ಸಿಎಂಗೆ ಟಿಪ್ಪು ಜಯಂತಿ ಕಾರ‍್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಒತ್ತಾಯ: ಸಚಿವ ಜಮೀರ್ ಅಹಮದ್ – ಕಹಳೆ ನ್ಯೂಸ್
ಬೆಂಗಳೂರು: ರಾಜ್ಯದಲ್ಲಿ ಈ ಹಿಂದೆ ಹಿಂಸೆಯ ಕಿಡಿ ಹೊತ್ತಿಸಿದ್ದ ವಿವಾದಿತ ಟಿಪ್ಪು ಜಯಂತಿ ಆಚರಣೆಗೆ ಕಾಂಗ್ರೆಸ್ ಸಜ್ಜಾಗಿದೆ. ಏನೇ ಆದರೂ ಜಯಂತಿ ಆಚರಿಸಿಯೇ ತೀರುವ ಹಠಕ್ಕೆ ಬಿದ್ದಿರುವ ಕಾಂಗ್ರೆಸ್ ನಾಯಕರು ಶನಿವಾರ ಸರ್ಕಾರದ ವತಿಯಿಂದ ಖಾಕಿ ಭದ್ರತೆಯಲ್ಲಿ ಕಾರ‍್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಸನ್ನದ್ಧರಾಗಿದ್ದಾರೆ. ಸಿಎಂ ಗೈರಿನ ಹೊರತಾಗಿಯೂ ಶನಿವಾರ ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾರ‍್ಯಕ್ರಮವನ್ನು ನಿಭಾಯಿಸುವ ಜವಾಬ್ದಾರಿಯನ್ನು ಸಚಿವ ಜಮೀರ್ ಅಹಮದ್ ಹೊತ್ತಿದ್ದಾರೆ. ಇತರ ಜೆಡಿಎಸ್...