Sunday, January 19, 2025

archiveಕಹಳೆ ನ್ಯೂಸ್

ಕ್ರೀಡೆಸುದ್ದಿ

ನೀತಿ, ನಿಯಮಗಳ ಚೌಕಟ್ಟಿನಲ್ಲಿ ಕಂಬಳ: ವಿಶೇಷ ಸಭೆ ನಿರ್ಧಾರ – ಕಹಳೆ ನ್ಯೂಸ್

ಮೂಡುಬಿದಿರೆ: ಕಾನೂನು ಮಾನ್ಯತೆ ಸಿಕ್ಕಿರುವ ಕಂಬಳಕ್ಕೀಗ ಎಲ್ಲ ಅಡ್ಡಿ ಆತಂಕಗಳು ನಿವಾರಣೆಯಾಗಿವೆ. ಆದರೆ ಈ ಬಾರಿ ಪೇಟಾದವರು ಸರ್ಕಾರದ ಸುಗ್ರೀವಾಜ್ಞೆಯನ್ನೇ ಪ್ರಶ್ನಿಸಿ ಸುಪ್ರೀಂಕೋರ್ಟ್‍ಗೆ ಮತ್ತೆ ಮರು ಅರ್ಜಿ ಸಲ್ಲಿಸಿದ್ದಾರೆ. ಇದೀಗ ಕಂಬಳಕ್ಕೆ ಅಡೆತಡೆ ಬಾರದಂತೆ ಅದಕ್ಕೆ ಆಕ್ಷೇಪ ಅರ್ಜಿ ಸಲ್ಲಿಸಬೇಕು ಎಂದು ರಾಜ್ಯ ಹೈಕೋರ್ಟ್‍ನಲ್ಲಿ ಕಂಬಳ ಪರ ವಾದಿಸುತ್ತಿರುವ ನ್ಯಾಯವಾದಿ ರಾಜಶೇಖರ್ ಹೇಳಿದರು. ಜಿಲ್ಲಾ ಕಂಬಳ ಸಮಿತಿ ವತಿಯಿಂದ ಇಲ್ಲಿನ ಸ್ವರ್ಣ ಮಂದಿರದಲ್ಲಿ ಭಾನುವಾರ ನಡೆದ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು...
1 124 125 126
Page 126 of 126