Recent Posts

Sunday, January 19, 2025

archiveupendra

ರಾಜಕೀಯಸಿನಿಮಾಸುದ್ದಿ

ಎಂ ಪಿ ಎಲೆಕ್ಷನ್‍ಗೆ ರಿಯಲ್ ಸ್ಟಾರ್ ಸ್ಪರ್ಧೆ – ಕಹಳೆ ನ್ಯೂಸ್

ಬೆಂಗಳೂರು: ನಟ ರಿಯಲ್ ಸ್ಟಾರ್ ಉಪೇಂದ್ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಮಾತ್ರವಲ್ಲ, ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಯೋಚಿಸಿದ್ದಾರೆ. ನಾವು ಯಾರ ಬಗ್ಗೆಯೂ ಮಾತನಾಡುವುದಿಲ್ಲ. ಅಧಿಕಾರಕ್ಕಾಗಿ ಯಾವ ಪಕ್ಷದೊಂದಿಗೂ ಸೇರುವುದಿಲ್ಲ. ನಾವು ಮಾಡುವ ಕೆಲಸವನ್ನು ಮಾತ್ರ ಹೇಳುತ್ತೇವೆ. ಜನರ ಬೇಡಿಕೆಗಳನ್ನು ತಿಳಿದುಕೊಂಡು ಪ್ರಣಾಳಿಕೆ ಸಿದ್ಧಪಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ....
ಸಿನಿಮಾ

ಉಪ್ಪಿಗೆ ಹೇಳ್ತಾರಾ ಕಿಚ್ಚ ಸುದೀಪ್ ಆ್ಯಕ್ಷನ್ ಕಟ್? – ಕಹಳೆ ನ್ಯೂಸ್

ರಿಯಲ್ ಸ್ಟಾರ್ ಉಪೇಂದ್ರರಿಗೆ ಸುದೀಪ್ ಆಯಕ್ಷನ್ ಕಟ್ ಹೇಳಲಿದ್ದಾರೆ. ಇಂಥದ್ದೊಂದು ಸುದ್ದಿ ಎಲ್ಲಾ ಕಡೆ ಓಡಾಡುತ್ತಿದೆ. ಈ ಬಗ್ಗೆ ಸುದೀಪ್ ಸಹ ಮಾತನಾಡಿ ಈ ಸುದ್ದಿ ನಿಜ ಎಂದು ಒಪ್ಪಿಕೊಂಡಿದ್ದಾರೆ. ಈಗ ಇವರಿಬ್ಬರೂ ಒಂದಾಗುತ್ತಿದ್ದಾರೆ. 'ಉಪೇಂದ್ರ ಇಮೇಜ್ ಗೆ ಹೊಂದಾಣಿಕೆಯಾಗುವಂತಹ ಕಥೆ ಸಿಕ್ಕರೆ ಖಂಡಿತವಾಗಿಯೂ ನಾನು ಅವರಿಗೆ ಸಿನಿಮಾ ಮಾಡಲಿದ್ದೇನೆ. ಆದರೆ, ಅದು ಯಾವಾಗ ಆಗುತ್ತದೆಯೋ ಗೊತ್ತಿಲ್ಲ. ಈಗಾಗಲೇ ನಾವಿಬ್ಬರೂ ಜೊತೆಯಾಗಿ ನಟಿಸಿದ್ದೇವೆ. ಮತ್ತೆ ಜೊತೆಯಾಗಿ ಒಬ್ಬರು ನಿರ್ದೇಶಕರಾಗಿ, ಮತ್ತೊಬ್ಬರು...
ಸುದ್ದಿ

ಪಕ್ಷ ಕಟ್ಟಿದ ಉಪ್ಪಿಗೆ ಕೆಪಿಜೆಪಿಯಿಂದ ಗೇಟ್‍ಪಾಸ್ ?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಕರ್ನಾಟಕ ಪ್ರಜ್ಞಾವಂತರ ಜನತಾ ಪಕ್ಷದಲ್ಲಿ ಬಿರುಕು ಕಾಣಿಸಿಕೊಂಡಿದ್ದು ಪಕ್ಷದಿಂದ ಉಪೇಂದ್ರ ಹೊರ ನಡೆಯುವ ಸಾಧ್ಯತೆಯಿದೆ. ಹೌದು. ಕೆಪಿಜೆಪಿ ಸಹ ಸಂಸ್ಥಾಪಕ ಮಹೇಶ್ ಗೌಡ ಜೊತೆ ಟಿಕೆಟ್ ಹಂಚಿಕೆ ವಿಚಾರದಲ್ಲಿ ಭಿನ್ನಾಭಿಪ್ರಾಯ ಮೂಡಿ ಬಂದ ಹಿನ್ನೆಲೆಯಲ್ಲಿ ಚುನಾವಣೆಗೆ ಮುನ್ನವೇ ಕೆಪಿಜೆಪಿ ಪಕ್ಷವನ್ನು ತ್ಯಜಿಸುತ್ತಾರಾ ಎನ್ನುವ ಪ್ರಶ್ನೆ ಈಗ ಎದ್ದಿದೆ. ಮಹೇಶ್ ಗೌಡ ಹೆಸರಿನಲ್ಲಿ ಕೆಪಿಜಿಪಿ ನೊಂದಣಿಯಾಗಿದ್ದು, ಭಾನುವಾರ ಪಕ್ಷದ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಟಿಕೆಟ್...