Recent Posts

Sunday, January 19, 2025

archiveYogi

ರಾಜಕೀಯ

ಜಿಹಾದಿಗಳನ್ನು ಬೆಂಬಲಿಸುವ ಸಿದ್ದರಾಮಯ್ಯ ಸರಕಾರ ಕಿತ್ತೊಗೆಯಿರಿ – ಯೋಗಿ

ಸುಳ್ಯ: ಕರ್ನಾಟಕದಲ್ಲಿ ಜೆಹಾದಿ ಕೃತ್ಯಗಳನ್ನು ಪೋಷಿಸುವ ಮೂಲಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರ ರಾಜ್ಯವನ್ನು ಭಯೋತ್ಪಾದನಾ ಕೇಂದ್ರವನ್ನಾಗಿಸುವ ಹುನ್ನಾರ ನಡೆಸಿದೆ ಎಂದು ಉ. ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಗಂಭೀರ ಆರೋಪ ಮಾಡಿದ್ದಾರೆ. ಸುಳ್ಯ ಬಿಜೆಪಿ ಮಂಡಲ ವತಿಯಿಂದ ಮಂಗಳವಾರ ಸಂಜೆ ಚೆನ್ನಕೇಶವ ದೇವಾಲಯದ ಮುಂಭಾಗದಲ್ಲಿ ನಡೆದ ಬೃಹತ್‌ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ 24ಕ್ಕೂ ಅಧಿಕ ಹಿಂದೂ ಕಾರ್ಯಕರ್ತರ ಹತ್ಯೆಯಾಗಿದ್ದರೂ ಜಿಹಾದಿ ಶಕ್ತಿಗಳನ್ನು ಮಟ್ಟಹಾಕಲು...
ರಾಜಕೀಯ

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ಗೆ ದಲಿತ ಮಿತ್ರ ಬಿರುದು

ಲಕ್ನೋ : ಅಂಬೇಡ್ಕರ್‌ ಜಯಂತಿಯ ಪ್ರಯುಕ್ತ ಇಂದು ಶನಿವಾರ ಇಲ್ಲಿನ ಅಂಬೇಡ್ಕರ್‌ ಮಹಾಸಭಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ "ದಲಿತ ಮಿತ್ರ'' ಬಿರುದನ್ನು ನೀಡಿ ಸಮ್ಮಾನಿಸಿತು.  ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಆದಿತ್ಯನಾಥ್‌, "ಬಿಜೆಪಿ ಸರಕಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದಲಿತರ ವಿಮೋಚನೆ ಮತ್ತು  ಅಭಿವೃದ್ಧಿಗೆ ಅವಿರತವಾಗಿ ಶ್ರಮಿಸುತ್ತಿದೆ; ಗ್ರಾಮೀಣ ಪ್ರದೇಶಗಳಲ್ಲಿ ಸರಕಾರ ಈಗಾಗಲೇ 40 ಲಕ್ಷ ಶೌಚಾಲಯಗಳನ್ನು ನಿರ್ಮಿಸಿದೆ' ಎಂದು ಹೇಳಿದರು. ದಲಿತರ ಉನ್ನತಿಗಾಗಿ ಡಾ....
ಸುದ್ದಿ

ತಾಜ್ ಮಹಲ್ ವಿವಾದ | ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಪ್ರಧಾನಿ

ನವದೆಹಲಿ : ತಾಜ್ ಮಹಲ್ ಕುರಿತು ತಮ್ಮ ಪಕ್ಷದ ನಾಯಕರು ವಿವಾದಿತ ಹೇಳಿಕೆಗಳನ್ನು ನೀಡಿ ಪಕ್ಷವನ್ನು ಮುಜುಗರಕ್ಕೀಡು ಮಾಡುತ್ತಿದ್ದರೆ, ಇದಕ್ಕೆ ಇತಿಶ್ರೀ ಹಾಡಲು ಪ್ರಧಾನಿ ನರೇಂದ್ರ ಮೋದಿ ಮುಂದಾಗಿದ್ದಾರೆ. ಇದೇ ಮೊದಲ ಬಾರಿಗೆ ಅವರು ತಾಜ್ ಮಹಲ್ ಕುರಿತು ಪ್ರತಿಕ್ರಿಯಿಸಿದ್ದಾರೆ. ಪಾರಂಪರಿಕ ಕಟ್ಟಡಗಳನ್ನು ಮರೆತು ಯಾವ ದೇಶವೂ ಮುಂದುವರೆಯಲು ಸಾಧ್ಯವಿಲ್ಲ, ಒಂದು ವೇಳೆ ಹಾಗೆ ಮರೆತರೆ ಒಂದಾನೊಂದು ದಿನ ತಮ್ಮ ಗುರುತನ್ನು ಕಳೆದುಕೊಳ್ಳುತ್ತಾರೆ ಎಂದು ಹೇಳಿದರು. ಭಾರತೀಯ ಸಂಸ್ಕೃತಿಗೆ ತಾಜ್ ಮಹಲ್...