Friday, April 25, 2025

archiveToll Gate

ಸುದ್ದಿ

ಬೆಳ್ಮಣ್‌ನ ಟೋಲ್ ಗೇಟ್ ವಿರುದ್ಧ ಭಾರೀ ಪ್ರತಿಭಟನೆ: ಹೆದ್ದಾರಿ ಬಂದ್ – ಕಹಳೆ ನ್ಯೂಸ್

ಬೆಳ್ಮಣ್‌ನ ಟೋಲ್ ಗೇಟ್ ವಿರುದ್ಧ ಇಂದು ಪ್ರತಿಭಟನೆ ನಡೆದಿದ್ದು, ಅಂಗಡಿ ಮುಂಗಟ್ಟು, ಶಾಲಾ ಕಾಲೇಜುಗಳು ಮತ್ತು ಹೆದ್ದಾರಿ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಸುಮಾರು 3,000 ಮಂದಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ಇನ್ನು ಮಧ್ಯಾಹ್ನದ ಹೊತ್ತಿಗೆ ಸುಮಾರು 7,000 ಜನರು ಭಾಗಿಯಾಗುವ ನಿರೀಕ್ಷೆಯಿದೆ. ಇನ್ನು ಎಲ್ಲರಿಗೂ ಊಟ ಮಜ್ಜಿಗೆಯ ವ್ಯವಸ್ಥೆಯಿದ್ದು ಪಕ್ಷಭೇದ ಮರೆತು ಪ್ರತಿಭಟನೆ ನಡೆಸುತ್ತಾ ಇದ್ದಾರೆ....
ಸುದ್ದಿ

ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯಿಂದ ಅನಿರ್ಧಿಷ್ಠಾವಧಿ ಧರಣಿ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಸರಕಾರದ ಪ್ರಸ್ತಾಪದ ಹೊರತಾಗಿಯು ಸತತವಾಗಿ ಸುರತ್ಕಲ್ ಅಕ್ರಮ ಟೋಲ್ ಗೇಟ್ ಸುಂಕ ಸಂಗ್ರಹಿಸುತ್ತಿದೆ. ಗುತ್ತಿಗೆ ನವೀಕರಿಸುತ್ತಿರುವ ಹೆದ್ದಾರಿ ಪ್ರಾಧಿಕಾರದ ನಿಲುವು ವಿರೋಧಿಸಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಅನಿರ್ಧಿಷ್ಠಾವಧಿ ಧರಣಿ ಆರಂಭವಾಗಿದ್ದು 2 ನೇ ದಿನಕ್ಕೆ ಮುಷ್ಕರ ಮುಂದುವರಿದಿದೆ. ಸುರತ್ಕಲ್ ಟೋಲ್ ಗೇಟ್ ಅಕ್ಟೋಬರ್ 30 ಕ್ಕೆ ಮುಚ್ಚುವಂತೆ ಆಗ್ರಹವನ್ನು ನಡೆಸಿದ್ದಾರೆ....
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ