Friday, November 22, 2024

archiveSupreme Court

ಸುದ್ದಿ

ಶಬರಿಮಲೆ ವಿವಾದ: ಬಿಜೆಪಿ ಮುಖಂಡರ ಅನಿರ್ದಿಷ್ಟಾವಧಿ ಸರದಿ ಉಪವಾಸ – ಕಹಳೆ ನ್ಯೂಸ್

ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರಿಗೆ ಪ್ರವೇಶ ಕಲ್ಪಿಸಬೇಕೆಂದು ಕೇರಳ ಸರಕಾರ ತುದಿಗಾಲಿನಲ್ಲಿ ನಿಂತಿದೆ. ಸುಪ್ರೀಂಕೋಟ್ ಜಾರಿಗೆ ತಂದ ತೀರ್ಪನ್ನು ವಿರೋಧಿಸಿ ವಿಧಾನಸೌಧದ ಎದುರು ಬಿಜೆಪಿ ಮುಖಂಡರು ನಿನ್ನೆಯಿಂದ ಅನಿರ್ದಿಷ್ಟಾವಧಿ ಸರದಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಎನ್. ರಾಧಾಕೃಷ್ಣನ್ ಅವರು ನಿರಶನ ಆರಂಭಿಸಿದ್ದು, ಇದಕ್ಕೆ ಬಿಜೆಪಿ ಸಂಸದೆ ಸರೋಜ್ ಪಾಂಡೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಸಂಸದೆ ಪಾಂಡೆ, ಕೇರಳದ ಸಿಪಿಎಂ ಸರ್ಕಾರ ಜನರ...
ಸುದ್ದಿ

ಹಲವು ಪ್ರಕರಣಗಳಲ್ಲಿ ತೀರ್ಪು ನೀಡಿದ ಸುಪ್ರೀಂಕೋರ್ಟ್ ಹಿರಿಯ ನ್ಯಾಯಮೂರ್ತಿ ಜೋಸೆಫ್ ಇಂದು ನಿವೃತ್ತಿ – ಕಹಳೆ ನ್ಯೂಸ್

ನವದೆಹಲಿ : ಸುಪ್ರೀಂಕೋರ್ಟ್ ನ ಹಿರಿಯ ನ್ಯಾಯಮೂರ್ತಿ ಕುರಿಯನ್ ಜೋಸೆಫ್ ಅವರು ಇಂದು ನಿವೃತ್ತಿ ಹೊಂದಲಿದ್ದಾರೆ. ಕೇರಳದಲ್ಲಿ ವ್ಯಾಸಂಗ ಮಾಡಿರುವ ಜೋಸೆಫ್ ಅವರು 1979 ರಲ್ಲಿ ವಕೀಲಿಕೆ ವೃತ್ತಿ ಆರಂಭಿಸಿದ್ದರು. 2000 ರಲ್ಲಿ ಕೇರಳ ಹೈಕೋರ್ಟ್ ನ್ಯಾಯಮೂರ್ತಿಯಾಗಿ, 2010 ರಲ್ಲಿ ಹಿಮಾಚಲ ಪ್ರದೇಶ ಹೈಕೋರ್ಟ್ ಮುಖ್ಯ ಸಮಿತಿ ಮುಖ್ಯಸ್ಥರಾಗಿ, ಸೇವೆ ಸಲ್ಲಿಸಿದ್ದಾರೆ. 2013 ರ ಮಾರ್ಚ್ 8 ರಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಬಡ್ತಿ ಪಡೆದಿದ್ದರು. ಕುರಿಯನ್ ಜೋಸೆಫ್ ಮೂರ್ತಿ ಅವರು...
ಸುದ್ದಿ

ತೆರೆದ ಕೋರ್ಟಿನಲ್ಲಿ ಶಬರಿಮಲೆ ವಿಚಾರಣೆ – ಕಹಳೆ ನ್ಯೂಸ್

ತಿರುವನಂತಪುರಂ: ಸೆಪ್ಟೆಂಬರ್ 28 ರ ಶಬರಿಮಲೆ ತೀರ್ಪಿನ ವಿರುದ್ಧ ನಲವತ್ತೊಂಬತ್ತು ವಿಮರ್ಶೆ ಅರ್ಜಿಗಳನ್ನು ಕೇಳಲು ಸುಪ್ರೀಂ ಕೋರ್ಟ್ ಇಂದು ಒಪ್ಪಿಗೆ ನೀಡಿದೆ. ದೇವಾಲಯ ಪ್ರವೇಶಕ್ಕೆ ವಯಸ್ಸನ್ನು ಹೊರತುಪಡಿಸಿ, ಕೇರಳದ ದೇವಸ್ಥಾನಕ್ಕೆ ಪ್ರವೇಶಿಸುವ ಹಕ್ಕಿದೆ. ಜನವರಿ 22 ರಂದು ಮುಕ್ತ ನ್ಯಾಯಾಲಯದಲ್ಲಿ ವಿಮರ್ಶೆ ಅರ್ಜಿಯನ್ನು ಕೇಳಲು ಕೋರ್ಟ್ ಒಪ್ಪಿಗೆ ನೀಡಿದೆ., ಸುಪ್ರೀಂ ಕೋರ್ಟ್ ಸೆಪ್ಟಂಬರ್ 28 ರ ತೀರ್ಪಿನಲ್ಲಿ ಯಾವುದೇ ವಾಸ್ತವ್ಯ, ಮತ್ತು ಯಾವುದೆ ಅವಧಿ ಇರುವುದಿಲ್ಲ ಎಂದು ನಾವು ಸ್ಪಷ್ಟಪಡಿಸುತ್ತೇವೆ....
ಸುದ್ದಿ

ಅಯೋಧ್ಯೆ ರಾಮಮಂದಿರ ವಿವಾದ, ತ್ವರಿತ ವಿಚಾರಣೆ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್ – ಕಹಳೆ ನ್ಯೂಸ್

ನವದೆಹಲಿ: ಅಯೋಧ್ಯೆಯ ರಾಮಮಂದಿರ ವಿವಾದಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿರುವ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಚಾರಣೆ ನಡೆಸಲು ಸಾಧ್ಯವಿಲ್ಲವೆಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಅಖಿಲಾ ಭಾರತ ಹಿಂದೂ ಮಹಾಸಭಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ, ಈಗಾಗಲೇ ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ತೀರ್ಪನ್ನು ನೀಡಿದ್ದೇವೆ. ಅಲ್ಲದೇ ಅರ್ಜಿಯ ವಿಚಾರಣೆಗಳನ್ನು ಜನವರಿಯಲ್ಲಿ ಪರಿಶೀಲಿಸುತ್ತೇವೆ. ಹೀಗಾಗಿ ಇದಕ್ಕೆ ಸಂಬಂಧಿಸಿದ ಯಾವುದೇ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಚಾರಣೆ ನಡೆಸಲು ಸಾಧ್ಯವಿಲ್ಲವೆಂದು ಪೀಠ ನಿರಾಕರಿಸಿದೆ. ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್ ಮತ್ತು ನ್ಯಾಯಮೂರ್ತಿ ಎಸ್.ಕೆ.ಕೌಲ್ ಅವರಿದ್ದ...
ಸುದ್ದಿ

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಸುಪ್ರೀಂ ಕೋರ್ಟ್‍ನ ನ್ಯಾಯಮೂರ್ತಿಗಳನ್ನಾಗಿ ಆಯ್ಕೆ – ಕಹಳೆ ನ್ಯೂಸ್

ದೆಹಲಿ: ನಾಲ್ಕು ಹೈಕೋರ್ಟ್‍ಗಳ ಮುಖ್ಯ ನ್ಯಾಯಮೂರ್ತಿಗಳನ್ನು ಸುಪ್ರೀಂ ಕೋರ್ಟ್‍ನ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದೆ. ನೇಮಕ ಕುರಿತು ಕೊಲಿಜಿಯಂ ಶಿಫಾರಸು ಮಾಡಿದ 48 ಗಂಟೆಗಳಲ್ಲಿ ಕೇಂದ್ರ ಕಾನೂನು ಸಚಿವಾಲಯ ಆದೇಶ ಹೊರಡಿಸಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಕೊಲಿಜಿಯಂ ವ್ಯವಸ್ಥೆಯು ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ, ಅಜಯ್ ರಸ್ತೋಗಿ, ಎಂ.ಆರ್. ಶಾ ಹಾಗೂ ಆರ್. ಸುಭಾಷ್ ರೆಡ್ಡಿ ಅವರನ್ನು ಆಯ್ಕೆ ಮಾಡಿದ್ದು, ನಾಲ್ವರು ನೂತನ ನ್ಯಾಯಮೂರ್ತಿಗಳ ನೇಮಕದೊಂದಿಗೆ ಸುಪ್ರೀಂ...
ಸುದ್ದಿ

ಮುಂದಿನ ತಿಂಗಳು ದೇಗುಲಕ್ಕೆ ಭೇಟಿ ನೀಡಲು ಅಮಿತ್ ಶಾ ನಿರ್ಧಾರ: ಪಿಟಿಐ ವರದಿ – ಕಹಳೆ ನ್ಯೂಸ್

ತಿರುವನಂತಪುರಂ: ಶಬರಿಮಲೆ ದೇಗುಲಕ್ಕೆ ಎಲ್ಲ ವಯಸ್ಸಿನ ಮಹಿಳೆಯರು ಪ್ರವೇಶಿಸಲು ಅನುವು ಮಾಡಿಕೊಟ್ಟಿರುವ ಸುಪ್ರೀಂಕೋರ್ಟ್ ತೀರ್ಪಿನ ಪರ ಹಾಗೂ ವಿರುದ್ಧವಾಗಿ ಪ್ರತಿಭಟನೆ ನಡೆಯುತ್ತಿರುವ ಮಧ್ಯೆಯೇ, ಮುಂದಿನ ತಿಂಗಳು ಮಂದಿರ ತೆರೆಯುವ ವೇಳೆ ಶಬರಿಮಲೆಗೆ ಭೇಟಿ ನೀಡುವ ಅಪೇಕ್ಷೆಯನ್ನು ಬಿಜೆಪಿ ಅಧ್ಯಕ್ಷ ಅಮಿತ್ ಶಾ ವ್ಯಕ್ತಪಡಿಸಿರುವುದು ವಿವಾದದ ಬೆಂಕಿಗೆ ತುಪ್ಪ ಸುರಿದಂತಾಗಿದೆ. ಮುಂದಿನ ತಿಂಗಳು ದೇಗುಲಕ್ಕೆ ಭೇಟಿ ನೀಡಲು ಅಮಿತ್ ಶಾ ನಿರ್ಧರಿಸಿದ್ದಾರೆ ಎಂದು ಪಕ್ಷದ ರಾಜ್ಯ ಮುಖಂಡರೊಬ್ಬರು ಹೇಳಿದ್ದಾಗಿ ಪಿಟಿಐ ವರದಿ...
ಸುದ್ದಿ

ಅಯೋಧ್ಯೆ ವಿವಾದ: ಜನವರಿ ಮೊದಲ ವಾರದಲ್ಲಿ ನಿರ್ಧಾರ – ಕಹಳೆ ನ್ಯೂಸ್

ಅಯೋಧ್ಯೆ: ಅಯೋಧ್ಯೆ ವಿವಾದ ಸದ್ಯಕ್ಕಂತೂ ಬಗೆಹರಿಯುವ ಲಕ್ಷಣ ಕಾಣುತ್ತಿಲ್ಲ. ವಿವಾದಕ್ಕೆ ಸಂಬಂಧಿಸಿದ 14 ದೂರುಗಳ ವಿಚಾರಣೆಯ ದಿನಾಂಕವನ್ನು ಜನವರಿಯಲ್ಲಿ ನಿಗದಿಗೊಳಿಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ. ಸೋಮವಾರ ಈ ಸಂಬಂಧ ನಾಲ್ಕು ನಿಮಿಷಗಳವರೆಗೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಜನವರಿ ಮೊದಲ ವಾರದಲ್ಲಿ ಈ ಬಗ್ಗೆ ನಿರ್ಧಾರವಾಗಲಿದೆ ಎಂದಿದೆ. ಇದರಿಂದಾಗಿ ಬಿಜೆಪಿ ಅಧ್ಯಾದೇಶದ ಮೂಲಕ ರಾಮಮಂದಿರ ನಿರ್ಮಾಣಕ್ಕೆ ಅವಕಾಶ ಮಾಡಿಕೊಡುತ್ತದೆಯೇ ಎಂಬ ಕುತೂಹಲ ಇನ್ನಷ್ಟು ಹೆಚ್ಚಾಗಿದೆ. ರಾಮಮಂದಿರ ವಿಚಾರದಲ್ಲಿ ಹಿಂದೂಗಳ ಸಹನೆ...
ಸುದ್ದಿ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ: ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್ – ಕಹಳೆ ನ್ಯೂಸ್

ದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಹಲವಾರು ತಕರಾರು ವಾದಗಳು ಸೃಷ್ಟಿಯಾಗ್ತಾ ಇದ್ದು, ಸಾಮರಸ್ಯದ ಸ್ಥಳವಾಗಬೇಕಾಗಿದ್ದ ಜಗಳದ ಗೂಡಾಗಿದೆ. ಈ ಹಿನ್ನಲೆಯಲ್ಲಿ ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ ಕೈಗೆತ್ತಿಕೊಳ್ಳಲಿದೆ. 2010 ರಲ್ಲಿ ಅಯೋಧ್ಯೆ ಜಮೀನನ್ನು ಮೂರು ಭಾಗಗಳಾಗಿ ವಿಂಗಡಿಸಿ ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿತ್ತು. ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಪೀಠ ಈ ಅರ್ಜಿಯ ವಿಚಾರಣೆ ನಡೆಸಲಿದೆ....
1 2 3 4
Page 1 of 4