Recent Posts

Sunday, January 19, 2025

archiveveerappa moili

ಸುದ್ದಿ

10 % ಸರ್ಕಾರಕ್ಕೆ ಮೊಯ್ಲಿ ಟ್ವೀಟ್‌ ಸಾಕ್ಷಿ – ಯಡಿಯೂರಪ್ಪ

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ 10 % ಸರ್ಕಾರ ಎಂದು  ನಾವು ಆರೋಪಿಸುತ್ತಿದ್ದುದಕ್ಕೆ ವೀರಪ್ಪ ಮೊಯ್ಲಿ ಅವರ ಟ್ವೀಟ್‌ ಸಾಕ್ಷಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಟ್ವೀಟ್‌ ಮಾಡಿದ್ದಾರೆ.  ''ಕರ್ನಾಟಕದಲ್ಲಿ ಕೊನೆಗೂ ಯಾರದ್ದೋ ಮನಸಾಕ್ಷಿ ಅವರನ್ನು ಮಾತನಾಡುವಂತೆ ಮಾಡಿತು!ಮೊಯ್ಲಿ ಜಿ ಸರಿಯಾದುದನ್ನೇ ಹೇಳಿದ್ದಾರೆ. ಸಿದ್ದರಾಮಯ್ಯ ಅವರು 10 % ಸಿಎಂ ಎಂದು ನಾವು ನಿರಂತರವಾಗಿ ಹೇಳುತ್ತಾ ಬಂದಿದ್ದೆವೆ.ಕಾಂಟ್ರಾಕ್ಟರ್‌ಗಳು ಲೋಕೋಪಯೋಗಿ ಸಚಿವರ ಆಳವಾದ ಜೇಬುಗಳನ್ನು ತುಂಬಿಸುತ್ತಿದ್ದಾರೆ. ರಾಜ್ಯದ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿವೆ. ಕಾಂಗ್ರೆಸ್ ಹಿರಿಯ...