕರಣದ 17 ಮಂದಿ ಆರೋಪಿಗಳನ್ನು ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಖುಲಾಸೆಗೊಳಿಸಿ ಬುಧವಾರ ತೀರ್ಪು ನೀಡಿದೆ. ನವಾಜ್‌, ನೌಷಾದ್‌, ಶಾಕಿರ್‌, ಮೊಹಮ್ಮದ್‌ ಅಜೀಜ್‌, ಮೊಹಮ್ಮದ್‌ ರಫೀಕ್‌, ಅಬ್ದುಲ್‌ ಖಾದರ್‌ ಅಲಿ, ಪಿ.ಕೆ.ಅಯ್ಯೂಬ್‌, ಮೊಹಮ್ಮದ್‌ ಅಶ್ರಫ್, ಫಾತಿಮಾ ಝೊಹರಾ, ಸಲೀಂ, ಖಲಂದರ್‌ ಬಜಪೆ, ರೆಹಮತ್‌ ಖಲಂದರ್‌, ಅಜೀಜ್‌ ಯಾನೆ ಯುರೋಪಿಯನ್‌ ಅಜೀಜ್‌, ನಿಜಾಮುದ್ದೀನ್‌, ಮೊಹಮ್ಮದ್‌...
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ