Recent Posts

Sunday, January 19, 2025

archivev nagaraj

RSS
ಸುದ್ದಿ

ಭಾರತೀಯ ಭಾಷೆಗಳ ಅಭಿವೃದ್ಧಿಗೆ ಕೆಲಸ ; ಆರ್‌.ಎಸ್‌.ಎಸ್‌. ನಿರ್ಣಯ – ಕಹಳೆ ನ್ಯೂಸ್

ಬೆಂಗಳೂರು: ಭಾರತೀಯ ಭಾಷೆಗಳ ಸಂರಕ್ಷಣೆ ಮತ್ತು ಬೆಳವಣಿಗೆ ನಿಟ್ಟಿನಲ್ಲಿ ಕೆಲಸ ಮಾಡಲು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಅಖೀಲ ಭಾರತೀಯ ಪ್ರತಿನಿಧಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಆರ್‌ಎಸ್‌ಎಸ್‌ ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘ ಚಾಲಕ ವಿ. ನಾಗರಾಜ್‌ ಹೇಳಿದ್ದಾರೆ. ಚಾಮರಾಜಪೇಟೆಯ ರಾಷ್ಟ್ರೋತ್ಥಾನ ಪರಿಷತ್‌ನಲ್ಲಿ  ಗುರುವಾರ ಪತ್ರಕರ್ತ ರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಭಾಷೆ ಎಂಬುದು ವ್ಯಕ್ತಿ, ಸಮಾಜ ಮತ್ತು ಸಂಸ್ಕೃತಿಯನ್ನು ಗುರುತಿಸುವ ಬಹುಮುಖ್ಯ ಅಂಶ ಎಂಬುದು ಆರ್‌ಎಸ್‌ಎಸ್‌ ನಿಲುವು....