Monday, January 20, 2025

archiveSwimming champianship

ಸುದ್ದಿ

ಪುತ್ತೂರಿನ ಕಾರಂತ ಸ್ವಿಮ್ಮಿಂಗ್ ಪೂಲ್ ನಲ್ಲಿ ರಾಜ್ಯ ಮಟ್ಟದ ಶಾರ್ಟ್ ಕೋರ್ಸ್ ಸ್ವಿಮ್ಮಿಂಗ್ ಚಾಂಪಿಯನ್ ಶಿಪ್ ಸ್ಪರ್ಧೆ – ಕಹಳೆ ನ್ಯೂಸ್

ಪುತ್ತೂರು: ಕರ್ನಾಟಕ ಸ್ವಿಮೀಂಗ್ ಆಕಾಡೆಮಿ‌ ಮತ್ತು ಅಕ್ವೇಟಿಕ್ ಕ್ಲಬ್ ಪುತ್ತೂರು ಇದರ ಆಶ್ರಯದಲ್ಲಿ 19 ನೇ ರಾಜ್ಯ ಮಟ್ಟದ ಶಾರ್ಟ್ ಕೋರ್ಸ್ ಸ್ವಿಮ್ಮಿಂಗ್ ಚಾಂಪಿಯನ್ ಶೀಪ್ ಸ್ಪರ್ಧೆಯನ್ನು ಪುತ್ತೂರಿನ ಕಾರಂತ ಸ್ವಿಮ್ಮಿಂಗ್ ಪೂಲ್ ನಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ನಡೆಯಲಿದ್ದು ಕಾರ್ಯಕ್ರಮವನ್ನು ಪುತ್ತೂರಿನ ಸಹಾಯಕ ಆಯುಕ್ತರಾದ ಹೆಚ್.ಕೆ ಕೃಷ್ಣ ಮೂರ್ತಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿದ ಕಾರಂತರ...