Monday, January 20, 2025

archiveಕಹಳೆ ನ್ಯೂಸ್

ಪುತ್ತೂರು

ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದಲ್ಲಿ ಬಹುಮಾನ ವಿತರಣಾ ಸಮಾರಂಭ- ಕಹಳೆ ನ್ಯೂಸ್

ಪುತ್ತೂರು: ಬಪ್ಪಳಿಗೆಯ ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಿ, ಮಾತಾನಾಡಿದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಸದಸ್ಯ ಸುರೇಶ್ ಶೆಟ್ಟಿ, ಮಕ್ಕಳಲ್ಲಿ ದೇಶಪ್ರೇಮ, ನೈತಿಕ ಮೌಲ್ಯಗಳನ್ನು ತುಂಬುವ ಕಾರ್ಯವನ್ನು ಹೆತ್ತವರು ಇಂದು ಮಾಡಬೇಕಿದೆ. ಇದರೊಂದಿಗೆ ಓದಿನ ಹವ್ಯಾಸವೂ ಅತ್ಯಂತ ಮುಖ್ಯ. ಹಾಗಾಗಿ ಪತ್ರಿಕೆ , ಪುಸ್ತಕ, ನಿಯತಕಾಲಿಕೆಗಳನ್ನು ಓದುವೆಡೆಗೆ ಮಕ್ಕಳನ್ನು ಹುರಿದುಂಬಿಸಬೇಕು. ಆ ವಾತಾವರಣದಲ್ಲಿ ಮಕ್ಕಳು ಬೆಳೆದರೆ...
ಸುದ್ದಿ

ಕೊರೊನಾ ನಿಯಮವನ್ನು ಪಾಲಿಸಿ ಹಬ್ಬ ಆಚರಿಸಿ – ಜನತೆಯಲ್ಲಿ ಸಿಎಂ ಬೊಮ್ಮಾಯಿ ಮನವಿ-ಕಹಳೆ ನ್ಯೂಸ್

ಬೆಂಗಳೂರು: ಕೊರೊನಾ ನಿಯಮಾವಳಿಗಳನ್ನು ಪಾಲನೆ ಮಾಡುವ ಮೂಲಕ ರಾಜ್ಯದಲ್ಲಿ ಕೋವಿಡ್ ನಿಯಂತ್ರಣದಲ್ಲಿಡುವ ಸರ್ಕಾರದ ಕಾರ್ಯದ ಜೊತೆ ನಾಡಿನ ಜನತೆ ಕೈ ಜೋಡಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ಆರ್‍ಟಿ ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕು ನಿಯಂತ್ರಣದಲ್ಲಿದೆ. ಮುಂದೆಯೂ ಕೂಡಾ ಜನತೆ ಕೊರೊನಾ ನಿಯಂತ್ರಣಕ್ಕೆ ಸಹಕರಿಸುವುದು ಮುಖ್ಯ. ಮಾರುಕಟ್ಟೆಗಳಲ್ಲಿ ಹೆಚ್ಚು ಜನಸಂದಣಿ ಆಗದಂತೆ ಜನರು ಸ್ವಯಂನಿಯಂತ್ರಣ ಹಾಕಿಕೊಳ್ಳಬೇಕು. ಹಬ್ದ ಸಂಭ್ರಮದಲ್ಲಿ ಜನರು ಮೈಮರೆಯಬೇಡಿ. ಕೊರೊನಾ ನಿಯಮಗಳನ್ನು...
ಪುತ್ತೂರು

ಗುರುರಾಘವೇಂದ್ರ ಸ್ವಾಮಿಗಳ 350ನೇ ಆರಾಧನಾ ಮಹೋತ್ಸವ ಸಂದರ್ಭದಲ್ಲಿ ಮಂತ್ರಾಲಯ ದಲ್ಲಿ ಪುತ್ತೂರು ಜಗದೀಶ ಆಚಾರ್ಯ ಮತ್ತು ತಂಡದವರಿಂದ ನಡೆಯಲಿದೆ ವೈವಿಧ್ಯಮಯವಾದ ದಾಸಾಮೃತ ಸಂಗೀತ ಕಾರ್ಯಕ್ರಮ – ಹಾಗೂ 23 ರಂದು ಆರಾಧನೆ ಭಕ್ತಿ ಆರಾಧನೆ ಭಕ್ತಿಗೀತೆ ವಿಡಿಯೋ ಬಿಡುಗಡೆ. ಕಹಳೆ ನ್ಯೂಸ್

ಶ್ರೀ ಗುರುರಾಘವೇಂದ್ರ ಸ್ವಾಮಿಗಳ 350ನೇ ಆರಾಧನಾ ಮಹೋತ್ಸವ ಸಪ್ತಾಹ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ತುಳುನಾಡಿನ ಗಾನ ಮಾಂತ್ರಿಕ ವಿ|| ಜಗದೀಶ ಆಚಾರ್ಯ ಪುತ್ತೂರು ಮತ್ತು ತಂಡದವರಿಂದ ವೈವಿಧ್ಯಮಯವಾದ ದಾಸಾಮೃತ ಸಂಗೀತ ಕಾರ್ಯಕ್ರಮ, ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮುಖ್ಯ ಪ್ರಧಾನ ಸಾಂಸ್ಕøತಿಕ ವೇದಿಕೆಯಲ್ಲಿ, ಆಗಸ್ಟ್ 21 ರಂದು ಸಂಜೆ 5:30 ರಿಂದ 7-00 ಘಂಟೆಯವರೆಗೆ ನಡೆಯಲಿದೆ. ಆಗಸ್ಟ್ 23ರಂದು ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮುಖ್ಯ ಪ್ರಧಾನ ಸಾಂಸ್ಕøತಿಕ...
ಹೆಚ್ಚಿನ ಸುದ್ದಿ

ಶೈಕ್ಷಣಿಕ ಸಾಮಾಜಿಕ ಸಮಿಕ್ಷೆ ವರದಿಯನ್ನು ಜಾರಿಗೆ ತನ್ನಿ ಹಾಗೂ ಬಲಿಷ್ಠ ಸಮುದಾಯವನ್ನು ಪ್ರವರ್ಗ 2 ಏ ಗೆ ಸೇರಿಸದಂತೆ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಆಗ್ರಹ- ಕಹಳೆ ನ್ಯೂಸ್

ಬೆಂಗಳೂರು : ಕಾಂತರಾಜ್ ವರದಿಯನ್ನು ಜಾರಿಗೆ ತನ್ನಿ ಹಾಗೂ ಬಲಿಷ್ಠ ಸಮುದಾಯಗಳನ್ನು ಪ್ರವರ್ಗ 2 ಏ ಗೆ ಸೇರಿಸಬಾರದಂತೆ ಆಗ್ರಹಿಸಿ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ವತಿಯಿಂದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು. ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಎಂ.ಸಿ ವೇಣುಗೋಪಾಲ್ ಮಾತನಾಡಿ, ರಾಜ್ಯದಲ್ಲಿ ಈಗಾಗಲೇ ನಡೆಸಿರುವ ಕಾಂತರಾಜ್ ವರದಿಯನ್ನು ಜಾರಿಗೊಳಿಸಬೇಕು....
ಅಂಕಣ

‘ದಾಭೋಳ್ಕರ್ ಹತ್ಯೆ ಪ್ರಕರಣ : ವಾಸ್ತವ ಮತ್ತು ವಿಪರ್ಯಾಸ !’ ಈ ಕುರಿತು ವಿಶೇಷ ‘ಆನ್‌ಲೈನ್’ ಸಂವಾದ-ಕಹಳೆ ನ್ಯೂಸ್

ಡಾ. ದಾಭೋಳ್ಕರ್ ಹತ್ಯೆಯ ತನಿಖೆಗೆ ಉದ್ದೇಶಪೂರ್ವಕವಾಗಿ ವಿಶಿಷ್ಟವಾದ ದಿಕ್ಕನ್ನು ನೀಡಲಾಗುತ್ತಿದೆ, ಈ ಬಗ್ಗೆ ತನಿಖೆ ನಡೆಸಬೇಕು ! - ನ್ಯಾಯವಾದಿ ವೀರೇಂದ್ರ ಇಚಲಕರಂಜಿಕರ್ ಆಗಸ್ಟ್ 20, 2013 ರಂದು, ಪುಣೆಯಲ್ಲಿ ಡಾ. ನರೇಂದ್ರ ದಾಭೋಲ್ಕರ್ ರವರ ಹತ್ಯೆಯಾದ ನಂತರ ಪುಣೆಯ ಪೊಲೀಸರು ಖಂಡೇಲ್ವಾಲ್ ಮತ್ತು ನಾಗೋರಿಯನ್ನು ಬಂಧಿಸಿದ್ದರು. ನಂತರ, ಈ ತನಿಖೆ ‘ಸಿಬಿಐ’ ಹತ್ತಿರ ಬಂದಾಗ, ಅವರು ಈ ಪ್ರಕರಣದಲ್ಲಿ ಸಾರಂಗ್ ಅಕೋಲ್ಕರ್ ಮತ್ತು ವಿನಯ್ ಪವಾರ್ ಅವರನ್ನು ಆರೋಪಿಯನ್ನಾಗಿಸಿ...
ಕುಂದಾಪುರ

ಕುಂದಾಪುರ ಸರ್ಕಾರಿ ಆಸ್ಪತ್ರೆಯ ನೂತನ ಆಕ್ಸಿಜನ್ ಘಟಕಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ-ಕಹಳೆ ನ್ಯೂಸ್

ಕುಂದಾಪುರ: ನಿಮಿಷಕ್ಕೆ 500 ಲೀ ಆಕ್ಸಿಜನ್ ಕೊಡುವಂತಹ ಪ್ಲ್ಯಾಂಟ್ ಸಿದ್ದವಾಗಿದೆ. ಅದರ ಉದ್ಘಾಟನೆಯನ್ನು ಪೆಟ್ರೋಲಿಯಂ ಸಚಿವರು ಮಾಡಲಿದ್ದಾರೆ. ಹಾಗಾಗಿ ಸ್ವಲ್ಪ ದಿನ ಮುಂದೂಡಲಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಗುರುವಾರ ಕುಂದಾಪುರ ಸರ್ಕಾರಿ ಆಸ್ಪತ್ರೆಯ ನೂತನ ಆಕ್ಸಿಜನ್ ಘಟಕ ವೀಕ್ಷಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಹರೀಶ್ ಬಂಗೇರ ಅವರ ಬಿಡುಗಡೆ ಕಷ್ಟದಲ್ಲಾಗಿದೆ. ಅಲ್ಲಿನ ದೊರೆಯ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ನಿಂದನೆ ಮಾಡಿದ್ದಾರೆ ಎಂಬ ನಿಟ್ಟಿನಲ್ಲಿ ಅವರ...
ಅಂಕಣ

ರಕ್ಷಾಬಂಧನದ ನಿಮಿತ್ತ ವಿಶೇಷ ಲೇಖನ-ಕಹಳೆ ನ್ಯೂಸ್

ಇತಿಹಾಸ ಅ. ‘ಪಾತಾಳದಲ್ಲಿನ ಬಲಿರಾಜನ ಕೈಗೆ ಲಕ್ಷ್ಮೀಯು ರಾಖಿಯನ್ನು ಕಟ್ಟಿ ಅವನನ್ನು ತನ್ನ ಸಹೋದರನನ್ನಾಗಿ ಮಾಡಿಕೊಂಡಳು ಮತ್ತು ನಾರಾಯಣನನ್ನು ಮುಕ್ತಗೊಳಿಸಿದಳು. ಆ ದಿನ ಶ್ರಾವಣ ಹುಣ್ಣಿಮೆ ಇತ್ತು.’ ಆ. ಭವಿಷ್ಯಪುರಾಣದಲ್ಲಿ ಹೇಳಿರುವಂತೆ ರಕ್ಷಾಬಂಧನವು ಮೂಲತಃ ರಾಜರಿಗಾಗಿತ್ತು. ರಾಖಿಯ ಒಂದು ಹೊಸ ಪದ್ಧತಿಯು ಇತಿಹಾಸಕಾಲದಿಂದ ಪ್ರಾರಂಭವಾಯಿತು. ಭಾವನಿಕ ಮಹತ್ವ ರಾಖಿಯನ್ನು ಸಹೋದರಿಯು ಸಹೋದರನ ಕೈಗೆ ಕಟ್ಟುವುದಿರುತ್ತದೆ. ಇದರ ಹಿಂದೆ ಸಹೋದರನ ಏಳಿಗೆಯಾಗಬೇಕು ಮತ್ತು ಸಹೋದರನು ಸಹೋದರಿಯ ರಕ್ಷಣೆಯನ್ನು ಮಾಡಬೇಕು ಎನ್ನುವ ಉದ್ದೇಶವಿರುತ್ತದೆ....
ಬೆಳ್ತಂಗಡಿ

ಸಾಧನೆ ಮಾಡಲು ವಯಸ್ಸು ಅಡ್ಡಿಯಲ್ಲ ಇತರರಿಗೆ ಮಾದರಿಯಾಗುವಂತೆ ಬೆಳೆಯಬೇಕು ಡಾ. ಭಾರತಿ ಗೋಪಾಲಕೃಷ್ಣ- ಕಹಳೆ ನ್ಯೂಸ್

ಸಾಧನೆ ಮಾಡಲು ಪ್ರಾಯ ಅಡ್ಡಿಯಲ್ಲ. ಹಲವು ಸವಾಲುಗಳ ನಡುವೆಯೇ ತಮ್ಮ ಆಸಕ್ತಿಯ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಇತರರಿಗೆ ಮಾದರಿಯಾಗುವಂತೆ ಕಾರ್ಯನಿರ್ವಹಿಸುವುದು ಅಭಿನಂದನೀಯ ಎಂದು ಉಜಿರೆ ಬೆನಕ ಆಸ್ಪತ್ರೆಯ ವೈದ್ಯೆ ಹಾಗೂ ಆನ್ಸ್ ಕ್ಲಬ್ಬಿನ ಕಾರ್ಯದರ್ಶಿ ಡಾ. ಭಾರತಿ ಗೋಪಾಲಕೃಷ್ಣ ಅವರು ತಿಳಿಸಿದರು. ಡಾ. ಭಾರತಿ ಅವರು ಬೆಳ್ತಂಗಡಿ ರೋಟರಿ ಆನ್ಸ್ ಕ್ಲಬ್ ಆಶ್ರಯದಲ್ಲಿ ಉಜಿರೆ ಬೆನಕ ಆಸ್ಪತ್ರೆಯಲ್ಲಿ ಜಾಗತಿಕ ಛಾಯಚಿತ್ರಗಾರರ ದಿನದ ಅಂಗವಾಗಿ ಗೇರುಕಟ್ಟೆಯ ಮಹಿಳಾ ಫೊಟೋಗ್ರಾಫರ್ ಶ್ರೀಮತಿ ವಿಜಯ...
1 107 108 109 110 111 126
Page 109 of 126