Recent Posts

Sunday, January 19, 2025

archiveswacch mangaluru

ಸುದ್ದಿ

ಸ್ವಚ್ಛ ಮಂಗಳೂರು ಅಭಿಯಾನ ; ಕುಲಶೇಖರದಲ್ಲಿ ರಾಮಕೃಷ್ಣ ಮಿಷನ್‌ ವತಿಯಿಂದ 22ನೇ ಶ್ರಮದಾನ – ಕಹಳೆ ನ್ಯೂಸ್

ಮಹಾನಗರ: ರಾಮಕೃಷ್ಣ ಮಿಷನ್‌ ನೇತೃತ್ವದ ಸ್ವಚ್ಛ ಮಂಗಳೂರು ಅಭಿಯಾನದ 22ನೇ ಶ್ರಮದಾನ ಕುಲಶೇಖರದಲ್ಲಿ ರವಿವಾರ ಜರಗಿತು. ನಿಟ್ಟೆ ಫಿಸಿಯೋಥೆರಫಿ ಉಪನ್ಯಾಸಕರಾದ ಡಾ| ರಾಕೇಶ್‌ ಕೃಷ್ಣ ಹಾಗೂ ಜಪಾನಿ ಪ್ರಜೆ ಮಸಾಹಿರೊ ಅವರು ಶ್ರಮದಾನಕ್ಕೆ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು. ಅಭಿಯಾನದ ಮಾರ್ಗದರ್ಶಿ ಕ್ಯಾ| ಗಣೇಶ್‌ ಕಾರ್ಣಿಕ್‌, ಪ್ರೊ| ಸತೀಶ್‌ ಭಟ್‌, ನಜೀರ್‌ ಅಹ್ಮದ್‌, ಜೊಸೆಫ್‌ ರೊಡ್ರಿಗಸ್‌, ಹಿಮ್ಮತ್‌ ಸಿಂಗ್‌ ಸೇರಿದಂತೆ ಹಲವು ಜನರು ಉಪಸ್ಥಿತರಿದ್ದರು. ಚಾಲನೆ ನೀಡಿದ ಬಳಿಕ ಕಾರ್ಯಕರ್ತರು...
ಸುದ್ದಿ

ರಾಮಕೃಷ್ಣ ಮಿಷನ್‌ ಸ್ವಚ್ಛತಾ ಅಭಿಯಾನ ನಾಲ್ಕನೇ ವರ್ಷಕ್ಕೆ ಪಾದಾರ್ಪಣೆ ; ‘ಅರೈಸ್‌ ಅವೇಕ್‌’ ಪಾರ್ಕ್‌ ಲೋಕಾರ್ಪಣೆ – ಕಹಳೆ ನ್ಯೂಸ್

ಮಹಾನಗರ: ರಾಮಕೃಷ್ಣ ಮಿಷನ್‌ ಸ್ವಚ್ಛತಾ ಅಭಿಯಾನ ನಾಲ್ಕನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಶುಭ ಘಳಿಗೆಯಲ್ಲಿ ಕರಂಗಲ್ಪಾಡಿಯಲ್ಲಿ ನವೀಕೃತಗೊಳಿಸಿರುವ ಅಕ್ಯುಪ್ರಶರ್‌ ವಾಕಿಂಗ್‌ ಟ್ರ್ಯಾಕ್ 'ಅರೈಸ್‌ ಅವೇಕ್‌' ಪಾರ್ಕನ್ನು ರವಿವಾರ ಉದ್ಘಾಟಿಸಲಾಯಿತು. ಶಾಸಕ ಜೆ.ಆರ್‌. ಲೋಬೋ ಅವರು ಪಾರ್ಕ್‌ ಉದ್ಘಾಟಿಸಿದರು. ಮನಸ್ಸಿನ ಸ್ವಚ್ಛತೆಯಿಂದ ಎಲ್ಲವೂ ಸಾಧ್ಯವಾಗುತ್ತದೆ. ರಾಮಕೃಷ್ಣ ಮಠದವರು ಮಾಡುತ್ತಿರುವ ಸ್ವಚ್ಛತಾ ಅಭಿಯಾನ ಸಾಕಷ್ಟು ಮಂದಿಯ ಮನಸ್ಸು ಪರಿವರ್ತನೆಯ ಜತೆಯಲ್ಲಿ ಜಾಗೃತಿಯನ್ನು ಹುಟ್ಟುಹಾಕಿದೆ ಎಂದು ಅವರು ಹೇಳಿದರು. ರಾಮಕೃಷ್ಣ ಮಠದ ಅಧ್ಯಕ್ಷ ಶ್ರೀ ಜಿತಕಾಮಾನಂದ ಸ್ವಾಮೀಜಿ ಮಾತನಾಡಿ,...