Friday, April 25, 2025

archiveYadhuveer

ಸುದ್ದಿ

ತುಳುನಾಡ ದೈವದ ಚಾವಡಿಯಲ್ಲಿ ಮೈಸೂರು ಮಹಾರಾಜ ಯಧುವೀರ್ ಒಡೆಯರ್ | ಬ್ರಹ್ಮ ಬೈದರ್ಕಳ ಶಿವರಾಯ ದೈವದಿಂದ ಅಭಯ – ಕಹಳೆ ನ್ಯೂಸ್

ಉಡುಪಿ: ಚಿಕ್ಕ ವಯಸ್ಸಿನಲ್ಲೇ ಪಟ್ಟ ಒಲಿದು ಬಂದಿದೆ. ಧೈರ್ಯದಿಂದ ಮುಂದೆ ಸಾಗು, ನಿನ್ನ ಹಿಂದೆ ನಾನಿದ್ದೇನೆ. ಯಾವುದೇ ಭಯ ಬೇಡ. ನಿನಗೆ ನನ್ನ ಅಭಯ ಹಸ್ತವಿದೆ ಎಂದು ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಗೆ ಬ್ರಹ್ಮ ಬೈದರ್ಕಳ ಮತ್ತು ಶಿವರಾಯ ದೈವಗಳು ಅಭಯ ನೀಡಿವೆ. ಜಿಲ್ಲೆಯ ಕಾರ್ಕಳ ತಾಲೂಕಿನ ತಿಂಗಳೆ ಗ್ರಾಮದಲ್ಲಿ ವರ್ಷಾವಧಿ ದೈವದ ನೇಮೋತ್ಸವ ನಡೆಯುತ್ತಿದೆ. ಇದೇ ಮೊದಲ ಬಾರಿಗೆ ಕರಾವಳಿಯ ದೈವಾರಾಧನೆಯಲ್ಲಿ ಮೈಸೂರು ಮಹಾರಾಜ...
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ