Sunday, January 19, 2025

archivevhp

ದಕ್ಷಿಣ ಕನ್ನಡಪುತ್ತೂರು

” ಚೀನಾದ ವಸ್ತುಗಳನ್ನು ಬಹಿಷ್ಕರಿಸುವುದೇ ಯೋಧರಿಗೆ ನೀಡುವ ನಿಜವಾದ ಶ್ರದ್ಧಾಂಜಲಿ ” – ವಿಶ್ವಹಿಂದೂ ಪರಿಷತ್ತು ಆಯೋಜಿಸಿದ ಶ್ರದ್ಧಾಂಜಲಿ ಸಭೆಯಲ್ಲಿ ಬಜರಂಗದಳದ ಪ್ರಾಂತ ಸಹ ಸಂಯೋಜಕ ಮುರಳಿಕೃಷ್ಣ ಹಸಂತಡ್ಕ ಆಗ್ರಹ – ಕಹಳೆ ನ್ಯೂಸ್

ಪುತ್ತೂರು: ಭಾರತದ ಗಡಿಯಲ್ಲಿ ವಿನಃ ಕಾರಣ ತಗಾದೆ ತೆಗೆಯುತ್ತಿರುವ ಚೀನಾಕ್ಕೆ ನಮ್ಮ ಯೋಧರು ಪ್ರತ್ಯುತ್ತರ ನೀಡಿದ್ದಾರೆ. ಈ ಘರ್ಷಣೆಯಲ್ಲಿ ನಮ್ಮ 20 ಯೋಧರ ಬಲಿದಾನವಾಗಿದೆ. ಇಂತಹ ಸಂದರ್ಭದಲ್ಲಿ ನಾವು ಚೀನಾದ ಸರಕು, ವಸ್ತುಗಳನ್ನು ಬಹಿಷ್ಕರಿಸುವುದೇ ಯೋಧರಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ ಎಂದು ಬಜರಂಗದಳ ದಕ್ಷಿಣ ಪ್ರಾಂತ ಸಹ ಸಂಯೋಜಕ ಮುರಳಿಕೃಷ್ಣ ಹಸಂತಡ್ಕ ಅವರು ಹೇಳಿದರು. ಅವರು ಪೂರ್ವ ಲಡಾಖ್‌ನ ಗಾಲ್ವನ್ ಕಣಿವೆಯಲ್ಲಿ ಚೀನಾ ಸೇನಾಪಡೆ ವಿರುದ್ಧ ನಡೆದ ಸಂಘರ್ಷದ ವೇಳೆ...
ಸುದ್ದಿ

Breaking News : ರಾಮ ಮಂದಿರ ನಿರ್ಮಾಣವಾದಾಗಲೇ ದೇಶದಲ್ಲಿ ಅಚ್ಛೇ ದಿನ್ ಬರಲಿದೆ ಎಂದ ವಿಶ್ವ ಹಿಂದೂ ಪರಿಷತ್ತ್ ಮುಖಂಡ ಸೋಹನ್ ಸಿಂಗ್ ಸೋಲಂಕಿ – ಕಹಳೆ ನ್ಯೂಸ್

ಮಂಗಳೂರು: ರಾಮಮಂದಿರ ನಿರ್ಮಾಣ ಆದಾಗಲೇ ದೇಶದಲ್ಲಿ ಅಚ್ಛೇ ದಿನ್ ಬರಲಿದೆ ಎಂದು ಬಜರಂಗದಳ ರಾಷ್ಟ್ರೀಯ ಸಂಯೋಜಕ ಸೋಹನ್ ಸಿಂಗ್ ಸೋಲಂಕಿ ಹೇಳಿದ್ದಾರೆ. ಮಂಗಳೂರಿನಲ್ಲಿ ನಡೆಯುತ್ತಿರುವ ವಿಶ್ವ ಹಿಂದೂ ಪರಿಷತ್ ಬೃಹತ್ ಜನಾಗ್ರಹ ಸಭೆಯಲ್ಲಿ ಮಾತನಾಡಿದ ಅವರು, ಈ ದೇಶ ಟಿಪ್ಪು, ಅಕ್ಬರ್, ಬಾಬರ್ ಗೆ ಸೇರಿದ್ದಲ್ಲ. ಮತಾಂಧ, ದೇವಸ್ಥಾನ ಲೂಟಿಗೈದ ಟಿಪ್ಪು ಜಯಂತಿ ಮಾಡುತ್ತಿರುವಿರಿ, ಕರ್ನಾಟಕದ ಜನತೆಗೆ ಸ್ವಾಭಿಮಾನ ಇದೆಯೇ? ಜಯಂತಿ ಬೇಕಿದ್ದರೆ ಹರಿಹರ ಬುಕ್ಕ, ಕೃಷ್ಣದೇವರಾಯನ ಜಯಂತಿ ಮಾಡಿ...
ಸುದ್ದಿ

ಉಡುಪಿ ಜಿಲ್ಲೆಯಲ್ಲಿ ನಾಮಕಾವಸ್ಥೆಯ ಟಿಪ್ಪು ಜಯಂತಿ ಆಚರಣೆ – ಕಹಳೆ ನ್ಯೂಸ್

ಉಡುಪಿ: ಜಿಲ್ಲೆಯಲ್ಲಿಂದು ನಾಮಕಾವಸ್ಥೆಯ ಟಿಪ್ಪು ಜಯಂತಿ ಆಚರಣೆ ನಡೆಯಿತು. ಮಣಿಪಾಲದ ರಜತಾದ್ರಿ ಜಿಲ್ಲಾಡಳಿತ ಸಂಕೀರ್ಣದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ಟಿಪ್ಪು ಜಯಂತಿಯಲ್ಲಿ ಉಸ್ತುವಾರಿ ಸಚಿವೆ ಜಯಮಾಲ, ಸಂಸದೆ ಶೋಭಾ ಕರಂದ್ಲಾಜೆ, ಎಂಎಲ್ ಸಿ ಕೋಟಾ ಶ್ರೀನಿವಾಸ ಪೂಜಾರಿ, ಎಂಎಲ್‌ಎ ರಘುಪತಿ ಭಟ್, ಎಂಎಲ್ ಸಿ ಪ್ರತಾಪ್ ಚಂದ್ರ ಶೆಟ್ಟಿ ಸೇರಿದಂತೆ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಈ ಮೂರು ಪಕ್ಷದ ಯಾವುದೇ ನಾಯಕರು, ಮುಖಂಡರು ಭಾಗವಹಿಸದೆ ಟಿಪ್ಪು...
ಸುದ್ದಿ

ನಗರದ ಮೂಲ ಹೆಸರು ಮರು ನಾಮಕರಣ ಮಾಡಬೇಕು: ಪುರುಷೋತ್ತಮ ನಾರಾಯಣ್ ಸಿಂಗ್ – ಕಹಳೆ ನ್ಯೂಸ್

ಅಲಹಾಬಾದ್ ನಗರದ ಹೆಸರನ್ನು ಪ್ರಯಾಗರಾಜ್ ಎಂದು ಬದಲಾವಣೆ ಮಾಡಿದ ಹಿನ್ನೆಲೆಯಲ್ಲಿ, ಫೈಜಾಬಾದ್ ನಗರಕ್ಕೆ ಶ್ರೀ ಅಯೋಧ್ಯ ಎಂದು ಹೆಸರಿಡಬೇಕೆಂಬ ಕೂಗುಗಳು ಕೇಳಿ ಬರುತ್ತಿವೆ. ಈ ನಿಟ್ಟಿನಲ್ಲಿ ವಿಶ್ವ ಹಿಂದೂ ಪರಿಷತ್ ಮೊದಲ ಬಾರಿಗೆ ತನ್ನ ಧ್ವನಿ ಎತ್ತಿದೆ ಕೂಡ .ವಿದೇಶಿಗರಿಂದ ಆಕ್ರಮಣಕ್ಕೊಳಗಾದ ನಂತರ ಈ ನಗರಗಳ ಹೆಸರುಗಳನ್ನು ಬದಲಾಯಿಸಲಾಗಿತ್ತು, ಹೀಗಾಗಿ ಮೂಲ ಹೆಸರುಗಳ ಮರು ನಾಮಕರಣ ಮಾಡಬೇಕು ಎಂದು ವಿಎಚ್ ಪಿ ಸಲಹೆ ಸದಸ್ಯ ಪುರುಷೋತ್ತಮ ನಾರಾಯಣ್ ಸಿಂಗ್ ಹೇಳಿದ್ದಾರೆ....
ಸುದ್ದಿ

Breaking News : ಕೇರಳ ಲವ್ ಜಿಹಾದ್ ಪ್ರಕರಣ ; ಇರ್ಷಾದ್ ಉಲ್ ಖಾನ್ ವಿರುದ್ದ ಕ್ರಮಕ್ಕೆ ಉಡುಪಿಯಲ್ಲಿ ವಿಹೆಚ್ ಪಿ ಒತ್ತಾಯ – ಕಹಳೆ ನ್ಯೂಸ್

ಉಡುಪಿ, ಜು 03 : ಕರ್ನಾಟಕದ ಕಲ್ಬುರ್ಗಿ ಜಿಲ್ಲೆಯ ವಾಣಿಜ್ಯ ತೆರಿಗೆ ಉಪ ಆಯುಕ್ತ ಇರ್ಷಾದ್ ಉಲ್ ಖಾನ್ ಹಾಗೂ ಇವರ ಪತ್ನಿ ವ್ಯವಸ್ಥಿತ ಷಡ್ಯಂತರ ಮಾಡಿ ಹಿಂದೂ ಹೆಣ್ಣು ಮಕ್ಕಳನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡುತ್ತಿದ್ದು, ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ವಿಶ್ವ ಹಿಂದು ಪರಿಷತ್ ಸಂಘಟನೆ ಉಡುಪಿ ಜಿಲ್ಲಾ ಹೆಚ್ಚುವರಿ ಉಪ ಆಯುಕ್ತ (ಎಡಿಸಿ) ಅನುರಾಧಾ ಅವರಿಗೆ ಮನವಿ ಸಲ್ಲಿಸಿತು. ಕಲ್ಬುರ್ಗಿ ಜಿಲ್ಲೆಯ ವಾಣಿಜ್ಯ...
ಸುದ್ದಿ

Breaking News : ಕರಾವಳಿಯಲ್ಲಿ ಪಬ್ , ಲೈವ್ ಬ್ಯಾಂಡ್ , ಲೇಡೀಸ್ ಬಾರ್ ಗೆ ಬೀಗ ಜಡಿಯಿರಿ ಇಲ್ಲ ಹೋರಾಟ ಎದುರಿಸಿ ; ವಿ.ಹಿಂ.ಪ. ಬಜರಂಗದಳ ಆಗ್ರಹ – ಕಹಳೆ ನ್ಯೂಸ್

ಮಂಗಳೂರು, ಜೂ19: ನಗರದ ಹಲವು ಕಡೆಗಳಲ್ಲಿ ತಲೆ ಎತ್ತಿರುವ ಲೈವ್‌ಬ್ಯಾಂಡ್, ಲೇಡಿಸ್ ಬಾರ್, ಪಬ್, ಮಸಾಜ್ ಸೆಂಟರ್‌ಗಳ ಅನುಮತಿ ರದ್ದುಗೊಳಿಸುವಂತೆ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಜಂಟಿಯಾಗಿ ಆಗ್ರಹಿಸಿದೆ.  ಜೂ 19 ರ ಮಂಗಳವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಪತ್ರಿಕಾಗೋಷ್ಟಿಯಲ್ಲಿ ವಿಹಿಂಪ ಜಿಲ್ಲಾ ಅಧ್ಯಕ್ಷ ಜಗದೀಶ್ ಶೇಣವ ಮಾತನಾಡಿ, ಜಿಲ್ಲಾ ಆಡಳಿತ ಹಾಗೂ ಪೊಲೀಸ್ ಇಲಾಖೆ, ಮಹಿಳೆಯರ ಮೂಲಕ ಸಪ್ಲಾಯ್ ಮಾಡುವ ಲೇಡಿಸ್ ಬಾರ್ , ಲೈವ್ ಬಾಂಡ್ ನಂತಹ ಬಾರ್ ಗಳಿಗೆ...
ಸುದ್ದಿ

ಪ್ರೌಢಶಾಲಾ ಪಠ್ಯ ಪುಸ್ತಕದಲ್ಲಿ ಧರ್ಮಭೋದನೆಯ ಹೇರಿಕೆ ; ಸಾಮರಸ್ಯ ಕದಡುವ ಪ್ರಯತ್ನ ಪುತ್ತೂರಿನಲ್ಲಿ ವಿಎಚ್ ಪಿ, ಬಜರಂಗದಳ ಆರೋಪ – ಕಹಳೆ ನ್ಯೂಸ್

ಪುತ್ತೂರು : ಶಿಕ್ಷಣ ಇಲಾಖೆಯ 9ನೇ ತರಗತಿಯ ಅಂಗ್ಲ ಮಾದ್ಯಮ ಶಾಲೆಯ ಸಮಾಜ ವಿಜ್ಞಾನ ಪಠ್ಯ ಪುಸ್ತಕಗಳಲ್ಲಿ ಕ್ರೈಸ್ತ ಮತ್ತು ಇಸ್ಲಾಂ ಎಂಬ ಅದ್ಯಯವನ್ನು ಹಾಕಿ ಮಕ್ಕಳ ಮನಸ್ಸಿನ ಮೇಲೆ ಕೆಟ್ಟ ಪ್ರಭಾವ ಬೆಳೆಸಲು ಮತ್ತು ಸಾಮರಸ್ಯ ಕದಡಲು ಮಾಡಿರುವ ಸಂಚನ್ನು ಪಠ್ಯಪುಸ್ತಕ ದಿಂದ ತೆಗೆದು ಹಾಕಬೇಕು ಎಂದು ಆಗ್ರಹಿಸಿ ಶಿಕ್ಷಣ ಅಧಿಕಾರಿಗಳಿಗೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಜಿಲ್ಲೆಯಿಂದ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿಶ್ವ ಹಿಂದೂ...
ರಾಜಕೀಯ

ಹಿಂದೂ ವಿರೋಧಿ ಕಾಂಗ್ರೆಸ್ ತಿರಸ್ಕರಿಸಿ – ಹಿಂದೂ ಪರ ಪಕ್ಷಕ್ಕೆ ಮತ ಹಾಕಿ : ವಿಎಚ್‌ಪಿ ಮುಖಂಡ ಗೋಪಾಲ್

ಮಂಗಳೂರು : ಕಾಂಗ್ರೆಸ್ ನಾಯಕರು ಚುನಾವಣೆ ಸಂದರ್ಭದಲ್ಲಿ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿರುವುದು ಕೇವಲ ನಾಟಕ ಎಂದು ವಿಶ್ವ ಹಿಂದೂ ಪರಿಷತ್ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಗೋಪಾಲ್ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದೂಗಳು ಆಚರಿಸುವ ಹಬ್ಬಗಳನ್ನು ತಡೆಯುವ ಹಾಗೂ ಹತ್ತಿಕ್ಕುವ ಕೆಲಸ ಕಾಂಗ್ರೆಸ್ ಮಾಡಿದ್ದು ಮತಾಂಧ ಶಕ್ತಿಗಳೊಂದಿಗೆ ಕೈ ಜೋಡಿಸಿ ಹಿಂಸೆಗೆ ಪ್ರಚೋದನೆ ನೀಡಿದೆ. ಮನೆಗಳ ಹಟ್ಟಿಗಳಿಂದ ಹಾಗೂ ಗೋಶಾಲೆಗಳಿಂದ ಮಾರಕಾಸ್ತ್ರಗಳ ಮೂಲಕ ಬೆದರಿಸಿ...
1 2
Page 1 of 2