Recent Posts

Monday, January 20, 2025

archiveWorld Cup

ಕ್ರೀಡೆಸುದ್ದಿ

ಭುವನೇಶ್ವರದ ಕಳಿಂಗ ಕ್ರೀಡಾಂಗಣದಲ್ಲಿ ಹಾಕಿ ವಿಶ್ವಕಪ್ ಟೂರ್ನಿಗೆ ಅದ್ಧೂರಿ ಚಾಲನೆ – ಕಹಳೆ ನ್ಯೂಸ್

ಭುವನೇಶ್ವರ: ಹಾಕಿ ಪುರುಷರ ವಿಶ್ವಕಪ್ ಟೂರ್ನಿಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಒಡಿಶಾ ರಾಜಧಾನಿ ಭುವನೇಶ್ವರದ ಕಳಿಂಗ ಕ್ರೀಡಾಂಗಣದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಬಾಲಿವುಡ್‍ನ ಶಾರೂಕ್ ಖಾನ್, ಮಾಧುರಿ ದೀಕ್ಷಿತ್, ಸಂಗೀತ ಮಾಂತ್ರಿಕ ಎ.ಆರ್ ರೆಹಮಾನ್ ಕೂಡ ಭಾಗಿಯಾಗಿದ್ದರು. ಈ ಬಾರಿಯ ಟೂರ್ನಿಯಲ್ಲಿ 16 ತಂಡಗಳು ಸೆಣಸಲಿದ್ದು, ನಾಲ್ಕು ಗುಂಪುಗಳಾಗಿ ತಂಡಗಳನ್ನು ವಿಂಗಡಿಸಲಾಗಿದೆ. ಕೆನಡಾ, ದಕ್ಷಿಣ ಆಫ್ರಿಕಾ, ಬೆಲ್ಜಿಯಂ ತಂಡಗಳೊಂದಿಗೆ ಭಾರತ ಟೂರ್ನಿಯ ಸಿ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಅರ್ಜೆಂಟೀನಾ, ನ್ಯೂಜಿಲೆಂಡ್,...
ಕ್ರೀಡೆಸುದ್ದಿ

ಮಹಿಳಾ ಟಿ20 ವಿಶ್ವಕಪ್‌ 2ನೇ ಸೆಮಿಫೈನಲ್‌: ಫೈನಲ್‌ಗೆ ಲಗ್ಗೆ ಇಟ್ಟ ಇಂಗ್ಲೆಂಡ್‌ – ಕಹಳೆ ನ್ಯೂಸ್

ನಾರ್ಥ್ಸೌಂಡ್‌: ಮಹಿಳೆಯರ ಆರನೇ ಆವೃತ್ತಿಯ ಟಿ20 ವಿಶ್ವಕಪ್​ನ 2ನೇ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್‌ ತಂಡ ಅಜೇಯ ಭಾರತವನ್ನು ಅಧಿಕಾರಯುತವಾಗಿ ಮಣಿಸಿ ನೇರವಾಗಿ ಫೈನಲ್‌ಗೆ ಲಗ್ಗೆ ಇಟ್ಟಿದೆ.  ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ, ಭಾರತದ ವಿರುದ್ಧ 8 ವಿಕೆಟ್​ಗಳ ಗೆಲುವು ಸಾಧಿಸಿದ್ದಾರೆ. ಆರಂಭಿಕ ಆಟಗಾರ್ತಿ ಸ್ಮೃತಿ ಮಂದನಾ ಅವರದ್ದೇ ಗರಿಷ್ಠ 34 ರನ್‌. 23 ಎಸೆತಗಳಲ್ಲಿ 34 ರನ್‌ಗಳಿಸಿ ಅವರು ಔಟಾದರು. ಜೆಮಿಮಾ ರಾಡ್ರಿಗಝ್ 26 ಎಸೆತಗಳಲ್ಲಿ 26 ರನ್‌ ಕೊಡುಗೆ ಸಲ್ಲಿಸಿದರು. ಮೊದಲು ಬ್ಯಾಟಿಂಗ್‌...
ಕ್ರೀಡೆಸುದ್ದಿ

ಭಾರತದ ಮೊದಲ ಮಹಿಳಾ ಅಂಪೈರ್‌ ಕೀರ್ತಿಗೆ ಪಾತ್ರರಾದ ಮುಂಬೈನ ವೃಂದಾ ರತಿ – ಕಹಳೆ ನ್ಯೂಸ್

ಭಾರತದ ಕ್ರಿಕೆಟ್ ಲೋಕದಲ್ಲಿ ಪುರುಷರೇ ಅಂಪೈರ್‌ಗಳಾಗೋದು ಮಾತು. ಆದ್ರೆ ಈ ಮಾತನ್ನು ಈಗ ಹೇಳುವಂತಿಲ್ಲ ಯಾಕೆಂದ್ರೆ ಮುಂಬೈನ ವೃಂದಾ ರತಿ ಭಾರತದ ಮೊದಲ ಮಹಿಳಾ ಅಂಪೈರ್‌ಗಳಲ್ಲಿ ಒಬ್ಬರು ಎಂಬ ಕೀರ್ತಿಗೆ ಪಾತ್ರರಾಗಲಿದ್ದಾರೆ. 29 ವರ್ಷದ ವೃಂದಾ ರತಿ ಬಿಸಿಸಿಐನ ಎರಡನೆಯ ಹಂತದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ಮೂಲಕ ರಾಷ್ಟ್ರಮಟ್ಟದ ಪಂದ್ಯಗಳಲ್ಲಿ ಅಂಪೈರ್ ಆಗಿ ಕಾರ್ಯನಿರ್ವಹಿಸುವ ಅರ್ಹತೆ ಪಡೆದುಕೊಂಡಿದ್ದಾರೆ. 2013 ರ ಮಹಿಳಾ ವಿಶ್ವಕಪ್‌ನಲ್ಲಿ ಸ್ಕೋರರ್ ಆಗಿ ಕಾರ್ಯನಿರ್ವಹಿಸಿದ್ದ ವೃಂದಾ, ಮುಂಬೈ...