Sunday, January 19, 2025

archiveYashuveer Odeyar

ರಾಜಕೀಯ

ಮೈಸೂರಿನ ಖಾಸಗಿ ಅರಮನೆಗೆ ಭೇಟಿ ನೀಡಿದ ಅಮಿತ್ ಶಾ ; ರಾಜಮಾತೆ ಪ್ರಮೋದಾ ದೇವಿ ಹಾಗೂ ಯದುವೀರ್ ಒಡೆಯರ್ ಜೊತೆ ಮಹತ್ವದ ಚರ್ಚೆ – ಕಹಳೆ ನ್ಯೂಸ್

ಮೈಸೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮೊದಲ ಬಾರಿಗೆ ಮೈಸೂರು ಅರಮನೆಗೆ ಭೇಟಿ ನೀಡಿ ರಾಜ ಮನೆತನದವರ ಜೊತೆ ಮಾತುಕತೆ ನಡೆಸಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲೇ ಅಮಿತ್ ಶಾ ಅವರ ಮೈಸೂರು ಭೇಟಿ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.ಇಂದು ಮೈಸೂರಿನ ಖಾಸಗಿ ಅರಮನೆಗೆ ಭೇಟಿ ನೀಡಿದ ಅಮಿತ್ ಶಾ ರಾಜಮಾತೆ ಪ್ರಮೋದಾ ದೇವಿ  ಅವರ ಚರ್ಚೆ ನಡೆಸಿದರು. ಬಳಿಕ ಮೈಸೂರು ಅರಮನೆಯ ಗಣಪತಿ ದೇವಸ್ಥಾನ ಮುಂಭಾಗ ಅಮಿತ್ ಶಾ...
ಸುದ್ದಿ

‘ ಆದ್ಯವೀರ್ ನರಸಿಂಹ ರಾಜ ಓಡೆಯರ್ ‘ | ಮೈಸೂರು ಯದುವಂಶದ ಯುವರಾಜನಿಗೆ ನಾಮಕರಣ – ಕಹಳೆ ನ್ಯೂಸ್

ಬೆಂಗಳೂರು: ಯದುವಂಶದ ಕುಡಿ, ಯುವರಾಜನಿಗೆ ರಾಜಮಾತೆ ಪ್ರಮೋದಾದೇವಿ ಚೆಂದದ ಹೆಸರನ್ನು ಇಟ್ಟಿದ್ದಾರೆ. ಬೆಂಗಳೂರಿನ ಪ್ಯಾಲೇಸ್ ನಲ್ಲಿ ರಾಜಮಾತೆ ಪ್ರಮೋದ ದೇವಿ ಮುದ್ದು ಮೊಮ್ಮಗನಿಗೆ ಆದ್ಯವೀರ್ ನರಸಿಂಹ ರಾಜ ಓಡೆಯರ್ ಅಂತಾ ಹೆಸರಿಟ್ಟರು. ಮೈಸೂರು ರಾಜಮನೆತನಕ್ಕೆ ರಾಜಕುಮಾರನ ಆಗಮನವಾದಾಗ ಇಡೀ ರಾಜ್ಯವೇ ಸಂಭ್ರಮ ಪಟ್ಟಿತ್ತು. ಇಂದು ಯದುವೀರ್ ತ್ರಿಷಿಕಾ ದಂಪತಿಯ ಮುದ್ದು ಕಂದನ ನಾಮಕರಣ ಸಮಾರಂಭದಲ್ಲಿ ರಾಜ ಕುಟುಂಬಸ್ಥರು ಭಾಗಿಯಾಗಿ ಯುವರಾಜನಿಗೆ ಶುಭ ಹಾರೈಸಿದರು. ಇನ್ನು ಮೈಸೂರು ಅರಮನೆ ಬಿಟ್ಟು ಬೆಂಗಳೂರು...