Sunday, January 19, 2025

archiveYogi Adityanath

ಸುದ್ದಿ

Breaking News : 2019ರ ಲೋಕಸಭೆ ಮುನ್ನ ರಾಮ ಮಂದಿರ ನಿರ್ಮಾಣ ಸಿಎಂ ಯೋಗಿ ಭರವಸೆ – ಕಹಳೆ ನ್ಯೂಸ್

ಈ ಬಾರಿಯ ಲೋಕಸಭೆ ಚುನಾವಣೆಯ ಒಳಗೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಲಿದೆ ಅದರೆ ಅಲ್ಲಿಯವರೆಗೆ ತಾಳ್ಮೆಯಿಂದ ಕಾಯಬೇಕು ಎಂದು ಹಿಂದೂ ಸಂತರಿಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಭರವಸೆ ನೀಡಿದ್ದಾರೆ. ಅಯೋಧ್ಯೆಯಲ್ಲಿ ನಡೆದ ಹಿಂದೂ ಸಂತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, 'ನಾವು ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಬದುಕುತ್ತಿದ್ದೇವೆ ನಮ್ಮ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಇರಿಸಿ. 2019 ರ ಲೋಕಸಭಾ ಚುನಾವಣೆಯ ಮುಂಚಿತವಾಗಿ ಅಯೋಧ್ಯೆಯಲ್ಲಿ...
ಸುದ್ದಿ

ಉತ್ತರ ಪ್ರದೇಶದ ರೈಲ್ವೇ ನಿಲ್ದಾಣಕ್ಕೆ ಜನಸಂಘದ ದಿಗ್ಗಜನ ಹೆಸರು ; ತ್ಯಾಗಿಗೆ ನಮೋ ಎಂದ ಯೋಗಿ…! – ಕಹಳೆ ನ್ಯೂಸ್

ಫೈರ್ ಬ್ರಾಂಡ್ ಅಂತಾನೇ ಪ್ರಖ್ಯಾತಿಯನ್ನು ಹೊಂದಿರುವಂತಹ ಯೋಗಿ ಆದಿತ್ಯನಾಥರು ಒಬ್ಬ ಮಾಸ್ಟರ್ ಮೈಂಡ್ ಅಂತಾನೇ ಹೇಳಬಹುದು!! ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಮೇಲೆ ಅಲ್ಲಿನ ಬದಲಾವಣೆಗಳು ನಿಜವಾಗಿಯೂ ಗ್ರೇಟ್… ಯಾವುದೇ ಸಮಸ್ಯೆಯನ್ನಾದರೂ ತೆಗೆದುಕೊಳ್ಳಿ, ಉತ್ತರ ಪ್ರದೇಶ ಈ ಹಿಂದೆ ಬದುಕಲು ಯೋಗ್ಯವೇ ಅಲ್ಲ ಎಂಬಂತಿದ್ದಷ್ಟು ಅಪರಾಧಗಳು ತುಂಬಿ ತುಳುಕುತ್ತಿತ್ತು!! ಉತ್ತರ ಪ್ರದೇಶಕ್ಕೆ ಹೋಗುವುದೇ ದೊಡ್ಡ ಅಪಾಯ ಎನ್ನುವಂತಿದ್ದ ಪರಿಸ್ಥಿತಿಯನ್ನು ಬದಲು ಮಾಡಿದ್ದು ಯೋಗಿ ಆದಿತ್ಯನಾಥ್ ಸರಕಾರ!! ನಿರಾಶ್ರಿತರಿಗೆ ಸೂರನ್ನು ಮಾತ್ರವೇ...
ರಾಜಕೀಯ

ಕರುನಾಡಲ್ಲಿ ಜಿಹಾದಿಗಳನ್ನು ಸೃಷ್ಟಿಸಿದ ಕಾಂಗ್ರೆಸ್‌ – ಯೋಗಿ​​​​​​​

ಶಿರಸಿ: ಕರ್ನಾಟಕ ಎಂದರೆ ಕಾಂಗ್ರೆಸ್‌ಗೆ ಎಟಿಎಂ. ರಾಜ್ಯದಲ್ಲಿ ದುರಾಡಳಿತ, ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಕರ್ನಾಟಕದಲ್ಲಿ ಸರಕಾರವೇ ಇಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಟೀಕಾ ಪ್ರಹಾರ ನಡೆಸಿದರು. ಗುರುವಾರ ಶಿರಸಿಯಲ್ಲಿ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಿಂದ ಮಂಗಳೂರು, ಹಾಸನದಿಂದ ಚಿಕ್ಕಮಗಳೂರು, ಹುಬ್ಬಳ್ಳಿ ಎಲ್ಲಿಯೇ ಹೋದರೂ ದುರಾಡಳಿತ ಇದೆ.  ಹಿಂದೂ ಕಾರ್ಯಕರ್ತರ ಕಗ್ಗೊಲೆಗಳಾಗಿವೆ. ರೈತರ ಆತ್ಮಹತ್ಯೆಗಳಾಗಿವೆ. ಯಾರಿಗೂ ನೆಮ್ಮದಿ ಕೊಡದ, ಜಾತಿ, ಮತ, ಧರ್ಮದಲ್ಲಿ ವಿಷ...
ರಾಜಕೀಯ

ಯೋಗಿಗಳ ಸಮಾಗಮ ; ರಾಘವೇಶ್ವರಭಾರತೀ ಶ್ರೀಗಳನ್ನು ಭೇಟಿ ಮಾಡಿದ ಯೋಗಿ ಅದಿತ್ಯನಾಥ್ – ಕಹಳೆ ನ್ಯೂಸ್

ಸಾಗರ : ಇಂದು ಸಾಗರದ ಶ್ರೀರಾಘವೇಶ್ವರ ಸಭಾಂಗಣಕ್ಕೆ ಉತ್ತರಪ್ರದೇಶದ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥರವರು ಆಗಮಿಸಿ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿಯವರನ್ನು ಭೇಟಿ ಮಾಡಿದರು....