Friday, September 20, 2024

archivevhp

ಸುದ್ದಿ

ವಿಶ್ವ ಹಿಂದು ಪರಿಷತ್ ಸಮಾವೇಶಕ್ಕೆ ಅನುಮತಿ ನಿರಾಕರಣೆ ; ಸಮಾವೇಶ ನಡೆಸಿಯೇ ತೀರುತ್ತೇವೆ ಎಂದು ಸರಕಾರದ ವಿರುದ್ದ ತೊಡೆ ತಟ್ಟಿದ ಬಜರಂಗದಳ – ಕಹಳೆ ನ್ಯೂಸ್

ಕಲಬುರಗಿ: ಗುಜರಾತ್ ಚುನಾವಣೆ ನಂತರ ಕಾಂಗ್ರೆಸ್ ನಾಯಕರು ಮೃದು ಹಿಂದುತ್ವ ಅನುಸರಿಸ್ತಿದ್ದಾರೆ ಎನ್ನಲಾಗಿತ್ತು. ಆದ್ರೆ ಹಿಂದುತ್ವ ವಿಷಯದಲ್ಲಿ ರಾಜ್ಯ ಸರ್ಕಾರ ಯೂಟರ್ನ್ ಹೊಡೆದಿದೆ. ಪ್ರತಿವರ್ಷದಂತೆ ಈ ವರ್ಷ ಸಹ ಕಲಬುರಗಿಯ ಜೇವರ್ಗಿ ಪಟ್ಟಣದಲ್ಲಿ ಮಾರ್ಚ್ 27ರಂದು ವಿಶ್ವ ಹಿಂದು ಪರಿಷತ್ ಸಮಾವೇಶ ನಡೆಸಲು ನಿರ್ಧರಿಸಿದೆ. ಆದ್ರೆ ಜಿಲ್ಲಾಡಳಿತ ಮಾತ್ರ ಸಮಾವೇಶಕ್ಕೆ ಅನುಮತಿ ನೀಡಲು ನಿರಾಕರಿಸಿದೆ ಎಂಬುದಾಗಿ ತಿಳಿದುಬಂದಿದೆ. ಕಾರ್ಯಕ್ರಮಕ್ಕೆ ಹಿಂದೂ ಫೈರ್ ಬ್ರಾಂಡ್ ಎಂದೇ ಪ್ರಸಿದ್ಧರಾಗಿರುವ ಸಾಧ್ವಿ ಸರಸ್ವತಿ ಆಗಮಿಸುತ್ತಿದ್ದು, ಅವರ...
ಸುದ್ದಿ

ಅಕ್ಷತಾ ಕೊಲೆ ಆರೋಪಿಯನ್ನು ಗಲ್ಲಿಗೇರಿಸಿ : ಹತ್ತು ಲಕ್ಷ ಪರಿಹಾರ ನೀಡಿ – ಶರಣ್ ಪಂಪ್ವೆಲ್

ಸುಳ್ಯ: ಕಾಲೇಜು ವಿದ್ಯಾರ್ಥಿನಿ ಅಕ್ಷತಾಳ ಬರ್ಬರ ಕೊಲೆಯನ್ನು ಭಜರಂಗದಳ ಮತ್ತು ವಿಶ್ವಹಿಂದೂ ಪರಿಷತ್ ಕ್ರೂರವಾಗಿ ಖಂಡಿಸುತ್ತಿದ್ದು, ಪ್ರೀತಿ ಪ್ರೇಮದ ಹೆಸರಿನಲ್ಲಿ ದೌರ್ಜನ್ಯಕ್ಕೆ ಬಲಿಯಾಗಿರುವುದು ಕರಾವಳಿಯ ಹಿಂದೂ ಸಮಾಜಕ್ಕೆ ಆತಂಕ ಸೃಷ್ಟಿಯಾಗಿದೆ. ಸರಕಾರ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಆರೋಪಿ ಕಾರ್ತಿಕ್‍ಗೆ ಗಲ್ಲುಶಿಕ್ಷೆ ವಿಧಿಸಬೇಕು ಮತ್ತು ಮೃತ ಅಕ್ಷತಾಳ ಕುಟುಂಬಕ್ಕೆ ರಾಜ್ಯ ಸರಕಾರ 10 ಲಕ್ಷ ರೂ ಪರಿಹಾರ ನೀಡಬೇಕು ಎಂದು ವಿ.ಹೆಚ್.ಪಿ ವಿಭಾಗ ಕಾರ್ಯದರ್ಶಿ ಶರಣ್ ಪಂಪ್‍ವೆಲ್ ಆಗ್ರಹಿಸಿದ್ದಾರೆ. ಅವರು...
1 2
Page 2 of 2