Recent Posts

Monday, January 20, 2025

archiveWeather department

ಸುದ್ದಿ

ತಿತ್ಲಿ ಚಂಡಮಾರುತಕ್ಕೆ ಜನಜೀವನ ಅಸ್ತವ್ಯಸ್ಥ: ಹವಾಮಾನ ಇಲಾಖೆ ಎಚ್ಚರಿಕೆ ಸೂಚನೆ – ಕಹಳೆ ನ್ಯೂಸ್

ಆಂಧ್ರಪ್ರದೇಶ ಮತ್ತು ಒಡಿಶಾಕ್ಕೆ ಅಪ್ಪಳಿಸಿರುವ ತಿತ್ಲಿ ಚಂಡಮಾರುತಕ್ಕೆ ಜನಜೀವನ ಅಸ್ತವ್ಯಸ್ಥವಾಗಿದೆ. ಹಾಗೇ ಬಹುತೇಕ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಉಂಟಾಗಿರುವ ತಿತ್ಲಿ ಚಂಡಮಾರುತದಿಂದ ಮುನ್ನೆಚ್ಚರಿಕೆ ವಹಿಸುವಂತೆ ಇದುವರೆಗೂ 3 ಲಕ್ಷಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಗಂಟೆಗೆ 120 ರಿಂದ 140 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಅದರೊಟ್ಟಿಗೆ ಮಳೆಯೂ ಸುರಿಯುವ ಸಂಭವವಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯ ಸೂಚನೆ ನೀಡಿದೆ. ಇನ್ನು ಈ ತಿತ್ಲಿ...
ಸುದ್ದಿ

ಜಿಲ್ಲೆಯಾದ್ಯಂತ ಗುಡುಗು ಸಹಿತ ಬಾರೀ ಮಳೆ: ಜನಜೀವನ ಮತ್ತು ಸಂಚಾರ ಅಸ್ತವ್ಯಸ್ತ – ಕಹಳೆ ನ್ಯೂಸ್

ಮಂಗಳೂರು: ಗುರುವಾರದಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಗುಡುಗು ಸಹಿತ ಬಾರೀ ಮಳೆಯಾಗಿದ್ದು ಜನಜೀವನ ಮತ್ತು ಸಂಚಾರ ಅಸ್ತವ್ಯಸ್ತಗೊಂಡಿತ್ತು. ಬೆಳಗಿನಿಂದ ಮಧ್ಯಾಹ್ನದವರೆಗೆ ಸುಡು ಬಿಸಿಲಿನಿಂದ ಕೂಡಿದ್ದು ತದ ನಂತರ ಮೋಡ ಕವಿದ ವಾತಾವರಣ ವಿದ್ದು 3 ರ ಹೊತ್ತಿಗೆ ಕತ್ತಲೆಯ ವಾತಾವರಣ ನಿರ್ಮಾಣವಾಗಿದ್ದು ವಾಹನ ಸವಾರರು ಹೆಡ್ಲೈಟ್ ಬಳಸಿ ರಸ್ತೆಯಲ್ಲಿ ಸಂಚರಿಸುತ್ತಿದ್ದರು. ಸಂಜೆ 3;30 ಶುರುವಾದ ಮಳೆ ಗುಡುಗು ಮಿಂಚಿನ ಜೊತೆ ಸಂಜೆ 6.30 ತನಕ ಧಾರಾಕಾರವಾಗಿ ಮಳೆ ಸುರಿದಿತ್ತು. ಹವಾಮಾನ...
ಸುದ್ದಿ

ಅ.6ರಿಂದ 8ರವರೆಗೆ ಅರಬ್ಬಿ ಸಮುದ್ರ ಪ್ರಕ್ಷುಬ್ಧವಾಗುವ ಸಂಭವ – ಕಹಳೆ ನ್ಯೂಸ್

ಅಕ್ಟೋಬರ್ 6ರಿಂದ 8ರವರೆಗೆ ಅರಬ್ಬಿ ಸಮುದ್ರ ಪ್ರಕುಬ್ಧವಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಮೀನುಗಾರರು ಮೀನುಗಾರಿಕೆಗೆ ಸಮುದ್ರ ತೆರಳದಂತೆ ಸೂಚಿಸಿದ್ದು, ಎಲ್ಲಾ ಮೀನುಗಾರಿಕೆ ದೋಣಿಗಳು ಅಕ್ಟೋಬರ್ 5ರೊಳಗೆ ದಡ ಸೇರಬೇಕು ಎಂದು ದಕ್ಷಿಣ ಕನ್ನಡ ಮೀನುಗಾರಿಕೆ ಉಪನಿರ್ದೇಶಕರ ಪ್ರಕಟನೆ ತಿಳಿಸಿದೆ....