Monday, November 25, 2024

archiveಕಹಳೆ ನ್ಯೂಸ್

ಸುದ್ದಿ

ಬೆಳೆ ಸಮೀಕ್ಷೆ ವಿನೂತನ ಕೃಷಿ ಆ್ಯಪ್ ಬಿಡುಗಡೆಗೊಳಿಸಿದ ಡಾ.ಭರತ್ ಶೆಟ್ಟಿ ವೈ-ಕಹಳೆ ನ್ಯೂಸ್

ಸುರತ್ಕಲ್, ಆ.24: ರೈತರಿಗೆ ಮಾಹಿತಿ ನೀಡುವ ಸಲುವಾಗಿ,ಬೆಳೆ ಸಮೀಕ್ಷೆ, ಹಾನಿಯಾದಲ್ಲಿ ಪರಿಹಾರ ಪಡೆಯಲು ಅನುಕೂಲವಾಗುವಂತೆ ದಾಖಲೀಕರಣಕ್ಕೆ ಸರಕಾರ ಹೊಸ ತಂತ್ರಜ್ಞಾನ ಬಳಸಿ ಕೃಷಿ ಆ್ಯಪ್ ಹೊರ ತಂದಿದ್ದು ಕೃಷಿ ಇಲಾಖೆಯ ಅಧಿಕಾರಿಗಳು ಗ್ರಾಮ ಮಟ್ಟದಲ್ಲಿ ಮಾಹಿತಿ ನೀಡುವ ಮೂಲಕ ಇದರ ಸದುಪಯೋಗ ಆಗಬೇಕಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದರು.   ಕಾವೂರಿನಲ್ಲಿ ಕೃಷಿ ಇಲಾಖೆ ಆಯೋಜಿಸಿದ್ದ ಆ್ಯಪ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಡಾ.ಭರತ್ ಶೆಟ್ಟಿ, ರೈತ...
ಸುದ್ದಿ

ವಿಶ್ವ ಹಿಂದೂ ಪರಿಷದ್ ಬಜರಂಗದಳ ವಜ್ರಕಾಯ ಶಾಖೆ ಪಲ್ಲಿಪಾಡಿ ಕರಿಯಂಗಳ ವಲಯ ಕಂಡದಬೆಟ್ಟು ಗುಂಡಿಕಮೇರ್ ಇದರ ವತಿಯಿಂದ ಮನೆ-ಮನೆ ಸತ್ಸಂಗ ಕಾರ್ಯಕ್ರಮ –ಕಹಳೆ ನ್ಯೂಸ್

ವಿಶ್ವ ಹಿಂದೂ ಪರಿಷದ್ ಬಜರಂಗದಳ ವಜ್ರಕಾಯ ಶಾಖೆ ಪಲ್ಲಿಪಾಡಿ ಕರಿಯಂಗಳ ವಲಯ ಕಂಡದಬೆಟ್ಟು ಗುಂಡಿಕಮೇರ್ ಇದರ ವತಿಯಿಂದ 72ನೇ ಮನೆ-ಮನೆ ಸತ್ಸಂಗ ಕಾರ್ಯಕ್ರಮವು ಶ್ರೀ ನಾಗೇಶ್ ಪೂಜಾರಿ ಆಚರಿದೋಟ ಇವರ ಮನೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಸಹ ಕಾರ್ಯದರ್ಶಿಯಾದ ವಸಂತ್ ಸುವರ್ಣ ಗುರುಪುರ ಬೌದ್ಧಿಕ್ ಮಾಡಿದರಕ್ರೀ ಸಂದರ್ಭದಲ್ಲಿ ಬಂಟ್ವಾಳ ಪ್ರಖಂಡ ಸಂಯೋಜಕರು ಶಿವಪ್ರಸಾದ್ ತುಂಬೆ ಹಾಗೂ ಸೇವಾಪ್ರಮುಖ್ ಪ್ರಸಾದ್ ಬೆಂಜನಪದವು, ಖಂಡ ಸಮಿತಿಯ ಸತ್ಸಂಗ ಪ್ರಮುಖ್ ಲೋಕೇಶ್ ಲಚ್ಚಿಲ್, ಕಿಶೋರ್...
ಸುದ್ದಿ

ಮಂಗಳೂರು ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಸರಳವಾಗಿ ನೆರವೇರಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ – ಕಹಳೆ ನ್ಯೂಸ್

ಕೋವಿಡ್-19 ಸೋಂಕು ಹಿನ್ನಲೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಆ.23ರ ಸೋಮವಾರ ಮಂಗಳೂರು ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಸರಳವಾಗಿ ಹಾಗೂ ಶ್ರದ್ದಾ ಭಕ್ತಿಯಿಂದ ಆಚರಿಸಲಾಯಿತು. ಸಂಸದ ನಳೀನ್ ಕುಮಾರ್ ಕಟೀಲ್ ಅವರು ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೇರವೇರಿಸಿ ಗೌರವ ಸಮರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶೋಷಿತರು ಮತ್ತು ಹಿಂದುಳಿದವರ ಶ್ರೇಯೋಭಿವೃದ್ಧಿಗೆ ನಾರಾಯಣ ಗುರುಗಳ ಹೋರಾಟ ಅವಿರಸ್ಮರಣೀಯವಾದದ್ದು. ಸಾಮಾಜಿಕ, ಶೈಕ್ಷಣಿಕ ಮತ್ತು ಧಾರ್ಮಿಕ ಪರಿವರ್ತನೆಯ ಹರಿಕಾರರಾಗಿ ಅವರು...
ಪುತ್ತೂರು

ವಿಟ್ಲ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಉಮ್ಮರ್ ವಿರುದ್ಧ ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ದೂರು ದಾಖಲು- ಕಹಳೆ ನ್ಯೂಸ್

ವಿಟ್ಲ: ವಿಎಚ್ ಕಾಂಪ್ಲೆಕ್ಸ್ ನಲ್ಲಿರುವ ಉಮ್ಮರು. ಕೆ ಎಂಬವರ ವಕೀಲ ಕಛೇರಿಯಲ್ಲಿ ದುಡಿಯುತ್ತಿದ್ದ ವಿಟ್ಲ ಮೂಲದ ಯುವತಿಯೊರ್ವಳೊಂದಿಗೆ ವಕೀಲ ಉಮ್ಮರು ಅಸಭ್ಯವಾಗಿ ವರ್ತಿಸಿದ್ದ, ಅಲ್ಲದೆ ಮನೆಗೆ ತಿಳಿಸಿದರೆ ನಿನ್ನ ಮರ್ಯಾದೆ ಹೋಗುತ್ತದೆ ಎಂದು ಹೆದರಿಸಿ ಪ್ರಕರಣ ಮುಚ್ಚಿಹಾಕಲು ಪ್ರಯತ್ನಿಸಿರುವ ಘಟನೆ ಬೆಳಕಿಗೆ ಬಂದಿದ್ದು, ಇದೀಗ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಉಮ್ಮಾರ್ ನನ್ನು ಬಂದಿಸಿದ ಕೆಲ ಹೊತ್ತಲ್ಲೆ ಜಾಮೀನು ತೆಗೆದುಕೊಂಡು ಹೊರಗೆ ಬಂದಿದ್ದು, ಕಂಪ್ಲೇ0ಟ್ ಮಾಡಿದ ಯುವತಿಯ...
ಉಡುಪಿ

ನಾರಾಯಣ ಗುರು ಹೆಸರಿನಲ್ಲಿ ನಿಗಮ ಸ್ಥಾಪನೆಗೆ ಸರಕಾರದಿಂದ ಚಿಂತನೆ: ಸಚಿವ ಸುನೀಲ್ ಕುಮಾರ್-ಕಹಳೆ ನ್ಯೂಸ್

ಉಡುಪಿ: ಬಿಲ್ಲವ ಸಮುದಾಯ ಹಲವು ಸಮಸ್ಯೆಗಳಿಗೆ ಪರಿಹಾರ ಹಾಗೂ ಆರ್ಥಿಕವಾಗಿ ಇನ್ನಷ್ಟು ಚೇತನ ನೀಡುವ ನಿಟ್ಟಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ನಿಗಮ ಸ್ಥಾಪಿಸುವ ಬಗ್ಗೆ ಸರಕಾರ ಚಿಂತನೆ ನಡೆಸಿದೆ ಎಂದು ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ತಿಳಿಸಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಉಡುಪಿ ಜಿಲ್ಲಾಡಳಿತದ ಆಶ್ರಯದಲ್ಲಿ ಉಡುಪಿ ಬನ್ನಂಜೆಯ ಬಿಲ್ಲವರ ಸೇವಾ ಸಂಘದ ಸಹಕಾರದೊಂದಿಗೆ ಇಂದು ಬನ್ನಂಜೆ...
ಬೆಳ್ತಂಗಡಿ

ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ 167ನೇ ಜಯಂತಿ-ಕಹಳೆ ನ್ಯೂಸ್

ಧರ್ಮಸ್ಥಳ: ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮನಾದ ಸರಸ್ವತಿ ಸ್ವಾಮೀಜಿ ಯವರ ಚಾತುರ್ಮಾಸ್ಯ ಸಂದರ್ಭದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಗಳ 167ನೇ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜಾ, ತಹಶೀಲ್ದಾರ್ ಮಹೇಶ್ ಜೆ., ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ, ಶಿವ ಪ್ರಸಾದ್ ಅಜಿಲ, ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ, ಮುಖ್ಯಾಧಿಕಾರಿ ಸುಧಾಕರ, ಸೇರಿದಂತೆ ಅನೇಕ ಗಣ್ಯರು...
ಪುತ್ತೂರು

ಆಗಸ್ಟ್ 25ರಂದು ಶುಭಾರಂಭಗೊಳ್ಳಲಿದೆ ಶವರ್ಮ ಕಾರ್ನರ್ – ಕಹಳೆ ನ್ಯೂಸ್

ಪುತ್ತೂರು : ಪುತ್ತೂರಿನಲ್ಲಿರುವ ಶವರ್ಮ ಪ್ರಿಯರಿಗೋಸ್ಕರ, ಶೀಘ್ರದಲ್ಲೆ ಶವರ್ಮ ಕಾರ್ನರ್ ಶುಭಾರಂಭಗೊಳ್ಳಲಿದೆ. ಆಗಸ್ಟ್ 25ರಂದು ಸಂಜೆ, ಪುತ್ತೂರಿನ ಜಿ.ಎಲ್ ಆಚಾರ್ಯ ಜ್ಯುವೆಲರ್ಸ್ ಎದುರು, ಹೋಟೆಲ್ ಹರಿಪ್ರಸಾದ್ ಬಳಿ ನೂತನ ಶವರ್ಮ ಕಾರ್ನರ್ ಶುಭಾರಂಭಗೊಳ್ಳಲಿದೆ. ಹಾಗೂ 3 ದಿನ ಸ್ಪೆಷಲ್ ಲಂಚ್ ಆಫರ್ ಇದೆ. ಶವರ್ಮ ಮಾತ್ರವಲ್ಲದೆ, ಚಿಕನ್ ಟಿಕ್ಕ ಆಲ್ಫಂ ಕೂಡ ಲಭ್ಯವಿದೆ....
ಪುತ್ತೂರು

ಪುತ್ತೂರು ಎಂಜಿನಿಯರಿಂಗ್ ಕಾಲೇಜಿನ ಭೂಮಿಕಾ ಕಲಾ ಸಂಘದ ವತಿಯಿಂದ ಸಾಂಸ್ಕೃತಿಕ ಹಬ್ಬ ಚಿಲುಮೆ 2021ಕ್ಕೆ ಚಾಲನೆ-ಕಹಳೆ ನ್ಯೂಸ್

ಪುತ್ತೂರು: ಊಟದ ಜತೆ ಉಪ್ಪಿನಕಾಯಿಯ ಪಾತ್ರ ಎಷ್ಟಿದೆಯೋ ಅದೇ ರೀತಿ ಪಾಠದ ಜತೆ ಪಠ್ಯೇತರ ಚಟುವಟಿಕೆಗಳೂ ಇರಬೇಕು. ಊಟಕ್ಕಿಂತ ಉಪ್ಪಿನಕಾಯಿಯೇ ಮುಖ್ಯವಾಗಬಾರದು ಹಾಗೆಯೇ ಪಾಠ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸರಿಯಾದ ಮಿತವಿರಬೇಕು ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್& ಟೆಕ್ನಾಲಜಿಯ ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ ಕೆ ಹೇಳಿದರು. ಎಂಜಿನಿಯರಿಂಗ್ ಕಾಲೇಜಿನ ಭೂಮಿಕಾ ಕಲಾ ಸಂಘದ ವತಿಯಿಂದ ಶ್ರೀರಾಮ ಸಭಾಭವನದಲ್ಲಿ ಆಯೋಜಿಸಲಾದ ಸಾಂಸ್ಕೃತಿಕ ಹಬ್ಬ ಚಿಲುಮೆ 2021ಕ್ಕೆ ಚಾಲನೆ ನೀಡಿ ಮಾತಾಡಿದ...
1 104 105 106 107 108 126
Page 106 of 126