Saturday, November 23, 2024

archiveVivekananda Collage

ಸುದ್ದಿ

ಗುರಿ ತಲುಪಲು ಏಕಾಗ್ರತೆ, ಸತತ ಪರಿಶ್ರಮ ಅಗತ್ಯ: ರೋನಾಲ್ಡ್ ಪಿಂಟೋ – ಕಹಳೆ ನ್ಯೂಸ್

ಪುತ್ತೂರು: ಜೀವನದಲ್ಲಿ ನಿರ್ದಿಷ್ಟ ಗುರಿಯಿರಬೇಕು. ನಾವು ನಮ್ಮ ಗುರಿಯನ್ನು ತಲುಪಬೇಕಾದರೆ ಏಕಾಗ್ರತೆ ಹಾಗು ಸತತ ಪರಿಶ್ರಮದ ಅಗತ್ಯವಿದೆ. ದೇಶ ಕಂಡ ಮಹಾನ್ ವ್ಯಕ್ತಿ ಅಬ್ದುಲ್ ಕಲಾಮ್ ನುಡಿಯಂತೆ ದೊಡ್ಡದಾದ ಕನಸನ್ನು ಕಾಣಬೇಕು, ಆ ಕನಸನ್ನು ನನಸಾಗಿಸಲು ಪ್ರತಿ ನಿಮಿಷ ಪ್ರಯತ್ನಿಸಬೇಕು. ಐಫೆಲ್ ಟವರ್‍ಗೆ ಹತ್ತಿ ನಕ್ಷತ್ರ ನೋಡುವಷ್ಟು ಮಹಾ ಯೋಜನೆ ಇರಬೇಕು ಎಂದು ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ವಿಶ್ರಾಂತ ಪ್ರಾಚಾರ್ಯ ವ್ಯಕ್ತಿತ್ವ ವಿಕಸನದ ನಿರ್ದೆಶಕ ರೋನಾಲ್ಡ್ ಪಿಂಟೊ ಹೇಳಿದರು....
ಸುದ್ದಿ

ಭಾರತೀಯ ಸೇನೆ ಹಾಗೂ ರಾಜತಾಂತ್ರಿಕತೆ ಸಮರ್ಥವಾಗಿದೆ: ಕ್ಯಾ.ಬ್ರಿಜೇಶ್ ಚೌಟ

ಪುತ್ತೂರು: ಭಯೋತ್ಪಾದನಾ ನೆಲೆಗಳ ಮೇಲಿನ ಭಾರತದ ಸರ್ಜಿಕಲ್ ಸ್ಟ್ರೈಕ್ ಅನ್ನುವುದು ಪ್ರಪಂಚದ ಸೇನಾ ಇತಿಹಾಸದಲ್ಲೇ ಅತ್ಯದ್ಭುತವಾದ ಸಂಗತಿ. ತದನಂತರದಲ್ಲಿ ಪ್ರಪಂಚದ ಸಮ್ಮುಖದಲ್ಲಿ ನಾವು ಇಂತಹ ದಾಳಿ ನಡೆಸಿದ್ದೇವೆ ಎಂದು ಘೋಷಿಸಿದ್ದು ಭಾರತದ ಧೈರ್ಯಕ್ಕೆ ಹಿಡಿದ ಕೈಗನ್ನಡಿ. ಹಾಗಾಗಿ ಸರ್ಜಿಕಲ್ ದಾಳಿಯ ಮುಖೇನ ಭಾರತ ತಾನು ಸೇನಾ ನೆಲೆಯಿಂದಲೂ, ರಾಜತಾಂತ್ರಿಕವಾಗಿಯೂ ಅತ್ಯಂತ ಸಮರ್ಥ ರಾಷ್ಟ್ರ ಎಂಬುದನ್ನು ವಿಶ್ವದ ಮುಂದೆ ಸಾಕ್ಷೀಕರಿಸಿ ತೋರಿದೆ ಎಂದು ನಿವೃತ್ತ ಸೇನಾಧಿಕಾರಿ ಕ್ಯಾ.ಬ್ರಿಜೇಶ್ ಚೌಟ ಹೇಳಿದರು. ಅವರು...
ಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ಹಿಂದಿ ದಿವಸ ಆಚರಣೆ – ಕಹಳೆ ನ್ಯೂಸ್

ಪುತ್ತೂರು: ಹಿಂದಿ ಭಾಷೆಗೆ ಪ್ರಾಚೀನ ಕಾಲದಿಂದಲೇ ಮಹತ್ತರವಾದ ಸ್ಥಾನವಿದೆ. ಭಾರತದ ಆಡಳಿತ ಭಾಷೆಯಾಗಿ ಹಿಂದಿಯನ್ನು ಸ್ವೀಕರಿಸಿದ ನೆನಪಿಗಾಗಿ ಹಿಂದಿ ದಿನಾಚರಣೆಯನ್ನು ಆಚರಿಸುತ್ತಾರೆ ಈ ಭಾಷೆಯು ತನ್ನ ಪ್ರಾಮುಖ್ಯತೆಯನ್ನು ದೇಶ ವ್ಯಾಪಿ ವಿಸ್ತರಿಸಿದೆ ಎಂದು ಮೊಡಂಕಾಪು ಕಾರ್ಮೆಲ್ ಕಾಲೇಜಿನ ಉಪನ್ಯಾಸಕಿ ಚಂದ್ರಿಕಾ.ಆರ್ ರಾವ್ ಹೇಳಿದರು. ಅವರು ಇಲ್ಲಿನ ನೆಹರುನಗರದ ವಿವೇಕಾನಂದ ಕಾಲೇಜಿನ ಹಿಂದಿ ಸಂಘ ಮತ್ತು ಐಕ್ಯುಎಸಿ ಘಟಕದ ಆಶ್ರಯದಲ್ಲಿ ಆಯೋಜನೆಗೊಂಡ  ಹಿಂದಿ ದಿವಸ್” ಆಚರಣೆಯಲ್ಲಿ ಅತಿಥಿಯಾಗಿ ಭಾಗವಹಿಸಿ ಕಬೀರ್ ದಾಸರ...