Tuesday, January 21, 2025

archiveಕಹಳೆ ನ್ಯೂಸ್

ಪುತ್ತೂರು

ಶಂಭೂರು ಶ್ರೀ ಸಾಯಿಮಂದಿರಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಭೇಟಿ – ಕಹಳೆ ನ್ಯೂಸ್

ಬಂಟ್ವಾಳ: ಶಂಭೂರು ಶ್ರೀ ಸಾಯಿಮಂದಿರದಲ್ಲಿ ನಡೆಯುತ್ತಿರುವ ಭಜನಾ ಸಪ್ತಾಹಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಶ್ರೀಸಾಯಿ ಬಾಬಾರವರ ಪಾದುಕಾ ಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಮಂದಿರ ಧರ್ಮದರ್ಶಿಗಳಾದ ಸೂರಜ್, ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ರವೀಶ್ ಕರ್ಕಳ, ಪ್ರಮುಖರಾದ ಯಶೋಧರ ಕರ್ಬೆಟ್ಟು, ಆನಂದ್ ಶಂಭೂರು, ಕಮಲಾಕ್ಷ ಶಂಭೂರು, ಬಾಲಕೃಷ್ಣ ಹೊಳ್ಳ, ಪಂಚಾಯತ್ ಉಪಾಧ್ಯಕ್ಷರಾದ ಪ್ರಕಾಶ್ ಮಡಿಮುಗೇರು, ಪಂಚಾಯತ್ ಸದಸ್ಯರಾದ ಸಂತೋಷ್ ಕುಮಾರ್, ಯೋಗೀಶ್,...
ಪುತ್ತೂರು

?BIG_BREAKING ಪುತ್ತೂರು: ಇನ್ಸ್ಟಾಗ್ರಾಂ ಪರಿಚಯ : ಯುವತಿಯನ್ನು ಬೇಟಿ ಮಾಡಲು ಪುತ್ತೂರಿನ ಲಾಡ್ಜ್ ಗೆ ಬಂದಾತ ಪೋಲೀಸರ ಅತಿಥಿ-ಕಹಳೆ ನ್ಯೂಸ್

ಪುತ್ತೂರು: ರಾಯಚೂರು ಮೂಲದ ಹಿಂದೂ ಯುವಕ ಪುತ್ತೂರು ಮೂಲದ ಅನ್ಯಕೋಮಿನ ಯುವತಿಯರು ಮತ್ತು ಹಿಂದೂ ಯುವತಿ ಜೊತೆ ಪುತ್ತೂರಿನ ಹಿಂದೂಸ್ತಾನ್ ಲಾಡ್ಜ್ ನಲ್ಲಿ ರೂಮ್ ಬುಕ್ ಮಾಡಲು ತೆರಳಿದ್ದು ಈ ಬಗ್ಗೆ ತಿಳಿದ ಅನ್ಯಕೋಮಿನ ಯುವಕರು ಹಿಂದೂ ಯುವಕರನ್ನೂ ತರಾಟೆಗೆ ತೆಗೆದುಕೊಂಡು ಮೇಲೆ ಹಲ್ಲೆ ನಡೆಸಿದ ಘಟನೆ ಸ.1 ರಂದು ಪುತ್ತೂರಿನಲ್ಲಿ ನಡೆದಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿ ಯಾಗುತ್ತಿದ್ದಂತೆ KSRTC ಸಿಬ್ಬಂದಿಗಳು ಅವರನ್ನು ಆಟೋ ಮೂಲಕ ಪೊಲೀಸ್ ಠಾಣೆಗೆ...
ಪುತ್ತೂರು

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವದ ಅಂಗವಾಗಿ ಸರಸ್ವತಿ ಪೂಜೆ ಮತ್ತು ಗಣಹೋಮ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಪ.ಪೂ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವದ ಅಂಗವಾಗಿ ಆಯೋಜಿಸಲಾದ ಸರಸ್ವತಿ ಪೂಜಾ ಮತ್ತು ಗಣಹೋಮ ಕಾರ್ಯಕ್ರಮವನ್ನು ನೆರವೇರಿಸಿ, ಮಾತನಾಡಿದ ಕಶೆಕೋಡಿ ಕಾರ್ತಿಕ್ ಶಾಸ್ತ್ರೀ ವಿದ್ಯೆ ಎಂದರೆ ಕೇವಲ ಪುಸ್ತಕದ ಮಾಹಿತಿಯಲ್ಲ ಬದಲಿಗೆ ವಿವೇಕ, ಪ್ರಜ್ಞೆ, ಬುದ್ದಿವಂತಿಕೆ, ಜ್ಞಾನ ತಿಳುವಳಿಕೆಗಳನ್ನು ಒಳಗೊಂಡಿದೆ. ವಿದ್ಯೆ, ಬುದ್ಧಿ, ಸಂಗೀತ ಮತ್ತು ಕಲೆ ಸಂಸ್ಕøತಿಯ ಪ್ರತೀಕವಾಗಿರುವ ಭಾರತೀಯ ದೇವತೆ ಸರಸ್ವತಿಯನ್ನು ಪ್ರತಿಯೊಬ್ಬ ವಿದ್ಯಾರ್ಥಿಯು ಪೂಜಿಸಬೇಕು. ಯಾವುದೇ ಒಂದು ವಿದ್ಯಾಸಂಸ್ಥೆ ಅಥವಾ ವಿದ್ಯಾರ್ಥಿಯು...
ಪುತ್ತೂರು

ಹಂಪನಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ೪.೮೦ ಕೋಟಿ ಅನುದಾನದಿಂದ ನಿರ್ಮಾಣವಾಗಲಿರುವ ಜಿ+2 ಮಾದರಿಯ ಕಟ್ಟಡ ಕಾಮಗಾರಿ ಪ್ರಾರಂಭಿಸುವ ಕುರಿತು ಹಾಗೂ ಆರಂಭಿಕ ಸಿದ್ಧತೆಗಳ ಕುರಿತು ಸಭೆ-ಕಹಳೆ ನ್ಯೂಸ್

ಮಂಗಳೂರು: ಹಂಪನಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿಗೆ ಮಂಜೂರುಗೊಳಿಸಿದ 4.80 ಕೋಟಿ ಅನುದಾನದಿಂದ ನಿರ್ಮಾಣವಾಗಲಿರುವ ಜಿ+2 ಮಾದರಿಯ ಕಟ್ಟಡ ಕಾಮಗಾರಿ ಪ್ರಾರಂಭಿಸುವ ಕುರಿತು ಹಾಗೂ ಆರಂಭಿಕ ಸಿದ್ಧತೆಗಳ ಕುರಿತು ಶಾಸಕ ವೇದವ್ಯಾಸ್ ಕಾಮತ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ನೂತನ ಕಟ್ಟಡ ನಿರ್ಮಾಣಕ್ಕೆ ಸ್ಥಳ ಒದಗಿಸಲು ಹಳೆಯ ಕಟ್ಟಡವನ್ನು ನೆಲಸಮಗೊಳಿಸಬೇಕಾಗಿರುವುದರಿಂದ ಸೂಕ್ತ ಕ್ರಮಗಳನ್ನು ಕೈಗೊಂಡು ಅನುಮತಿ ಒದಗಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕರಿಗೆ ಶಾಸಕರು ಸೂಚನೆ ನೀಡಿದರು. ಹಾಗೂ ಹಂಪನಕಟ್ಟೆ ಸರಕಾರಿ...
ಪುತ್ತೂರು

ವಿಟ್ಲ ಪೊಲೀಸ್ ಠಾಣಾ ಎಸ್.ಐ ಮೇಲೆ ಗುಂಡು ಹಾರಿಸಿ ಕೊಲೆ ಯತ್ನ ಪ್ರಕರಣ: ನ್ಯಾಯಾಂಗ ಬಂಧನದಲ್ಲಿದ್ದ ಓರ್ವ ಆರೋಪಿಗೆ ಷರತ್ತುಬದ್ಧ ಜಾಮೀನು-ಕಹಳೆ ನ್ಯೂಸ್

ಪುತ್ತೂರು: ಕಳೆದ ಮಾರ್ಚ್ ತಿಂಗಳಲ್ಲಿ ವಿಟ್ಲ ಪೊಲೀಸ್ ಠಾಣಾ ಎಸ್.ಐ ಮೇಲೆ, ಗುಂಡು ಹಾರಿಸಿ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ, ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಗಳ ಪೈಕಿ, ಕೇರಳ ರಾಜ್ಯದ ಉಪ್ಪಳದ ಹೈದರ್ ಎಂಬವನಿಗೆ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಷರತ್ತುಬದ್ಧ ಜಾಮೀನು ನೀಡಿ ಬಿಡುಗಡೆಗೊಳಿಸಿದೆ. ಕಳೆದ ಮಾರ್ಚ್ 25ರಂದು ಬೆಳಗಿನ ಜಾವ 4:00 ಗಂಟೆಗೆ ಬಂಟ್ವಾಳ ತಾಲೂಕು ಬಾಕ್ರಬೈಲು ಕಡೆಯಿಂದ, ಸಾಲೆತ್ತೂರು ಕಡೆಗೆ ಬರುತ್ತಿದ್ದ ಬಿಳಿ ಬಣ್ಣದ ಕಾರನ್ನು...
ಸುದ್ದಿ

ಮೂಡುಪೆರಾರ ಮುಂಡಬೆಟ್ಟು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶಾಸಕರಾದ ಡಾ.ವೈ ಭರತ್ ಶೆಟ್ಟಿ ನೇತೃತ್ವದಲ್ಲಿ ಉಚಿತ ಕೋವಿಡ್ ಲಸಿಕಾ ಕಾರ್ಯಕ್ರಮ-ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕುಟುಂಬ ಕಲ್ಯಾಣ ಮತ್ತು ಆರೋಗ್ಯ ಇಲಾಖೆ ಹಾಗೂ ಗ್ರಾಮ ಪಂಚಾಯತ್ ಪಡುಪೆರಾರ, ಪ್ರಾಥಮಿಕ ಆರೋಗ್ಯ ಕೇಂದ್ರ, ಬಜ್ಪೆ ಇವರಿಂದ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರ ನೇತೃತ್ವದಲ್ಲಿ ಮೂಡುಪೆರಾರ ಮುಂಡಬೆಟ್ಟು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಉಚಿತ ಕೋವಿಡ್ ಲಸಿಕಾ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದಲ್ಲಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ ಭರತ್ ಶೆಟ್ಟಿ, ಪಂಚಾಯತ್...
ಬೆಳ್ತಂಗಡಿ

ಎಂ.ಎಸ್ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಉಜಿರೆ ಬೆನಕ ಹೆಲ್ತ್ ಸೆಂಟರ್ ನ ಡಾ| ಅಂಕಿತಾ ಜಿ.ಭಟ್-ಕಹಳೆ ನ್ಯೂಸ್

ಬೆಳ್ತಂಗಡಿ: ಉಜಿರ ಬೆನಕ ಹೆಲ್ತ್ ಸೆಂಟರ್‍ನ ವೈದ್ಯಾಧಿಕಾರಿ ಡಾ| ಗೋಪಾಲಕೃಷ್ಣ ಮತ್ತು ಡಾ| ಭಾರತೀ ಜಿ.ಕ.ದಂಪತಿ ಪುತ್ರಿ ಡಾ| ಅಂಕಿತಾ ಜಿ.ಭಟ್ ರವರು ಬೆಂಗಳೂರಿನ ಬಿ.ಎಂ.ಸಿ.ಆರ್.ಐ. ಮಡಿಕಲ್ ಕಾಲೇಜಿನಲ್ಲಿ ಎಂ.ಎಸ್, ಓ.ಬಿ.ಜಿ. ವಿಭಾಗದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಪದವಿಗಳಿಸಿದ್ದಾರೆ. ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಪಿ.ಯು.ಸಿ. ಶಿಕ್ಷಣ ಪಡೆದು, ಸಿ.ಇ.ಟಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ 47ನೇ ಸ್ನಾನಗಳಿಸಿ ಮಂಗಳೂರಿನ ಪ್ರತಿಷ್ಠಿತ ಕೆ.ಎಂ.ಸಿ. ಮಡಿಕಲ್ ಕಾಲೇಜಿನಲ್ಲಿ ಎಂ.ಬಿ.ಬಿ.ಎಸ್. ವ್ಯಾಸಂಗ...
ಬಂಟ್ವಾಳ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜೈ ತುಲುನಾಡ್ (ರಿ.) ಮತ್ತು ಅಂಬೇಡ್ಕರ್ ನಗರ ನಾವೂರ ಬಂಟ್ವಾಳದ ಸಹಭಾಗಿತ್ವದಲ್ಲಿ ಬಲೆ ತುಲು ಲಿಪಿ ಕಲ್ಪುಗ ಕಾರ್ಯಗಾರ ಉದ್ಘಾಟನಾ ಸಮಾರಂಭ-ಕಹಳೆ ನ್ಯೂಸ್

ಬಂಟ್ವಾಳ : ಅಂಬೇಡ್ಕರ್ ನಗರ ನಾವೂರ ಬಂಟ್ವಾಳದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜೈ ತುಲುನಾಡ್ (ರಿ.) ಮತ್ತು ಅಂಬೇಡ್ಕರ್ ನಗರ ನಾವೂರ ಬಂಟ್ವಾಳ ಇವರ ಸಹಭಾಗಿತ್ವದಲ್ಲಿ ಬಲೆ ತುಲು ಲಿಪಿ ಕಲ್ಪುಗ ಕಾರ್ಯಗಾರ ಉದ್ಘಾಟನಾ ಸಮಾರಂಭ ನಡೆಯಿತು. ಅಂಬೇಡ್ಕರ್ ನಗರದ ಹಿರಿಯರಾದ ಜಾನು, ಬೆಲ್ಚಡ, ಅಣ್ಣು ತುಲು ಲಿಪಿ ಕಲಿಯುವ ಕಾರ್ಯಗಾರವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ತುಲು ಲಿಪಿ ಶಿಕ್ಷಕರಾದ ಪೂರ್ಣಿಮಾ ಬಂಟ್ವಾಳ ಮತ್ತು ಪೃಥ್ವಿ ತುಲುವೆ...
1 98 99 100 101 102 126
Page 100 of 126