Recent Posts

Sunday, January 19, 2025

archiveVaidik tradition

ಸುದ್ದಿ

ನ್ಯಾಶನಲ್ ಕಾಲೇಜು ಮೈದಾನದಲ್ಲಿ ಅನಂತಕುಮಾರ್ ಅಂತಿಮ ದರ್ಶನ ಪಡೆದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು – ಕಹಳೆ ನ್ಯೂಸ್

ಬೆಂಗಳೂರು: ಮಂಗಳವಾರ ಬೆಳಗ್ಗೆ ನ್ಯಾಶನಲ್ ಕಾಲೇಜು ಮೈದಾನಕ್ಕೆ ಭೇಟಿ ನೀಡಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಅನಂತಕುಮಾರ್‌ಗೆ ಅಂತಿಮ ನಮನ ಸಲ್ಲಿಸಿದರು. ಅನಾರೋಗ್ಯದಿಂದ ಸೋಮವಾರ ಬೆಳಗ್ಗೆ ನಿಧನರಾದ ಕೇಂದ್ರ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ಅನಂತ ಕುಮಾರ್ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ನ್ಯಾಶನಲ್ ಕಾಲೇಜು ಮೈದಾನದಲ್ಲಿ ಇಡಲಾಗಿದೆ. ವೆಂಕಯ್ಯ ನಾಯ್ಡು ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿ. ಅನಂತಕುಮಾರ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಸೋಮವಾರವಿಡೀ ಅನಂತಕುಮಾರ್...