ಸೆ.29ಕ್ಕೆ ವಿವೇಕಾನಂದದಲ್ಲಿ ಸರ್ಜಿಕಲ್ ಸ್ಟ್ರೈಕ್ ದಿನಾಚರಣೆ – ಕಹಳೆ ನ್ಯೂಸ್
ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಸೆ.29ರಂದು ಅಪರಾಹ್ನ 12ಕ್ಕೆ ಸರ್ಜಿಕಲ್ ಸ್ಟ್ರೈಕ್ ದಿನಾಚರಣೆ ನಡೆಯಲಿದೆ. ಕಾಲೇಜಿನ ಪ್ರಾಚಾರ್ಯ ಡಾ.ಪೀಟರ್ ವಿಲ್ಸನ್ ಪ್ರಭಾಕರ್ ಅಧ್ಯಕ್ಷತೆ ವಹಿಸುವರು. ನಿವೃತ್ತ ಸೇನಾಧಿಕಾರಿ ಬ್ರಿಜೇಶ್ ಚೌಟ ವಿಶೇಷ ಉಪನ್ಯಾಸ ನೀಡುವರು. ಉಪನ್ಯಾಸದ ಬಳಿಕ ಸರ್ಜಿಕಲ್ ಸ್ಟ್ರೈಕ್ ಕುರಿತಾದ ಡಾಕ್ಯುಮೆಂಟರಿ ಪ್ರದರ್ಶನವಿದೆ....