Recent Posts

Monday, January 20, 2025

archiveVACCINATION

ಸುದ್ದಿಸುಬ್ರಹ್ಮಣ್ಯ

ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಹದಿನೆಂಟು ವರ್ಷ ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ವ್ಯಾಕ್ಸಿನ್ ಅಭಿಯಾನ – ಕಹಳೆ ನ್ಯೂಸ್

ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಹದಿನೆಂಟು ವರ್ಷ ಮೇಲ್ಪಟ್ಟ ಕಾಲೇಜಿನ ವಿದ್ಯಾರ್ಥಿಗಳಿಗೆ ಕೊರೋನಾ ವ್ಯಾಕ್ಸಿನ್ ಅಭಿಯಾನ ಕಾರ್ಯಕ್ರಮ ಮಂಗಳವಾರ ನಡೆಯಿತು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಯುವ ರೆಡ್ ಕ್ರಾಸ್ ರೇಂಜರ್ ರೋವರ್ಸ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಸುಬ್ರಹ್ಮಣ್ಯ ಇದರ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಉಚಿತ ಲಸಿಕೆ ವಿತರಣೆ ಕಾರ್ಯಕ್ರಮ ನಡೆಯಿತು.   ಇದರಲ್ಲಿ ಸುಮಾರು ಮುನ್ ನೂರ ಐವತ್ತು ಮಂದಿ ವಿದ್ಯಾರ್ಥಿಗಳು ಮತ್ತು ಕಾಲೇಜಿನ ಉಪನ್ಯಾಸಕರು ಸಿಬ್ಬಂದಿ ವರ್ಗದವರು ಲಸಿಕೆಯನ್ನು ಪಡೆದರು...