Recent Posts

Sunday, January 19, 2025

archiveyaksha dhuruva patla founduction

ಸುದ್ದಿ

ಯಕ್ಷಗಾನ ಕಲಾವಿದರ ಕಲ್ಪತರು ಯಕ್ಷಧ್ರುವ ಪಟ್ಲ ಸಂಭ್ರಮ – 2018 ; ಚಲನಚಿತ್ರ ನಟ ದರ್ಶನ್ ಸೇರಿ ಗಣ್ಯರಿಂದ ಪಟ್ಲ ಸಾಧನೆಗೆ ಶ್ಲಾಘನೆ – ಕಹಳೆ ನ್ಯೂಸ್

ಮಂಗಳೂರು : ಯಕ್ಷಗಾನ ಕಲಾವಿದರ ಜೀವನದ ಏಳಿಗೆಯ ದೃಷ್ಟಿಯಿಂದ ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ಕಾರ್ಯ ಶ್ಲಾಘನೀಯ. ವೃತ್ತಿ ಕಲಾವಿದರ ಜತೆಗೆ ನಿವೃತ್ತ ಕಲಾವಿದರ ಹಿತದೃಷ್ಟಿಯಿಂದಲೂ ಕೆಲಸ ಮಾಡುತ್ತಿರುವುದು ಹೆಮ್ಮೆಯ ವಿಚಾರ. ಈ ಪುಣ್ಯ ಕಾರ್ಯಕ್ಕೆ ದುರ್ಗಾಮಾತೆಯ ಶ್ರೀರಕ್ಷೆ ನಿರಂತರವಾಗಿರಲಿ ಎಂದು ಕಟೀಲು ಕ್ಷೇತ್ರದ ಆನುವಂಶೀಯ ಅರ್ಚಕ ವೆಂಕಟರಮಣ ಆಸ್ರಣ್ಣರು ಶುಭಹಾರೈಸಿದರು. ರವಿವಾರ ಅಡ್ಯಾರ್‌ ಗಾರ್ಡನ್‌ನಲ್ಲಿ ನಡೆದ ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್‌ನ ಯಕ್ಷಧ್ರುವ ಪಟ್ಲ ಸಂಭ್ರಮ- 2018 ಸಮಾರಂಭದಲ್ಲಿ ಆಶೀರ್ವಚನ ನೀಡಿದರು. ಮತ್ತೋರ್ವ ಆನುವಂಶೀಯ ಅರ್ಚಕ ಕಮಲಾದೇವಿ...
ಸುದ್ದಿ

ಅಡ್ಯಾರ್ ಗಾರ್ಡನ್ ನಲ್ಲಿ ಮೇ 27ರಂದು ಯಕ್ಷಧ್ರುವ ಪಟ್ಲ ಸಂಭ್ರಮ – 2018 ; ಯಕ್ಷಗಾನ ಲೋಕದ ಅಪೂರ್ವ ಅತ್ಯುನ್ನತ ಸಂಯೋಜನೆ – ಕಹಳೆ ನ್ಯೂಸ್

ಮಂಗಳೂರು: ಯಕ್ಷಗಾನ ಕಲಾಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಕಲಾವಿದರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ, ಖ್ಯಾತ ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿ ಅವರು ಸ್ಥಾಪಿಸಿದ ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ನ ೩ನೇ ವರ್ಷದ ಪಟ್ಲ ಸಂಭ್ರಮ-೨೦೧೮ ಕಾರ್ಯಕ್ರಮವು ಮೇ ೨೭ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ನ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ, ಮೇ 27ರಂದು ಅಡ್ಯಾರ್ ಗಾರ್ಡನ್...
ಸುದ್ದಿ

45 ವರ್ಷ ಕಟೀಲು ಮೇಳದಲ್ಲಿ ತಿರುಗಾಟನಡೆಸಿದ ಕಲಾವಿದನಿಗೆ ಸೂರುಕಟ್ಟಿಕೊಟ್ಟ ಪಟ್ಲ | ಪಟ್ಲ ಯಕ್ಷಾಶ್ರಯದ ದ್ವಿತೀಯ ಮನೆ ‘ ಶ್ರೀದೇವಿ ನಿಲಯ’ದ ಗೃಹಪ್ರವೇಶ ಸಮಾರಂಭ

ಮಂಗಳೂರು : ಖ್ಯಾತ ಭಾಗವತ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದ ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ರಿ. ಮಂಗಳೂರು ಇದರ ವತಿಯಿಂದ ಕಟೀಲು ಮೇಳದಲ್ಲಿ 45 ವರ್ಷಗಳ ಕಾಲ ಕಲಾಸೇವೆಗೈದು ಇದೀಗ ಅಶಕ್ತರಾಗಿ ಪಾರ್ಶ್ವವಾಯು ಸಮಸ್ಯೆಯಿಂದ ಬಳಲುತ್ತಿರುವ ಕೊರಗಪ್ಪ ನಾಯ್ಕ ಕಾಟುಕುಕ್ಕೆ ಇವರಿಗೆ ಪಟ್ಲ ಯಕ್ಷಾಶ್ರಯ ಯೋಜನೆಯ ದ್ವಿತೀಯ ಮನೆಯನ್ನು ನಿರ್ಮಿಸಿಕೊಡುವುದ ಮೂಲಕ ಶ್ಲಾಗನೆಗೆ ಪಾತ್ರರಾಗಿದ್ದಾರೆ. ಸದ್ರಿ ಗೃಹದ ಗೃಹಪ್ರವೇಶ ಸಮಾರಂಭವು ​ದಿನಾಂಕ 19.03.2018 ಸೋಮವಾರ, ಸಮಯ : ಪೂರ್ವಹ್ನ...
ಸುದ್ದಿ

ಆಶೋಕ್ ಕುಮಾರ್ ರೈ ಗೌರವಾಧ್ಯಕ್ಷತೆಯಲ್ಲಿ ಇಂದು ಉಪ್ಪಿನಂಗಡಿಯಲ್ಲಿ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದ ಯಕ್ಷಧ್ರುವ ಪಟ್ಲ ಫೌಂಢೇಷನ್ನಿನ ಉಪ್ಪಿನಂಗಡಿ ಘಟಕದ ಉದ್ಘಾಟನಾ ಸಮಾರಂಭ | ಯಕ್ಷ – ಗಾನ – ಹಾಸ್ಯ – ನಾಟ್ಯ ವೈಭವ

ಉಪ್ಪಿನಂಗಡಿ : ಖ್ಯಾತ ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ಕಲಾವಿದರ ಕಾಮಧೇನುಯವಾದ ಯಕ್ಷಧ್ರುವ ಪಟ್ಲ ಫೌಂಡೇಷನ್ ರಿ. ಮಂಗಳೂರು ಇದರ ಅಶೋಕ್ ಕುಮಾರ್ ರೈ ಗೌರವಾಧ್ಯಕ್ಷತೆಯಲ್ಲಿ ಉಪ್ಪಿನಂಗಡಿ ಘಟಕದ ಉದ್ಘಾಟನಾ ಸಮಾರಂಭ ಉಪ್ಪಿನಂಗಡಿ ನಡು ಮಖೆಯ ಸಂದರ್ಭದಲ್ಲಿ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವಠಾರಲ್ಲಿ ನಡೆಯಲಿದೆ.    ಯಕ್ಷಧ್ರುವ ಉಪ್ಪಿನಂಗಡಿ ಘಟಕವನ್ನು ಹಿರಿಯ ಯಕ್ಷಗಾನ ಕಲಾವಿದ ವೆಂಕಟರಮಣ ಭಟ್ ಪತಾಳ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪುತ್ತೂರಿನ ಶಾಸಕಿ ಟಿ....
ಸುದ್ದಿ

ಮಾರ್ಚ್ 1 ರಂದು ಯಕ್ಷಧ್ರುವ ಪಟ್ಲ ಫೌಂಡೇಷನ್ ರಿ. ಮಂಗಳೂರು ಇದರ ಉಪ್ಪಿನಂಗಡಿ ಘಟಕದ ಉದ್ಘಾಟನಾ ಸಮಾರಂಭ | ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್

ಉಪ್ಪಿನಂಗಡಿ : ಯಕ್ಷಧ್ರುವ ಪಟ್ಲ ಫೌಂಡೇಷನ್ನಿನ ಉಪ್ಪಿನಂಗಡಿ ಘಟಕದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಉಪ್ಪಿನಂಗಡಿ ದೇವಸ್ಥಾನದ ವಠಾರದಲ್ಲಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಹರಿಶ್ಚಂದ್ರ ಮತ್ತು ವ್ಸವಸ್ಥಾಪಕ ವೆಂಕಟೇಶ ಎಂ ಬಿಡುಗಡೆಯ ಮಾಡಿದವರು. ಮಾರ್ಚ್ ೧ ರಂದು ಯಕ್ಷಧ್ರುವ ಉಪ್ಪಿನಂಗಡಿ ಘಟಕ ಉದ್ಘಾಟನೆಗೊಳ್ಳಲಿದೆ. ಸಂಜೆ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವಠಾರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಯಕ್ಷಧ್ರುವ ಪಟ್ಲ ಸತೀಶ್ ಶಟ್ಟಿ, ಶಾಸಕಿ ಶಕುಂತಲಾ ಶೆಟ್ಟಿ ,ಅಶೋಕ್...