Recent Posts

Sunday, January 19, 2025

archiveVirat

ಸುದ್ದಿ

ಕೊಹ್ಲಿ 35ನೇ ಶತಕದೊಂದಿಗೆ ಒಂದೇ ಪಂದ್ಯದಲ್ಲಿ ಮೂರು ವಿಶ್ವ ದಾಖಲೆ! – ಕಹಳೆ ನ್ಯೂಸ್

ಸೆಂಚೂರಿಯನ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಒಂದೇ ಪಂದ್ಯದಲ್ಲಿ ಮೂರು ವಿಶ್ವ ದಾಖಲೆಗಳನ್ನು ನಿರ್ಮಿಸಿದ್ದಾರೆ. ಇಲ್ಲಿನ ಸ್ಪೋರ್ಟ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ 82 ಎಸೆತಗಳಲ್ಲಿ 17 ಬೌಂಡರಿಗಳೊಂದಿಗೆ ಶತಕ ಸಿಡಿಸಿ ಅಂತರಾಷ್ಟ್ರಿಯ ಏಕದಿನ ಪಂದ್ಯದಲ್ಲಿ 35 ಶತಕ ಸಿಡಿಸಿದ ಸಾಧನೆ ಮಾಡಿದರು. ಈ ಮೂಲಕ ಅತ್ಯಂತ ವೇಗವಾಗಿ 35 ಶತಕಗಳನ್ನು ಸಿಡಿಸಿದ ಅಟಗಾರ ಎಂಬ ಹೆಗ್ಗಳಿಕೆ ಪಡೆದರು. ಶರವೇಗದ...