Friday, November 22, 2024

archiveU T Kadar

ಸುದ್ದಿ

ಜು.16 ರೊಳಗೆ ಶಿರಾಡಿಘಾಟ್ ಸಂಚಾರಕ್ಕೆ ಮುಕ್ತ – ಸಚಿವ ಖಾದರ್

ಮಂಗಳೂರು: ಶಿರಾಡಿ ಘಾಟಿ ರಸ್ತೆಯನ್ನು ಜುಲೈ 16 ರೊಳಗೆ ಸಂಚಾರಕ್ಕೆ ತೆರೆಯಲಾಗುವುದು ಎಂದು ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಈ ಸಂಬಂಧ ಇಂದು ಸಚಿವರು, ವಿಧಾನಸೌಧದಲ್ಲಿ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ಭೇಟಿಯಾಗಿ ಚರ್ಚಿಸಿದರು. ಶಿರಾಡಿ ಘಾಟಿ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಮುಕ್ತಾಯ ಹಂತಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ರಸ್ತೆಯನ್ನು ಜುಲೈ16 ರೊಳಗೆ ಉದ್ಘಾಟಿಸುವ ಕುರಿತು ಈಗಾಗಲೇ ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ...
ಸುದ್ದಿ

Exclusive : ಉತ್ಪ್ರೇಕ್ಷಿತ ಸಮಾಜ ಸ್ವಾಮೀಜಿಯವರಿಂದ ಶ್ರೀ ರಾಮ ಮಂದಿರದ ಪ್ರತಿಷ್ಠೆ ಮಾಡಿಸಿದ್ದ ಕಲ್ಲಡ್ಕ ಪ್ರಭಾಕರ್ ಭಟ್ ಜಾತಿನಿಂದನೆ ಮಾಡುವರೇ? ಕಾದರ್ ವಿಷಯದಲ್ಲಿ ಅವರ ಮಾತಿನಲ್ಲಿ ತಪ್ಪೇನಿದೆ.? ವೇ.ಮೂ. ಕಶೆಕೋಡಿ ಸೂರ್ಯನಾರಾಯಣ ಭಟ್

ಕಲ್ಲಡ್ಕ : ವಾರಗಳ ಹಿಂದೆ ಕಲ್ಲಡ್ಕ ಪ್ರಭಾಕರ್ ಭಟ್ ಬೂತದ ಪಾದ್ರಿಗೆ ನಿಂದಿಸಿದ್ದಾರೆ ಎನ್ನಲಾದ ಸಚಿವ ಯು.ಟಿ.ಕಾದರ್ ವಿರುದ್ಧವಾಗಿ ಕೈರಂಗಳ ಗೋಶಾಲೆಯ ಸತ್ಯಾಗ್ರಹದಲ್ಲಿ ಮಾಡಿದ ಭಾಷಣ ವೈರಲ್ ಆಗಿತ್ತು. ಅಲ್ಲದೇ, ಡಾ. ಭಟ್ ವಿರುದ್ಧ ಜಾತಿನಿಂದನೆ ಪ್ರಕರಣ ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡದ ಹತ್ತಾರೂ ದೇವಾಲಯದ ಧಾರ್ಮಿಕ ತಂತ್ರಿಗಳೂ , ವೇ.ಮೂ. ಕಶೆಕೋಡಿ ಸೂರ್ಯನಾರಾಯಣ ಭಟ್ ಕಲ್ಲಡ್ಕ ಪ್ರಭಾಕರ್ ಭಟ್ ಪರ ಮತನಾಡಿದ ವಿಡಿಯೋ ವೈರಲ್ ಆಗಿದೆ. ಅವರು...
ಸುದ್ದಿ

ಮಂಗಳೂರು ಮೇಯರ್ ಚುನಾವಣೆಯಲ್ಲಿ ಯಾವುದೇ ಮನಸ್ತಾಪ ಇಲ್ಲ – ಯು.ಟಿ ಖಾದರ್

ಮಂಗಳೂರು : ಮೇಯರ್ ಚುನಾವಣೆ ಸಂಬಂಧ ನಮ್ಮಲ್ಲಿ ಯಾವುದೇ ಮನಸ್ತಾಪ ಇಲ್ಲ ಎಂದು ಶಾಸಕ ಯು ಟಿ ಖಾದರ್ ಹೇಳಿದ್ದಾರೆ. ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಈ ಬಾರಿ ಸಾಮಾನ್ಯ ವರ್ಗಕ್ಕೆ ಮೀಸಲಾತಿ ಬಂದ ಕಾರಣ ಸಹಜವಾಗಿಯೇ ಮೇಯರ್ ಆಕಾಂಕ್ಷಿಗಳು ಹೆಚ್ಚಿದ್ದರು. ಎಲ್ಲರೂ ತಮಗೆ ಈ ಬಾರಿ ಅವಕಾಶ ಕೇಳಿದ್ದಾರೆ. ಅದು ಸಹಜ. ಹಾಗಂತ ಎಲ್ಲರಿಗೂ ಕೊಡಲಿಕ್ಕೆ ಆಗುವುದಿಲ್ಲ ಎಂದು ತಿಳಿಸಿದ್ದಾರೆ. ನಾವು ಪಕ್ಷದ ವರಿಷ್ಠ ನಾಯಕರೊಂದಿಗೆ ಚರ್ಚೆ ಮಾಡಿ ಎಲ್ಲರ...
ಸುದ್ದಿ

ಮಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಗೆ ಚಾಲನೆ ನೀಡಿದ ಸಚಿವ ಯು.ಟಿ.ಖಾದರ್

ಮಂಗಳೂರು : ನಗರದಲ್ಲಿನ ಇಂದಿರಾ ಕ್ಯಾಂಟೀನ್ ಗೆ ಸಚಿವ ಯು.ಟಿ.ಖಾದರ್ ಮಂಗಳವಾರ ಚಾಲನೆ ನೀಡಿದರು. ಶಾಸಕ ಜೆ.ಆರ್. ಲೋಬೊ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ, ಶಾಸಕ ಜೆ ಆರ್ ಲೋಬೋ, ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ ಸೋಜ, ಮಂಗಳೂರು ಮೇಯರ್ ಕವಿತಾ ಸನಿಲ್ ಸೇರಿದಂತೆ ಹಲವು ಮಂದಿ ಮುಖಂಡರು ಉಪಸ್ಥಿತರಿದ್ದರು. ಇನ್ನು ನಗರದ  ಕಾವೂರು,ಪಂಪ್ ವೆಲ್, ಸುರತ್ಕಲ್‌ಗಳಲ್ಲೂ...
ಸುದ್ದಿ

ನಾನು ಹುಟ್ಟಿದ್ದು ಭಾರತದಲ್ಲಿ, ಆದರೆ ಪವಿತ್ರ ಮೆಕ್ಕಾದಲ್ಲಿ ಸಾಯಬೇಕೆಂಬ ಆಸೆ ಇದೆ – ಖಾದರ್

ಮಂಗಳೂರು : ವಿರೋಧಿಗಳನ್ನು ಟೀಕಿಸುವ ಭರದಲ್ಲಿ ಅನಿವಾಸಿ ಭಾರತೀಯರನ್ನು ಲೋಫರ್ ಎಂದು ಸಚಿವ ಯು.ಟಿ. ಖಾದರ್ ಹೇಳಿಕೆ ನೀಡಿದ್ದರು. ದೀಗ ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಖಾದರ್ ನಾನು ಪವಿತ್ರ ಭಾರತ ದೇಶದಲ್ಲಿ ಹುಟ್ಟಿರಬಹುದು. ಆದರೆ ನನಗೆ ಪವಿತ್ರ ಮೆಕ್ಕಾದಲ್ಲಿ ಸಾಯಬೇಕೆಂಬ ಆಸೆ ಇದೆ ಎಂದು ಸಚಿವ ಯುಟಿ ಖಾದರ್ ಹೇಳಿದ್ದಾರೆ. ಮಂಗಳೂರಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಾನು ಅನಿವಾಸಿ ಭಾರತೀಯರನ್ನು ಲೋಫರ್ ಎಂದು ಹೇಳಿಲ್ಲ. ಲೋಫರ್ ರಾಯಲ್ ಹೆಸರು. ನಾನು ಲೋಫರ್ ಎಂದು...
ಸುದ್ದಿ

ಯುಟಿ ಕಾದರ್ ವಿರುದ್ಧ ತಿರುಗಿಬಿದ್ದ ಮುಸ್ಲಿಂ ಯುವಕರು ಏನು ಮಾಡಿದ್ರು ಗೊತ್ತಾ? ಈ ವಿಡಿಯೋ ನೋಡಿ

ಮಂಗಳೂರು : ಸಚಿವ ಯುಟಿ ಕಾದರ್ ವಿರುದ್ಧವಾಗಿ ಘೋಷಣೆ ಕೂಗುತ್ತಾ ಕಾಂಗ್ರೇಸ್ ಅಳವಡಿಸಿರುವ ಬ್ಯಾನರ್ ಗಳನ್ನು ಕಿತ್ತೊಗೆಯುತ್ತಿರುವ ಮುಸ್ಲಿಂ ಯುವಕರು. ಕಾರಣ ಏನೆಂಬುದು ಇನ್ನೂ ಸ್ಪಷ್ಟವಾಗಿ ತಿಳಿದು ಬಂದಿಲ್ಲ! ವಿಡಿಯೋ ನೋಡಿ - Subscribe ಮಾಡಿ https://youtu.be/UgHzSGwZoqQ...