Monday, January 20, 2025

archiveಕಹಳೆ ನ್ಯೂಸ್

ಪುತ್ತೂರು

ವಿವೇಕಾನಂದ ಕಾನೂನು ವಿದ್ಯಾಲಯದಲ್ಲಿ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಬಗ್ಗೆ ಕಾನೂನು ಮಾಹಿತಿ ಮತ್ತು ಅಣಕು ನ್ಯಾಯಾಲಯ ಸ್ಪರ್ಧೆ-ಕಹಳೆ ನ್ಯೂಸ್

ವಿವೇಕಾನಂದ ಕಾನೂನು ವಿದ್ಯಾಲಯದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ವಕೀಲರ ಸಂಘ ಪುತ್ತೂರು(ರಿ), ವಿವೇಕಾನಂದ ಕಾನೂನು ಮಹಾ ವಿದ್ಯಾಲಯ ಹಿರಿಯ ವಿದ್ಯಾರ್ಥಿಗಳ ಸಂಘ ಮತ್ತು ವಿವೇಕಾನಂದ ಕಾನೂನು ಮಹಾವಿದ್ಯಾಲಯ ಮೂಟ್ ಕೋರ್ಟ್ ಸೊಸೈಟಿ ಇವರ ಸಹಕಾರದೊಂದಿಗೆ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಬಗ್ಗೆ ಕಾನೂನು ಮಾಹಿತಿ ಮತ್ತು ಅಣಕು ನ್ಯಾಯಾಲಯ ಸ್ಪರ್ಧೆ ವಿವೇಕಾನಂದ ಕಾನೂನು ವಿದ್ಯಾಲಯದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶ್ರೀ ಎಂ.ರಮೇಶ್, ಗೌರವಾನ್ವಿತ ಪ್ರಧಾನ...
ಪುತ್ತೂರು

ವಿವೇಕಾನಂದ ಪದವಿಪೂರ್ವ ಕಾಲೇಜಿನ ಗಣಿತ ಉಪನ್ಯಾಸಕರಾಗಿ ಹರೀಶ ಭಟ್ ನಿಯುಕ್ತಿ-ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ಗಣಿತ ಉಪನ್ಯಾಸಕರಾದ ಹರೀಶ ಭಟ್ ನಿಯುಕ್ತಿಗೊಂಡಿದ್ದಾರೆ. 1987 ರಿಂದ 2019 ರವರೆಗೆ ಸುಮಾರು 33 ವರ್ಷಗಳ ಕಾಲ ವಿವೇಕಾನಂದ ತಾಂತ್ರಿಕ ವಿದ್ಯಾಲಯದಲ್ಲಿ ಗಣಿತ ಉಪನ್ಯಾಸಕರಾಗಿ ಹಾಗೂ ಬಳಿಕ ಎರಡು ವರ್ಷಗಳ ಕಾಲ ಉಪ್ಪಿನಂಗಡಿಯ ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನಲ್ಲಿ ಸೇವೆ ಸಲ್ಲಿಸಿದ್ದರು. ಇವರು ಪಡ್ನೂರಿನ ವಾಸುದೇವ ಭಟ್ ಮತ್ತು ಸುಂದರಿ ದಂಪತಿಯ ಪುತ್ರರಾಗಿದ್ದು, ಯಕ್ಷಗಾನದಲ್ಲಿ ವಿಶೇಷ ಪ್ರಾವಿಣ್ಯತೆಯನ್ನು ಪಡೆದಿರುವ ಇವರು ಗಣಿತ ವಿಷಯದಲ್ಲಿ ಕೋಚಿಂಗ್ತ ರಗತಿಯನ್ನು...
ಸುದ್ದಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ-ಕಹಳೆ ನ್ಯೂಸ್

ಮಂಗಳೂರು: ಕೊವೀಡ್ ಕಾರಣದಿಂದ ಕಳೆದ ಕೆಲವು ತಿಂಗಳಿನಿಂದ ಸ್ಥಗಿತವಾಗಿದ್ದ ಮಂಗಳೂರು-ಯುಎಇ ವಿಮಾನ ಸಂಚಾರ ನಿನ್ನೆಯಿಂದ ಮತ್ತೆ ಪುನರಾಂಭವಾಗಿದೆ. ನಿನ್ನೆ ಅಪರಾಹ್ನ ಏರ್ ಇಂಡಿಯಾ ಎಕ್ಸ್ ಪ್ರೆಸ್ ಯುಎಇಗೆ ಹಾರಾಟ ಪ್ರಾರಂಭಿಸಿದೆ. ಯುಎಇಗೆ ತೆರಳುವ ಪ್ರಯಾಣಿಕರು ವಿಮಾನ ಏರುವ ಆರು ಗಂಟೆಗಳೊಳಗೆ ವಿಮಾನ ನಿಲ್ದಾಣದಲ್ಲಿ ನೆಗೆಟಿವ್ ರ್ಯಾಪಿಡ್ ಆರ್‍ಟಪಿಸಿಆರ್ ಪರೀಕ್ಷೆಗೊಳಪಡಬೇಕಿದೆ. ಅದರಂತೆ ಪರೀಕ್ಷೆಯೊಂದಿಗೆ ಪ್ರಯಾಣಿಕರು ಯುಎಇಗೆ ಪ್ರಯಾಣ ಆರಂಭಿಸಿದ್ದಾರೆ. ಏರ್‌ಪೋರ್ಟ್ ನಲ್ಲಿ ಪ್ರಯಾಣಿಕರ ಸಂಖ್ಯೆ ಹಂತ ಹಂತವಾಗಿ ಏರಿಕೆಯಾಗುತ್ತಿದ್ದು ಆ.1ರಿಂದ 15ರ...
ಅಂಕಣ

ವರಮಹಾಲಕ್ಷ್ಮೀ ವ್ರತದ ನಿಮಿತ್ತ ವಿಶೇಷ ಲೇಖನ – ಕಹಳೆ ನ್ಯೂಸ್

ಶ್ರೀ ವರಮಹಾಲಕ್ಷ್ಮೀ ವ್ರತದ ಧಾರ್ಮಿಕ ಹಿನ್ನೆಲೆ ಸರ್ವೇಸಾಮಾನ್ಯವಾಗಿ ಹಬ್ಬ, ಆಚರಣೆಗಳನ್ನು ವೈಯಕ್ತಿಕವಾಗಿ ಆಚರಿಸುವಾಗ ಅದು ವ್ರತವಾಗುತ್ತದೆ. ಒಟ್ಟಿಗೆ ಒಂದು ಕಡೆ ಸೇರಿ ಆಚರಿಸುವಾಗ ಅದು ಉತ್ಸವವಾಗುತ್ತದೆ. ನಮ್ಮ ಅನೇಕ ವ್ರತಗಳು ಚಾತುರ್ಮಾಸದ ನಾಲ್ಕು ತಿಂಗಳಿನಲ್ಲಿ ಬರುತ್ತವೆ. ಅದರಲ್ಲಿಯೂ ಶ್ರಾವಣ ಮಾಸವು ಮಹತ್ತ್ವದ್ದಾಗಿದೆ. ಶ್ರಾವಣದಲ್ಲಿ ಬರುವಂತಹ ಶ್ರೀ ವರಮಹಾಲಕ್ಷ್ಮೀ ವ್ರತವು ಸುಮಂಗಲೆಯರಿಗೆ ಒಂದು ಮಹತ್ತ್ವದ ವ್ರತವಾಗಿದೆ. ಅಸುರರಿಂದ ರಕ್ಷಣೆಯಾಗಲು, ಸಕಲ ಸಂಪತ್ತು ಪ್ರಾಪ್ತವಾಗಲು ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿಯಲ್ಲಿ ಶಕ್ತಿಯ ಉಪಾಸನೆಯನ್ನು...
ಅಂಕಣ

ಕನ್ನಡ ಚಿತ್ರರಂಗದ ಯುವ ನಿರ್ದೇಶಕ ಆದರ್ಶ ಈಶ್ವರಪ್ಪ- ಕಹಳೆ ನ್ಯೂಸ್

“ಕಠಿಣ ಪರಿಶ್ರಮ ಮತ್ತು ಆತ್ಮವಿಶ್ವಾಸ ಎಂಬುದು ನಿಮಗೆ ಸದಾ ಕಾಲ ಯಶಸ್ಸುನ್ನು ಗಳಿಸಿಕೊಡುತ್ತದೆ” ಎಂಬ ವಿವೇಕಾನಂದರ ಮಾತಿನಂತೆ ನಮ್ಮಲ್ಲಿರುವ ಶ್ರಮ ನಮ್ಮನ್ನು ಎಷ್ಟು ಉನ್ನತ ಸ್ಥಾನಕ್ಕೆ ಬೇಕಾದರೂ ಕೊಂಡೊಯ್ಯಲು ಸಾಧ್ಯ ಎಂಬುದಕ್ಕೆ ಆದರ್ಶ ಈಶ್ವರಪ್ಪರವರು ಒಂದು ಉದಾಹರಣೆ ಎಂದೇ ಹೇಳಬಹುದು. ಸಾಮಾನ್ಯವಾಗಿ ಸಿನಿಮಾ ಕ್ಷೇತ್ರ ಎಂಬುದು ಅನೇಕರಿಗೆ ಅಪಾರ ಆಸಕ್ತಿ ಇರುವ ಕ್ಷೇತ್ರ ಎಂದೇ ಹೇಳಬಹುದು. ತಾನು ಸಿನಿಮಾ ಕ್ಷೇತ್ರದಲ್ಲಿ ನಟಿಸಬೇಕು ಎನ್ನುವ ಆಸೆ ಎಲ್ಲರಲ್ಲೂ ಇದ್ದೆ ಇರುತ್ತದೆ. ಹಾಗೆಯೇ...
ಮೂಡಬಿದಿರೆ

ಪತ್ನಿಯನ್ನು ಕಡಿದು ಕೊಲೆ ಮಾಡಿದ ಪತಿ- ಕಹಳೆ ನ್ಯೂಸ್

ಮೂಡಬಿದ್ರೆ: ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಮಾರಕಾಸ್ತ್ರದಿಂದ ಕಡಿದು ಕೊಲೆಗೈದ ಘಟನೆ ಮೂಡಬಿದ್ರೆ ಠಾಣಾ ವ್ಯಾಪ್ತಿಯ ದರೆಗುಡ್ಡೆ ಎಂಬಲ್ಲಿ ನಡೆದಿದೆ. ಮಧ್ಯರಾತ್ರಿಯ ಸುಮಾರಿಗೆ ದಿನ್‍ರಾಜ್ ಪತ್ನಿ ಸುನೀತಾ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾನೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಸುನೀತಾ(28)ರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತಾದರು. ಇಂದು ನಸುಕಿನ ಜಾವ ಮೃತಪಟ್ಟರು. ತಲೆಯ ಭಾಗಕ್ಕೆ ತಗುಲಿದ ಏಟಿನಿಂದ ಸುನೀತಾ ಸಾವನ್ನಪ್ಪಿದ್ದು, ಪೆÇಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.  ...
ಪುತ್ತೂರು

ಅನಾರೋಗ್ಯದಿಂದ ಬಳಲುತ್ತಿದ್ದ ಕಂಬಳಬೆಟ್ಟು ನಿವಾಸಿ ಲೀಲಾರವರ ಪತಿಯ ಚಿಕಿತ್ಸೆಗೆ ಸಹಾಯ ಹಸ್ತ ಚಾಚಿದ ಅಶೋಕ್ ಕುಮಾರ್ ರೈ ಕೋಡಿಂಬಾಡಿ- ಕಹಳೆ ನ್ಯೂಸ್

ಬಂಟ್ವಾಳ : ವಿಟ್ಲ ಮುಡ್ನೂರು ಗ್ರಾಮದ ಕಂಬಳಬೆಟ್ಟು ನಿವಾಸಿ ಲೀಲಾರವರ ಪತಿಯ ಅನಾರೋಗ್ಯದ ಚಿಕಿತ್ಸೆಗೆ ಉದ್ಯಮಿ ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ಆರ್ಥಿಕ ಸಹಾಯ ಹಸ್ತ ಚಾಚಿದ್ದು, ತನ್ನ ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ಆರ್ಥಿಕ ನೆರವಿನ ಚೆಕ್ಕನ್ನು ಹಸ್ತಾಂತರಿಸಿದರು....
ಹೆಚ್ಚಿನ ಸುದ್ದಿ

ಸ್ವಾತಂತ್ರ್ಯ ರಥಕ್ಕೆ ಅಡ್ಡಿ ಪಡಿಸಿದ ರಾಷ್ಟ್ರ ದ್ರೋಹಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ವಿ.ಹಿಂ.ಪ ಹಾಗೂ ಬಜರಂಗ ದಳ ಉಪ್ಪಿನಂಗಡಿ ವತಿಯಿಂದ ಮನವಿ -ಕಹಳೆ ನ್ಯೂಸ್

ಸ್ವಾತಂತ್ರ್ಯ ರಥಕ್ಕೆ ಅಡ್ಡಿ ಪಡಿಸಿದ ರಾಷ್ಟ್ರ ದ್ರೋಹಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳ ಉಪ್ಪಿನಂಗಡಿ ವತಿಯಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಯ ಠಾಣಾಧಿಕಾರಿ ಕುಮಾರ್ ಕಾಂಬ್ಳೆ. ಅವರಿಗೆ ಮನವಿ ಸಲ್ಲಿಸಿದರು. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 15ರಂದು ಪುತ್ತೂರು ತಾಲೂಕಿನ ಕಬಕ ಗ್ರಾಮ ಪಂಚಾಯತ್‍ನ ವ್ಯಾಪ್ತಿಯಲ್ಲಿ ಸ್ವಾತಂತ್ರ್ಯ ರಥದ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು. ಇಂತಹುದೊಂದು ರಥ ಯಾತ್ರೆಯು ನಮ್ಮ ದೇಶಾಭಿಮಾನದ ಸಂಕೇತ ಆಗಿತ್ತು,...
1 108 109 110 111 112 126
Page 110 of 126