Wednesday, April 2, 2025

archivevehicle

ಕ್ರೈಮ್ಬೈಂದೂರುಭಟ್ಕಳಸುದ್ದಿ

ಹಣ್ಣಿನ ವಾಹನದಲ್ಲಿ 500 ಕೆ.ಜಿ. ಗೋಮಾಂಸ ಸಾಗಾಟ ; ಗೌಸ್ ಮೊಹಿದ್ದೀನ್ ಸಹಿತ ಮೂವರು ಆರೋಪಿಗಳ ಬಂಧನ – ಕಹಳೆ ನ್ಯೂಸ್

ಕಾರವಾರ: ಹಣ್ಣಿನ ವಾಹನದಲ್ಲಿ ಗೋವಿನ ಮಾಂಸವನ್ನು ಅಡಗಿಸಿಟ್ಟುಕೊಂಡು ಭಟ್ಕಳಕ್ಕೆ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ ಶಿರಾಲಿ ಚೆಕ್ ಪೋಸ್ಟ್ ಸಿಬ್ಬಂದಿ ಗೂಡ್ಸ್ ವಾಹನ ಸಹಿತ ಮೂವರನ್ನು ಬಂಧಿಸಿದ್ದಾರೆ.   ಹೊನ್ನಾವರದಿಂದ ಭಟ್ಕಳದ ಕಡೆಗೆ ಕಲ್ಲಂಗಡಿ ಹಣ್ಣುಗಳೂ ಸೇರಿದಂತೆ ಇತರೇ ಹಣ್ಣುಗಳನ್ನು ತುಂಬಿಕೊಂಡು ಅದರ ಅಡಿಯಲ್ಲಿ ಸುಮಾರು 500 ಕೆ.ಜಿ.ಯಷ್ಟು ದನದ ಮಾಂಸವನ್ನು ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು, ವಾಹನವು ಶಿರಾಲಿ ಚೆಕ್ ಪೋಸ್ಟ್ ಹತ್ತಿರ ತಲುಪುತ್ತಲೇ ನಿಲ್ಲಿಸಿ ತಪಾಸಣೆ...
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ