Recent Posts

Sunday, January 19, 2025

archivesullia

ಸುದ್ದಿ

ಸುಳ್ಯದಲ್ಲಿ ಸುನಾದ ಸಂಗೀತೋತ್ಸವ – ಕಹಳೆ ನ್ಯೂಸ್

ಸುನಾದ ಸಂಗೀತ ಕಲಾ ಶಾಲೆಯ ಸುಳ್ಯ ಶಾಖೆಯ ವಾರ್ಷಿಕೋತ್ಸವ ಸುಳ್ಯದ ಜ್ಯೋತಿ ವೃತ್ತದ ಬಳಿ ಇರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸಂಗೀತ ಶಾಲೆಯ ಸಂಚಾಲಕ ವಿದ್ವಾನ್ ಕಾಂಚನ ಎ ಈಶ್ವರ ಭಟ್ ದೀಪೋಜ್ವಲನ ಮಾಡುವ ಮೂಲಕ ಉದ್ಘಾಟಿಸಿದರು. ವಿದ್ಯಾರ್ಥಿಗಳು ಗುರುವಂದನೆ ಕಾರ್ಯಕ್ರಮವನ್ನು ನೆರವೇರಿಸಿದರು. ದಿನದುದ್ದಕ್ಕೂ ವಿದ್ಯಾರ್ಥಿಗಳು ಕರ್ನಾಟಕ ಶಾಸ್ತ್ರೀಯ ಗಾಯನವನ್ನು ಪ್ರಸ್ತುತಪಡಿಸಿದರು. ವಿದ್ಯಾರ್ಥಿಗಳಿಗೆ ವಯಲಿನ್ ನಲ್ಲಿ ಪ್ರಣೀತ್ ಬಳ್ಳಕ್ಕುರಾಯ, ಧನಶ್ರೀ ಶಬರಾಯ, ಧನ್ಯಶ್ರೀ,...
ಸುದ್ದಿ

ರಾಷ್ಟ್ರ ಸೇವಿಕಾ ಸಮಿತಿಯಿಂದ ಸುಳ್ಯದಲ್ಲಿ ಆಕರ್ಷಕ ಪಥ ಸಂಚಲನ – ಕಹಳೆ ನ್ಯೂಸ್

ಸುಳ್ಯ: ಇಲ್ಲಿನ ರಾಷ್ಟ್ರ ಸೇವಿಕಾ ಸಮಿತಿ ವತಿಯಿಂದ ಆಕರ್ಷಕ ಪಥಸಂಚಲನ ಕಾರ್ಯಕ್ರಮ ನಡೆಯಿತು. ಶಾಸ್ತ್ರಿ ವೃತ್ತದಿಂದ ಆರಂಭವಾದ ಪಥ ಸಂಚಲನ ನಗರದಾದ್ಯಂತ ಸಂಚರಿಸಿ ಚೆನ್ನಕೇಶವ ದೇವಾಲಯದ ಬಳಿ ಸಂಪನ್ನಗೊಂಡಿತು. ಇನ್ನು ಚೆನ್ನಕೇಶವ ದೇವಸ್ಥಾನದ ಮುಂಭಾಗ ಬೌದ್ಧಿಕ್ ವರ್ಗ ನಡೆಯಿತು. ಬೆಂಗಳೂರು ವಿಭಾಗದ ಸಂಪರ್ಕ ಪ್ರಮುಖ ಪರಿಮಳ ಮೂರ್ತಿ ಬೌಧಿಕ್ ನಡೆಸಿಕೊಟ್ಟರು. ಸ್ನೇಹ ಶಿಕ್ಷಣ ಸಂಸ್ಥೆಯ ಜಯಲಕ್ಷ್ಮಿ ದಾಮ್ಲೆ, ಸುಳ್ಯ ತಾಲೂಕು ರಾಷ್ಟ್ರ ಸೇವಿಕಾ ಸಮಿತಿಯ ಕಾರ್ಯವಾಹಕ ಶಕುಂತಲಾ, ಮತ್ತಿತ್ತರರು ಉಪಸ್ಧಿತರಿದ್ದರು....
ಸುದ್ದಿ

ಆಟೋ ರಿಕ್ಷಕ್ಕೆ ಬೈಕ್ ಡಿಕ್ಕಿ; ಸವಾರ ಸಾವು – ಕಹಳೆ ನ್ಯೂಸ್

ಸುಳ್ಯ: ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕ ಮೃತಪಟ್ಟ ಘಟನೆ ಅಮರ ಪಡ್ನೂರು ಗ್ರಾಮದ ಚೊಕ್ಕಾಡಿಯಲ್ಲಿ ನಡೆದಿದೆ. ರಾತ್ರಿ ಸುಮಾರು 11.30ರ ಹೊತ್ತಿಗೆ ಬೈಕ್‍ನಲ್ಲಿ ಚೊಕ್ಕಾಡಿ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ವೀಕ್ಷಿಸಿ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ಎದುರುಗಡೆಯಿಂದ ಬರುತ್ತಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ಬೈಕ್ ಸವಾರ ರಸ್ತೆ ಬದಿಯ ಚರಂಡಿಗೆ ಎಸೆಯಲ್ಪಟ್ಟಿದ್ದು, ತಲೆಗೆ ಗಂಬೀರ ಗಾಯವಾಗಿತ್ತು. ತಕ್ಷಣ ಅಟೋ ರಿಕ್ಷಾ ಚಾಲಕ ಕುಸುಮಾಧರ ಬೊಳ್ಳಾಜೆ ಮತ್ತು ಗಂಗಾಧರ...
ಸುದ್ದಿ

ಸುಳ್ಯ ಪೊಲೀಸ್ ಇಲಾಖೆಯ ವತಿಯಿಂದ ಅಪರಾಧ ತಡೆ ಮಾಸಾಚರಣೆ – ಕಹಳೆ ನ್ಯೂಸ್

ಸುಳ್ಯ: ಸುಳ್ಯ ಪೊಲೀಸ್ ಇಲಾಖೆಯ ವತಿಯಿಂದ ಅಪರಾಧ ತಡೆ ಮಾಸಾಚರಣೆ ನಡೆಯಿತು. ಈ ಸಲುವಾಗಿ ಕಾಲ್ನಡಿಗೆ ಜಾಥಾ ಜ್ಯೋತಿ ಸರ್ಕಲ್ ಬಳಿಯಿಂದ ಆರಂಭಗೊಂಡಿತು. ಪುತ್ತೂರಿನ ಡಿವೈಎಸ್‍ಪಿ ಶ್ರೀನಿವಾಸ್ ಉದ್ಘಾಟನೆ ಮಾಡಿದರು. ಈ ಸಂದರ್ಭ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‍ನ ಅಧ್ಯಕ್ಷ ಕೆ.ವಿ ಚಿದಾನಂದ ಗೌಡ, ಸುಳ್ಯ ವೃತ್ತ ನಿರೀಕ್ಷಕ ಸತೀಶ್, ಎಸ್ ಐ ಮಂಜುನಾಥ್, ಲಯನ್ ಮಾಜಿ ಗವರ್ನರ್ ಎಂ.ಬಿ ಸದಾಶಿವ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ, ಮೊದಲಾವರು...