Recent Posts

Tuesday, January 21, 2025

archiveTRS

ಸುದ್ದಿ

2 ನೇ ಬಾರಿ ತೆಲಂಗಾಣ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಚಂದ್ರಶೇಖರ್ ರಾವ್ – ಕಹಳೆ ನ್ಯೂಸ್

  ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕೆ. ಚಂದ್ರಶೇಖರ್ ರಾವ್ ಅವರು ಇಂದು ಎರಡನೇ ಬಾರಿ ತೆಲಂಗಾಣ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇಂದು ಮಧ್ಯಾಹ್ನ 1.30 ಕ್ಕೆ ರಾಜಭವನದಲ್ಲಿ ನಡೆಯುವ ಪ್ರಮಾಣವಚನ ಕಾರ್ಯಕ್ರಮದಲ್ಲಿ ಕೆಸಿಆರ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಅವರ ಜೊತೆ ಮತ್ತಿಬ್ಬರು ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಟಿಆರ್‌ಎಸ್ ಕೇಂದ್ರ ಕಚೇರಿ ತೆಲಂಗಾಣ ಭವನದಲ್ಲಿ ನಿನ್ನೆ ಕೆಸಿಆರ್ ಶಾಸಕಾಂಗದ ಪಕ್ಷದ ನಾಯಕರಾಗಿ ಅಧಿಕೃತವಾಗಿ ಆಯ್ಕೆಯಾಗಿದ್ದಾರೆ....
ಸುದ್ದಿ

ತೆಲಂಗಾಣದಲ್ಲಿ ಟಿಆರ್ ಎಸ್ ಗೆ ಭಾರೀ ಮುನ್ನಡೆ – ಕಹಳೆ ನ್ಯೂಸ್

ತೆಲಂಗಾಣ : ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಮತ ಎಣಿಕೆ ಕಾರ್ಯ ಆರಂಭಗೊಂಡಿದ್ದು, ತೆಲಂಗಾಣದಲ್ಲಿ ಟಿಆರ್ ಎಸ್ ಮುನ್ನಡೆ ಸಾಧಿಸಿದೆ. 119 ಕ್ಷೇತ್ರಗಳ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರದ ಗದ್ದುಗೆ ಹಿಡಿಯಲು 60 ಸೀಟುಗಳ ಅವಶ್ಯತೆ ಇದ್ದು, ಈಗಾಗಲೇ ಟಿಆರ್ ಎಸ್ 85 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 17, ಬಿಜೆಪಿ 4 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ನೇತೃತ್ವದ ಟಿಆರ್...