Recent Posts

Sunday, January 19, 2025

archiveYOGA SHIBIRA

ಸುದ್ದಿ

ಮಂಗಳೂರು ಚಿಲಿಂಬಿ ಶಿರಡಿ ಸಾಯಿ ಮಂದಿರದಲ್ಲಿ 70 ದಿನಗಳ ಅನ್ ಲೈನ್ ಯೋಗ ಶಿಬಿರ ಉದ್ಘಾಟನೆ – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪತಂಜಲಿ ಯೋಗ ಸಮಿತಿ ಭಾರತ್ ಸ್ವಾಭಿಮಾನ್ ಟ್ರಸ್ಟ್ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯೋಗ ಗುರು ಡಾ|ಜಗದೀಶ್ ಶೆಟ್ಟಿ ಅವರು ನೇತೃತ್ವದಲ್ಲಿ ಉಚಿತ ಯೋಗ ಶಿಬಿರ ಹಮ್ಮಿಕೊಳ್ಳಲಾಗಿತ್ತು. ನಗರದ ಚಿಲಿಂಬಿಯಲ್ಲಿರುವ ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ 70 ದಿನಗಳ ಕಾಲ ನಡೆಯಲಿರುವ ಆನ್‌ಲೈನ್ ಶಿಬಿರಕ್ಕೆ ಚಾಲನೆ ಸಿಕ್ಕಿತ್ತು. ಕಾರ್ಯಕ್ರಮಕ್ಕೆ ಎಸ್‌ಡಿಎಂ ಕಾಲೇಜಿನ ನಿವೃತ್ತ ಪಾಂಶುಪಾಲರಾದ ಡಾ|ದೇವರಾಜ್ ಅವರು ಉದ್ಘಾಟಿಸಿದ್ರು. ತದ ಬಳಿಕ ಪತ್ರಕರ್ತರಾದ...