Recent Posts

Sunday, January 19, 2025

archiveWest Indies

ಸುದ್ದಿ

ವೆಸ್ಟ್ ಇಂಡೀಸ್ ವಿರುದ್ಧ ಬಾರತ ಭರ್ಜರಿ ಜಯ – ಕಹಳೆ ನ್ಯೂಸ್

ಮುಂಬೈ: ಮುಂಬೈನಲ್ಲಿ ನಿನ್ನೆ ನಡೆದ ನಾಲ್ಕನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್‌ಗಳ ಬೌಲಿಂಗ್‌ಗೆ ತತ್ತರಿಸಿದ ವಿಂಡೀಸ್ ಕೇವಲ 36.2 ಓವರ್‌ಗಳಲ್ಲಿ 153 ರನ್ ಗಳಿಗೆ ಆಲ್ ಔಟ್ ಆಯಿತು. ಇದರೊಂದಿಗೆ ಟೀಂ ಇಂಡಿಯಾ 225 ರನ್‌ಗಳ ಭರ್ಜರಿ ಗೆಲುವು ಪಡೆದು, ಪುಣೆ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಂಡಿತು. ಟೀಂ ಇಂಡಿಯಾ ನೀಡಿದ 378 ರನ್‌ಗಳ ಬೃಹತ್ ರನ್ ಬೆನ್ನತ್ತಿದ ವಿಂಡೀಸ್ ಯಾವುದೇ ಹಂತದಲ್ಲಿ ಟೀಂ ಇಂಡಿಯಾಗೆ ಸವಾಲು ನೀಡದೇ...
ಕ್ರೀಡೆಸುದ್ದಿ

ವೆಸ್ಟ್ ಇಂಡೀಸ್ ವಿರುದ್ಧ ನಾಲ್ಕನೇ ಏಕದಿನ ಪಂದ್ಯವನ್ನಾಡಲಿರುವ ಭಾರತ – ಕಹಳೆ ನ್ಯೂಸ್

ಮುಂಬೈನ ಬ್ರಬೋರ್ನ್ ಕ್ರೀಡಾಂಗಣದಲ್ಲಿ ಇಂದು ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ ತಂಡ ನಾಲ್ಕನೇ ಏಕದಿನ ಪಂದ್ಯವನ್ನಾಡಲಿದೆ. ವೆಸ್ಟ್ ಇಂಡೀಸ್ ವಿರುದ್ದದ 3 ನೇ ಪಂದ್ಯದಲ್ಲಿ ಭಾರತ ತಂಡ ಅನಿರೀಕ್ಷಿತ ಆಘಾತ ಎದುರಿಸಿತು. ಇದರಿಂದ 1-1 ರಿಂದ ಸಮಬಲದಲ್ಲಿರುವ ಭಾರತ, ಬ್ಯಾಟಿಂಗ್ ವಿಭಾಗದ ಸದೃಢತೆಯೊಂದಿಗೆ 5 ಪಂದ್ಯಗಳ ಸರಣಿಯನ್ನು ವಶಪಡಿಸಿಕೊಳ್ಳುವ ಆಸೆಯನ್ನು ಜೀವಂತವಾಗಿಸಿಕೊಳ್ಳಲು ಗೆಲ್ಲಲೇಬೇಕಾಗಿದೆ. ವಿಂಡೀಸ್ ತಂಡ ಈಗ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲೂ ಸದೃಢಗೊಂಡಿದೆ. ಇನ್ನೂ ಧೋನಿ...
ಸುದ್ದಿ

ಟೀಂ ಇಂಡಿಯಾಗೆ ಜಸ್ಪ್ರೀತ್ ಬುಮ್ರಾ ಮತ್ತು ಭುವನೇಶ್ವರ್ ಕುಮಾರ್ ಎಂಟ್ರಿ – ಕಹಳೆ ನ್ಯೂಸ್

ವೆಸ್ಟ್ ಇಂಡೀಸ್ ವಿರುದ್ಧದ ಕೊನೆಯ ಮೂರು ಏಕದಿನ ಪಂದ್ಯಗಳಿಗೆ ಜಸ್ಪ್ರೀತ್ ಬುಮ್ರಾ ಮತ್ತು ಭುವನೇಶ್ವರ್ ಕುಮಾರ್ ಅವರನ್ನು ಟೀಂ ಇಂಡಿಯಾಗೆ ಸೇರಿಸಿಕೊಳ್ಳಲಾಗಿದೆ. ಅಂತಿಮ ಮೂರು ಏಕದಿನ ಪಂದ್ಯಗಳಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ತಂಡವನ್ನು ಘೋಷಿಸಿದೆ. ಉಳಿದ ಮೂರು ಪಂದ್ಯಗಳಿಂದ ಮೊಹಮ್ಮದ್ ಸಮಿಗೆ ವಿಶ್ರಾಂತಿ ನೀಡಲಾಗಿದೆ. ವಿಶಾಖಪಟ್ಟಣಂನಲ್ಲಿ ನಡೆದ ಎರಡನೇ ಏಕದಿನ ಪಂದ್ಯವು ಟೈ ಗೊಂಡ ಬಳಿಕ ಬಿಸಿಸಿಐ ತಂಡವನ್ನು ಪ್ರಕಟಿಸಿದ್ದು ವಿರಾಟ್ ಕೊಹ್ಲಿ ನೇತೃತ್ವದ ತಂಡ ಆಡಲಿದೆ....
ಕ್ರೀಡೆಸುದ್ದಿ

ವೆಸ್ಟ್ ಇಂಡೀಸ್ ಸೀರಿಸ್ ವಿರುದ್ಧ ಪಂದ್ಯಕ್ಕೆ ಭಾರತ ತಂಡ ಪ್ರಕಟ – ಕಹಳೆ ನ್ಯೂಸ್

ದೆಹಲಿ: ಎರಡನೇ ಟೆಸ್ಟ್ ಆರಂಭಕ್ಕೂ ಮೊದಲೇ ಮುಂಬರುವ ವೆಸ್ಟ್ ಇಂಡೀಸ್ ಸೀರಿಸ್ ವಿರುದ್ಧದ ಮೊದಲೆರಡು ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾದ ನೇಮ್‌ಬೋರ್ಡ್ ಪ್ರಕಟಗೊಂಡಿದೆ. ನಾಯಕ ವಿರಾಟ್ ಕೊಹ್ಲಿ ಮುಂದಾಳತ್ವದಲ್ಲಿ ಮುನ್ನೆಡೆಯಲಿರುವ ತಂಡದಲ್ಲಿ ಇದೇ ಮೊದಲ ಬಾರಿಗೆ ರಿಷಭ್ ಪಂತ್ ಸೇರಿದಂತೆ 14 ಆಟಗಾರರಿಗೆ ಅವಕಾಶ ನೀಡಲಾಗಿದೆ. ಈ ಮೂಲಕ ಪಂತ್ ಇದೇ ಮೊದಲ ಬಾರಿ ಅಂತರಾಷ್ಟ್ರೀಯ ಏಕದಿನ ಪಂದ್ಯಕ್ಕೆ ಆಯ್ಕೆಯಾಗಿದ್ದಾರೆ. ಇನ್ನುಳಿದಂತೆ ರೋಹಿತ್ ಶರ್ಮಾ, ಶಿಖರ್ ಧವನ್, ಕೆ.ಎಲ್ ರಾಹುಲ್,...