Friday, November 22, 2024

archiveUdupi

ಸುದ್ದಿ

ಉಡುಪಿ ಕೃಷ್ಣ ಮಠದಿಂದ ದೂರ ಉಳಿಯಲಿರುವ ರಾಹುಲ್ ಗಾಂಧಿ – ಕಹಳೆ ನ್ಯೂಸ್

ಉಡುಪಿ : ದೇಶದ ಗಣ್ಯಾತೀಗಣ್ಯರು ಉಡುಪಿ ಜಿಲ್ಲೆಗೆ ಆಗಮಿಸಿದರೆ ಇಲ್ಲಿನ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡುವುದು ಸಾಮಾನ್ಯ. ಆದ್ರೆ ಮಾರ್ಚ್ 20 ರ ಮಂಗಳವಾರ ಉಡುಪಿಗೆ ಆಗಮಿಸಲಿರುವ ರಾಹುಲ್ ಗಾಂಧಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಂತೆ ಕೃಷ್ಣ ಮಠದಿಂದ ದೂರ ಉಳಿಯಲು ನಿರ್ಧರಿಸಿದ್ದು, ಇದು ಹಲವರ ಅಸಮಾಧಾನಕ್ಕೆ ಕಾರಣವಾಗಿದೆ. ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಈಗಾಗಲೇ ರಾಜ್ಯದಲ್ಲಿ ಎರಡು ಸುತ್ತು ಪ್ರವಾಸ ಮುಗಿಸಿರುವ ರಾಹುಲ್ ಗಾಂಧಿ ಆ ಸಂದರ್ಭದಲ್ಲಿ ಹಲವು ಮಠ,ಮಂದಿರ, ಮಸೀದಿ...
ಸುದ್ದಿ

ಪ್ರಮೋದ್ ಮಧ್ವರಾಜ್ ಪ್ರಚಾರ ವಾಹನದಲ್ಲಿ ಸಿಎಂ ಇಲ್ಲ, ರಾಹುಲ್ ಗಾಂಧಿಯೂ ಇಲ್ಲ! ಯಾಕೆ ಅಂತಿರಾ..? ಈ ವರದಿ ನೋಡಿ

ಉಡುಪಿ:  ಯುವಜನ ಸೇವಾ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಅವರ  ನಡೆ ಅನುಮಾನಕ್ಕೆ ಎಡೆ ಮಾಡಿದ್ದು ಬಿಜೆಪಿ ಸೇರುತ್ತಾರಾ ಎನ್ನುವ  ಪ್ರಶ್ನೆ ಈಗ ಮತ್ತೊಮ್ಮೆ ಚರ್ಚೆಗೆ ಬಂದಿದೆ. ಸಚಿವರ ಚುನಾವಣಾ ಪ್ರಚಾರಕ್ಕಾಗಿ ನಿರ್ಮಿಸಲಾಗಿರುವ  ಪ್ರಚಾರ ವಾಹನ ಎಲ್ಲರ ಗಮನ ಸೆಳೆಯುತ್ತಿದ್ದು, ಈ ವಾಹನದಲ್ಲಿ ಸಿದ್ದರಾಮಯ್ಯ, ರಾಹುಲ್ ಗಾಂಧಿ, ಕಾಂಗ್ರೆಸ್ ಚಿಹ್ನೆ ಯಾವುದು ಇಲ್ಲದ ಕಾರಣ ಪ್ರಶ್ನೆ ಎದ್ದಿದೆ. ಇಲಾಖೆಯ ಮಾಹಿತಿಯಾಗಲೀ, ರಾಜ್ಯ ಸರಕಾರದ ಕಲ್ಯಾಣ ಯೋಜನೆಗಳಾಗಲೀ ಈ ಪ್ರಚಾರ ವಾಹನದಲ್ಲಿಲ್ಲ....
ಸುದ್ದಿ

ಉಡುಪಿಯಲ್ಲಿ ಕುಡುಕರಿಗೊಂದು ಸ್ಪೆಷಲ್ ಆಫರ್- ಬಾರ್ ಗೆ ಬಂದವ್ರಿಗೆ ಉಚಿತ ವಾಹನದ ವ್ಯವಸ್ಥೆ – ಕಹಳೆ ನ್ಯೂಸ್

ಉಡುಪಿ: ಹೆದ್ದಾರಿ ಪಕ್ಕದ ಬಾರ್ ಗಳನ್ನು ಶಿಫ್ಟ್ ಮಾಡಿ ರಸ್ತೆಯಿಂದ ದೂರ ಬಾರ್ ಕಟ್ಟಿರುವ ಮಾಲೀಕರಿಗೆ ಈಗ ಗಿರಾಕಿಗಳದ್ದೇ ಸಮಸ್ಯೆಯಾಗಿದೆ. ಈ ಸಮಸ್ಯೆಗೆ ಉಡುಪಿಯ ಅಜೆಕಾರಿನ ರಚನಾ ಬಾರ್ ಹೊಸ ಉಪಾಯವೊಂದನ್ನು ಹುಡುಕಿದ್ದು, ಇದೀಗ ಫಜೀತಿಗೆ ಒಳಗಾಗಿದೆ. ರಚನಾ ಬಾರ್ ನ ಮಾಲೀಕ ನವೀನ್ ಅವರು, ಗ್ರಾಹಕರ ಸೇವೆಗೆ ಉಚಿತ ಆಟೋ ವ್ಯವಸ್ಥೆಯ ಬೋರ್ಡೊಂದನ್ನು ರೆಡಿ ಮಾಡಿದ್ದರು. ಈ ಬೋರ್ಡನ್ನು ಬಾರ್ ಪಕ್ಕ ಕಟ್ಟಿದ್ದರು. ಆದ್ರೆ ಬಾರ್ ಮಾಲೀಕ ಇಲ್ಲದ ಸಂದರ್ಭದಲ್ಲಿ...
ಸುದ್ದಿ

Big Breaking : ಉಡುಪಿ ಜಿಲ್ಲಾಧಿಕಾರಿ ವಿರುದ್ಧ ಅರೆಸ್ಟ್ ವಾರೆಂಟ್! – ಕಹಳೆ ನ್ಯೂಸ್

ಉಡುಪಿ: ವಿಶೇಷ ನ್ಯಾಯಾಲಯದಿಂದ ಉಡುಪಿ ಜಿಲ್ಲಾಧಿಕಾರಿ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿಯಾಗಿದೆ. ಡಿಸಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸರ್ಕಾರಿ ಭೂಮಿ ಒತ್ತುವರಿ ಬಗ್ಗೆ ಮಾಹಿತಿ ನೀಡಲು ವಿಫಲರಾಗಿದ್ದರಿಂದ ಅರೆಸ್ಟ್ ವಾರೆಂಟ್ ಜಾರಿಯಾಗಿದೆ. ಬೆಂಗಳೂರಲ್ಲಿರುವ ಭೂ ಒತ್ತುವರಿ ಕುರಿತ ವಿಶೇಷ ನ್ಯಾಯಾಲಯ ಬಂಧನದ ಆದೇಶ ನೀಡಿದೆ. ಸರ್ಕಾರಿ ಕೆರೆ ಸೇರಿದಂತೆ ಭೂ ಒತ್ತುವರಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ನಡೆದ ಸರ್ಕಾರಿ ಭೂಮಿಗಳ ಒತ್ತುವರಿ ಮತ್ತು ಅದರ ತೆರವಿಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ...
ಸುದ್ದಿ

ತುಳುನಾಡ ದೈವದ ಚಾವಡಿಯಲ್ಲಿ ಮೈಸೂರು ಮಹಾರಾಜ ಯಧುವೀರ್ ಒಡೆಯರ್ | ಬ್ರಹ್ಮ ಬೈದರ್ಕಳ ಶಿವರಾಯ ದೈವದಿಂದ ಅಭಯ – ಕಹಳೆ ನ್ಯೂಸ್

ಉಡುಪಿ: ಚಿಕ್ಕ ವಯಸ್ಸಿನಲ್ಲೇ ಪಟ್ಟ ಒಲಿದು ಬಂದಿದೆ. ಧೈರ್ಯದಿಂದ ಮುಂದೆ ಸಾಗು, ನಿನ್ನ ಹಿಂದೆ ನಾನಿದ್ದೇನೆ. ಯಾವುದೇ ಭಯ ಬೇಡ. ನಿನಗೆ ನನ್ನ ಅಭಯ ಹಸ್ತವಿದೆ ಎಂದು ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಗೆ ಬ್ರಹ್ಮ ಬೈದರ್ಕಳ ಮತ್ತು ಶಿವರಾಯ ದೈವಗಳು ಅಭಯ ನೀಡಿವೆ. ಜಿಲ್ಲೆಯ ಕಾರ್ಕಳ ತಾಲೂಕಿನ ತಿಂಗಳೆ ಗ್ರಾಮದಲ್ಲಿ ವರ್ಷಾವಧಿ ದೈವದ ನೇಮೋತ್ಸವ ನಡೆಯುತ್ತಿದೆ. ಇದೇ ಮೊದಲ ಬಾರಿಗೆ ಕರಾವಳಿಯ ದೈವಾರಾಧನೆಯಲ್ಲಿ ಮೈಸೂರು ಮಹಾರಾಜ...
ಸುದ್ದಿ

ಮುಸ್ಲಿಮರು ಒಗ್ಗಟ್ಟಾಗದಿದ್ದರೆ ಉಳಿಗಾಲವಿಲ್ಲ : ಉಡುಪಿಯಲ್ಲಿ ಬಹೃತ್ ಏಕತಾ ಸಮಾವೇಶ

ಉಡುಪಿ: ಮುಸ್ಲಿಮರು ಒಗ್ಗಟ್ಟಾಗದಿದ್ದರೆ ಉಳಿಗಾಲವಿಲ್ಲ. ಈ ದೇಶದಲ್ಲಿ ಮುಸ್ಲೀಮರಿಗೆ ರಾಜಕೀಯ ಅಸ್ತಿತ್ವವೇ ಇಲ್ಲದೆ ಅಸಹಾಯಕರಾಗಿದ್ದೇವೆ ಎಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ಯಾಸೀನ್ ಮಲ್ಪೆ ಹೇಳಿದ್ದಾರೆ. ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ದೇಶ ನಿರ್ಮಾಣಕ್ಕಾಗಿ ಸಮುದಾಯದ ಸಬಲೀಕರಣ ಎಂಬ ಧ್ಯೇಯವಾಕ್ಯದಡಿಯಲ್ಲಿ ನಡೆದ ಏಕತಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು. ಮುಸಲ್ಮಾನರು ರಾಜಕೀಯವಾಗಿ ಛಿದ್ರಗೊಂಡು ಬೇಡಿಕೆ ಇಲ್ಲದ ಸಮುದಾಯವಾಗಿದ್ದೇವೆ. ನಮಗೆ ಕೊಡುವ ಬದಲು ನಮ್ಮಲ್ಲಿ ಇರುವುದನ್ನು ಕಸಿದುಕೊಳ್ಳಲಾಗುತ್ತಿದೆ. ಅದನ್ನು ಮರಳಿ...
ಸುದ್ದಿ

ಉಡುಪಿ ಜಿಲ್ಲಾ ಗೋ ಪರಿವಾರದ ಘೋಷಣೆ

ಉಡುಪಿ: ಜಿಲ್ಲಾ ಗೋ ಪರಿವಾರದ ಘೋಷಣೆ 30. 10. 2017 ರಂದು ಸೋಮವಾರ ಸಂಜೆ 5.30 ಉಡುಪಿ ಶ್ರೀ ಕೃಷ್ಣ ಮಠದ ಹಿಂಭಾಗ ಸಭಾಂಗಣದಲ್ಲಿ ನಡೆಯಲಿದೆ. ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳು ಸಾನ್ನಿಧ್ಯ ವಹಿಸುವರು, ಜಿಲ್ಲೆಯಲ್ಲಿ ಅಭಯಾಕ್ಷರ ಅಭಿಯಾನದ ಬಗ್ಗೆ ಮಾರ್ಗದರ್ಶನ ನೀಡುವರು. ಈ ಕಾರ್ಯಕ್ರಮಕ್ಕೆ ನೀವು ಆಗಮಿಸಿ ವ್ಯಾಪಕ ಪ್ರಚಾರ ನೀಡಬೇಕಾಗಿ ಕೋರುತ್ತೇವೆ. ಉದಯಶಂಕರ್ ಭಟ್ ಅಧ್ಯಕ್ಷರು,ಮಾಧ್ಯಮ ವಿಭಾಗ....
1 2 3
Page 3 of 3