Friday, November 22, 2024

archiveSupreme Court

ಸುದ್ದಿ

ಅ.15ರವರೆಗೆ ಶಬರಿಮಲೆ ದೇಗುಲ ಬಂದ್ – ಕಹಳೆ ನ್ಯೂಸ್

ಕಾಸರಗೋಡು: ಶಬರಿಮಲೆ ದೇವಾಲಯವನ್ನು ಧಾರ್ಮಿಕ ಕಾರಣಗಳಿಗಾಗಿ ಹಾಗೂ ಇತ್ತೀಚಿನ ಪ್ರವಾಹ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಅಕ್ಟೋಬರ್ 15ರವರೆಗೆ ಬಂದ್ ಮಾಡಲಾಗಿದೆ. ಹೀಗಾಗಿ ಸದ್ಯದ ಮಟ್ಟಿಗೆ ಅಲ್ಲಿಗೆ 10ರಿಂದ 50 ವರ್ಷದ ಮಹಿಳೆಯರು ಪ್ರವೇಶ ಮಾಡಲಾಗದು. ದೇವಾಲಯದ ಬಾಗಿಲು ತೆರೆಯುವ ಅಕ್ಟೋಬರ್ 16ರಿಂದ ಇದು ನೆರವೇರುವುದೇ ಕಾಯ್ದು ನೋಡಬೇಕು. ಆದರೆ, ಅ.16ರೊಳಗೆ ಸುಪ್ರೀಂ ಕೋರ್ಟ್ನ ಸಪ್ತ ಸದಸ್ಯ ಪೀಠವು ಈ ತೀರ್ಪಿನ ಮರುಪರಿಶೀಲನೆ ಮಾಡಬೇಕು ಎಂದು ಕೆಲವು ಧಾರ್ಮಿಕ ಸಂಘಟನೆಗಳು ಮೇಲ್ಮನವಿ ಸಲ್ಲಿಸುವ...
ಸುದ್ದಿ

ಶಬರಿಮಲೆ ಪ್ರಕರಣ ಸರ್ವೋಚ್ಚ ನ್ಯಾಯಾಲಯದ ತೀರ್ಪು ದುರ್ದೈವಿ! – ಕಹಳೆ ನ್ಯೂಸ್

ಕೇರಳದ ಶಬರಿಮಲೆ ದೇವಸ್ಥಾನದಲ್ಲಿ ಎಲ್ಲಾ ವಯಸ್ಸಿನ ಮಹಿಳೆಯರು ದೇವಸ್ಥಾನವನ್ನು ಪ್ರವೇಶಿಸುವಬಹುದೆಂದು ಸರ್ವೋಚ್ಚ ನ್ಯಾಯಾಲಯವು ತೀರ್ಪು ನೀಡಿದೆ. ನಾವು ಸರ್ವೋಚ್ಚ ನ್ಯಾಯಾಲಯವನ್ನು ಗೌರವಿಸುತ್ತೇವೆ; ಆದರೆ ನ್ಯಾಯಾಲಯದ ಈ ತೀರ್ಪು ದುರ್ದೈವಿಯಾಗಿದೆ. ಹಿಂದೂ ಧರ್ಮದಲ್ಲಿ ಮಹಿಳೆಯರಿಗೆ ದೇವಿಯ ಸ್ಥಾನವನ್ನು ನೀಡಿದ್ದು ಅವಳನ್ನು ಪೂಜಿಸಲಾಗುತ್ತದೆ. ಹೀಗಿರುವಾಗ ‘ಇಂಡಿಯನ್ ಯಂಗ್ ಲಾಯರ‍್ಸ್ ಅಸೋಸಿಯೇಷನ್’ನ ಅಧ್ಯಕ್ಷರಾದ ನೌಶಾದ್ ಉಸ್ಮಾನ್ ಖಾನ್ ಇವರು ಹಿಂದೂ ಧರ್ಮಕ್ಕೆ ಸಂಬಂಧಿಸಿ ಸಲ್ಲಿಸಿದ ಅರ್ಜಿಯಿಂದಾಗಿ ಹಿಂದೂಗಳ 800 ವರ್ಷಗಳ ಪರಂಪರೆಯನ್ನು ಭಂಗಗೊಳಿಸಲಾಗಿದೆ, ಇದು...
ಸುದ್ದಿ

ಇಸ್ಲಾಂನಲ್ಲಿ ಮಸೀದಿ ಅವಿಭಾಜ್ಯ ಅಂಗ ಅಲ್ಲ: ಸುಪ್ರೀಂ ಕೋರ್ಟ್ – ಕಹಳೆ ನ್ಯೂಸ್

ನವದೆಹಲಿ :  ಮಸೀದಿಯು ಇಸ್ಲಾಂನ ಅವಿಭಾಜ್ಯ ಅಂಗ ಅಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ಈ ಮೂಲಕ ಮುಸ್ಲಿಮರು ಪ್ರಾರ್ಥನೆ ಮಾಡಲು ಮಸೀದಿಯೇ ಆಗಬೇಕೆಂದಿಲ್ಲ ಎಂಬ 1994ರ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ವಿಸ್ತೃತ ಸಾಂವಿಧಾನಿಕ ಪೀಠಕ್ಕೆ ಈ ವಿಚಾರವನ್ನು ವರ್ಗಾವಣೆ ಮಾಡುವುದಿಲ್ಲ ಎಂದು ಹೇಳಿದ್ದು, ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠ 1994ರ ತೀರ್ಪನ್ನೇ ಮತ್ತೊಮ್ಮೆ ಎತ್ತಿ ಹಿಡಿದಿದೆ. 1994 ರಲ್ಲಿ ನಮಾಜನ್ನು ಎಲ್ಲಾದರೂ ಮಾಡಬಹುದು. ಮಸೀದಿಯಲ್ಲೇ ಮಾಡಬೇಕಿಲ್ಲ....
ಸುದ್ದಿ

ಖಾಸಗೀ ಕಂಪನಿಗಳು ಆಧಾರ್ ಮಾಹಿತಿ ಕೇಳುವಂತಿಲ್ಲ: ಸುಪ್ರೀಂ ಕೋರ್ಟ್ ಆದೇಶ – ಕಹಳೆ ನ್ಯೂಸ್

ನವದೆಹಲಿ: ದೇಶದಲ್ಲೇ ಬಹುಚರ್ಚಿತ ವಿಷಯವಾಗಿದ್ದ ಆಧಾರ್ ಮಾನ್ಯತೆ ವಿಚಾರದಲ್ಲಿ ಕೊನೆಗೂ ಸುಪ್ರೀಂ ಕೋರ್ಟ್ ನಿಂದ ಮಹತ್ವದ ತೀರ್ಪು ಹೊರಬಿದ್ದಿದ್ದು, ಆಧಾರ್ ಕಾರ್ಡ್ ಸಾಂವಿಧಾನಿಕ ಅಂದಿರೋ ಸುಪ್ರೀಂ ಕೋರ್ಟ್ ಪಂಚಸದಸ್ಯ ಪೀಠ ಖಾಸಗಿ ಸಂಸ್ಥೆಗಳು ಆಧಾರ್ ಕಾರ್ಡ್ ಮಾಹಿತಿ ಕೇಳುವಂತಿಲ್ಲ ಎಂದು ಮಹತ್ವದ ಆದೇಶ ನೀಡಿದೆ.  ಆಧಾರ್ ಸಿಂಧುತ್ವ ಕುರಿತಂತೆ ಸುಪ್ರೀಂ ಕೋರ್ಟಿನಲ್ಲಿ ಇಂದು ಮಹತ್ವದ ತೀರ್ಪು ಹೊರಬಿದ್ದಿದೆ. ಒಟ್ಟು 40 ಪುಟಗಳ ತೀರ್ಪಿನ ಸಾರಾಂಶದಲ್ಲಿ ‘ಖಾಸಗೀತನದ ಹಕ್ಕು ಪ್ರತಿಯೊಬ್ಬರಿಗೂ ಘನತೆಯಿಂದ...
1 2 3 4
Page 4 of 4