Monday, January 20, 2025

archiveಕಹಳೆ ನ್ಯೂಸ್

ಬೆಂಗಳೂರುಸಿನಿಮಾಸುದ್ದಿ

ರಾಕಿಂಗ್ ಸ್ಟಾರ್ ಯಶ್ ಬರ್ತ್ ಡೇ ಗಿಫ್ಟ್ ಕೊಟ್ಟ ಚಿತ್ರತಂಡ : ಕೆಜಿಎಫ್-2ನ ಹೊಸ ಪೋಸ್ಟರ್ ರಿಲೀಸ್- ಕಹಳೆ ನ್ಯೂಸ್

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಬರ್ತ್ ಡೇಗೆ ಕೆಜಿಎಫ್-2 ಸಿನಿಮಾ ಟೀಸರ್ ಹೊರಬಹುದು ಎಂಬ ನಿರೀಕ್ಷೆಯಿತ್ತು. ಆದರೆ ಈಗ ಅದು ಸುಳ್ಳಾಗಿದ್ದು, ಇದರ ಬದಲು ಫ್ಯಾನ್ಸ್ ಖುಷಿಯಾಗಲೆಂದು ಕೆಜಿಎಫ್ 2 ಚಿತ್ರ ತಂಡವು ಯಶ್ ಹೊಸ ಪೋಸ್ಟರ್ ಬಿಡುಗಡೆ ಮಾಡಿದೆ. ಎಚ್ಚರಿಕೆ ಫಲಕದ ಹಿಂದೆ ರಾಕಿ ಭಾಯಿ ನಿಂತಿರುವ ಪೋಸ್ಟರ್ ಹೊರಬಿಟ್ಟಿರುವ ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಹೊಂಬಾಳೆ ಫಿಲಂಸ್ ಯಶ್ ಬರ್ತ್ ಡೇಗೆ ಶುಭ ಕೋರಿದ್ದಾರೆ....
ಬೆಂಗಳೂರುಸುದ್ದಿಹೆಚ್ಚಿನ ಸುದ್ದಿ

ಜ. 10 ರಿಂದ ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರಿಗೆ `ಬೂಸ್ಟರ್ ಡೋಸ್’ ನೀಡಿಕೆ : ಆರೋಗ್ಯ ಸಚಿವ ಡಾ.ಕೆ. ಸುಧಾಕರ್- ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಜ.10 ರಿಂದ 60 ವರ್ಷ ಮೇಲ್ಪಟ್ಟವರಿಗೆ ಮತ್ತು ಬೇರೆ ಬೇರೆ ರೋಗ ಲಕ್ಷಣಗಳಿಂದ ಬಳಲುತ್ತಿರುವವರಿಗೆ ಬೂಸ್ಟರ್ ಡೋಸ್ ಲಸಿಕೆ ಹಾಕಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜನವರಿ 10 ರಿಂದ 60 ವರ್ಷ ಮೇಲ್ಪಟ್ಟವರು, ವೈದ್ಯರು, ಆರೋಗ್ಯ ಕಾರ್ಯಕರ್ತರು ಸೇರಿದಂತೆ ಎಲ್ಲ ಮುಂಚೂಣಿ ವಾರಿಯರ್ ಗಳಿಗೆ ಮೂರನೇ ಅಥವಾ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುವುದು ಎಂದು ಹೇಳಿದ್ದಾರೆ....
ಅಂಕಣ

ಮಕರ ಸಂಕ್ರಾಂತಿಯ ವಿಶೇಷ ಮಾಹಿತಿ ನೀಡುವ ಸನಾತನ ಸಂಸ್ಥೆಯ ಲೇಖನ !- ಕಹಳೆ ನ್ಯೂಸ್

ತಿಥಿ : ಈ ಹಬ್ಬವು ತಿಥಿವಾಚಕವಾಗಿರದೇ ಅಯನ-ವಾಚಕವಾಗಿದೆ. ಈ ದಿನ ಸೂರ್ಯನ ನಿರಯನ ಮಕರ ರಾಶಿಯಲ್ಲಿ ಸಂಕ್ರಮಣವಾಗುತ್ತದೆ. ಸೂರ್ಯನ ಭ್ರಮಣದಿಂದಾಗುವ ಕಾಲ ವ್ಯತ್ಯಾಸವನ್ನು ಸರಿ ಪಡಿಸಲು ಪ್ರತಿ 80 ವರ್ಷಕ್ಕೊಮ್ಮೆ ಸಂಕ್ರಾಂತಿಯನ್ನು ಒಂದು ದಿನ ಮುಂದೂಡಲಾಗುತ್ತದೆ. ಇತಿಹಾಸ : ಸಂಕ್ರಾಂತಿಯನ್ನು ದೇವತೆ ಎಂದು ನಂಬಲಾಗಿದೆ. ಸಂಕ್ರಾಂತಿಯು ಸಂಕರಾಸುರನೆಂಬ ದೈತ್ಯನ ವಧೆ ಮಾಡಿದ್ದಾಳೆ ಎಂಬ ಕಥೆಯಿದೆ. ಸಂಕ್ರಾಂತಿಯ ಬಗ್ಗೆ ಪಂಚಾಂಗದಲ್ಲಿ ಇರುವ ಮಾಹಿತಿ : ಪಂಚಾಂಗದಲ್ಲಿ ಸಂಕ್ರಾಂತಿಯ ರೂಪ, ವಯಸ್ಸು, ವಸ್ತ್ರ,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಂತ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲರಾಗಿದ್ದ ಪ್ರೊ.ಲಿಯೋ ನೊರೊನ್ಹಾ ಅವರಿಗೆ ಸನ್ಮಾನ ಮತ್ತು ಬಿಳ್ಕೊಡುಗೆ- ಕಹಳೆ ನ್ಯೂಸ್

ಪುತ್ತೂರು : ಕಳೆದ ಹನ್ನೆರಡು ವರ್ಷಗಳಿಂದ ಸಂತ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲರಾಗಿದ್ದ ಪ್ರೊ. ಲಿಯೋ ನೊರೊನ್ಹಾ ಅವರಿಗೆ ಬಿಳ್ಕೊಡುಗೆ ಮತ್ತು ಸನ್ಮಾನ ಸಮಾರಂಭವನ್ನು ಕಾಲೇಜಿನ ಶಿಕ್ಷಕ ಮತ್ತು ಶಿಕ್ಷಕೇತರ ಸಂಘದಿಂದ ಇತ್ತೀಚೆಗೆ ಆಯೋಜಿಸಲಾಗಿತ್ತು. “ನನ್ನ ವೃತ್ತಿ ಜೀವನನದ ಬಹುಭಾಗವನ್ನು ಸಂತಫಿಲೋಮಿನಾ ಕಾಲೇಜಿನಲ್ಲಿ ಕಳೆದಿದ್ದೇನೆ” ಎಂದು ಸನ್ಮಾನ ಸ್ವೀಕರಿಸುತ್ತ ಹೇಳಿದ ಪ್ರೊ.ಲಿಯೋ ನೊರೊನ್ಹಾ ಕಾಲೇಜಿನಲ್ಲಿ ಕಳೆದ ದಿನಗಳನ್ನು ಸ್ಮರಿಸಿಕೊಂಡರು. “ ಇಂದು ಶಿಕ್ಷಣ ಕ್ಷೇತ್ರವು ತೀವ್ರ ಗತಿಯಲ್ಲಿ ಬದಲಾಗುತ್ತಿದೆ. ನೂತನ ಶಿಕ್ಷಣ...
ದಕ್ಷಿಣ ಕನ್ನಡಸುದ್ದಿ

ಕುಲಶೇಖರ ಕುಚ್ಚಿಕ್ಕಾಡು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ವೇದವ್ಯಾಸ್ ಕಾಮತ್- ಕಹಳೆ ನ್ಯೂಸ್

ಮಂಗಳೂರು ಮಹಾನಗರ ಪಾಲಿಕೆಯ ಪದವು ಸೆಂಟ್ರಲ್ ವಾರ್ಡಿನ ಕುಲಶೇಖರ ಕುಚ್ಚಿಕ್ಕಾಡು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಶಾಸಕರು, ಪದವು ಸೆಂಟ್ರಲ್ ವಾರ್ಡಿನ ಅಭಿವೃದ್ಧಿಗೆ ವಿವಿಧ ಇಲಾಖೆಗಳಿಂದ ಅನುದಾನಗಳನ್ನು ಜೋಡಿಸಲಾಗಿದ್ದು, ಕುಲಶೇಖರ ಕುಚ್ಚಿಕ್ಕಾಡು ರಸ್ತೆಗೆ ಅಲ್ಪಸಂಖ್ಯಾತ ಅಭಿವೃದ್ಧಿ ಇಲಾಖೆಯಿಂದ 20 ಲಕ್ಷ ಅನುದಾನ ಒದಗಿಸಿದೆ. ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ, ಸ್ಥಳೀಯ ಕಾರ್ಪೋರೇಟರ್...
ಕ್ರೀಡೆದಕ್ಷಿಣ ಕನ್ನಡಸುದ್ದಿ

ಶಾಂತಿ ಫ್ರೆಂಡ್ಸ್ ಕಂಬಳಬೆಟ್ಟು ಇದರ ವತಿಯಿಂದ ನಡೆದ 2022 ರಲ್ಲಿ ಆರ್ಮ್ ಕ್ರಿಕೆಟ್ ಪಂದ್ಯಾಟದಲ್ಲಿ ಶ್ರೀ ಷಣ್ಮುಖ ಕೋಲ್ಪೆ ತಂಡಕ್ಕೆ ಪ್ರಶಸ್ತಿ- ಕಹಳೆ ನ್ಯೂಸ್

ವಿಟ್ಲ: ಶಾಂತಿ ಫ್ರೆಂಡ್ಸ್ ಕಂಬಳಬೆಟ್ಟು ಇದರ ವತಿಯಿಂದ ನಡೆದ 2022 ರಲ್ಲಿ ಆರ್ಮ್ ಕ್ರಿಕೆಟ್ ಪಂದ್ಯಾಟದಲ್ಲಿ ಶ್ರೀ ಷಣ್ಮುಖ ಕೋಲ್ಪೆ ತಂಡ ಜಯಗಳಿಸಿದೆ. ತಂಡದಲ್ಲಿ ಕ್ಯಾಪ್ಟನ್ ಆಗಿ ಸುಧೀರ್ ಕೊಲ್ಪೆ ಹಾಗೂ ಚರಣ್ ಕೊಲ್ಪೆ ಅರುಣ್ ಬಪ್ಪಳಿಗೆ ಇನ್ನಿಬ್ಬರ ಆಟಗಾರರು ಒಳಗೊಂಡಿದ್ದರು. Breaking Video : ಕೊರಗಜ್ಜನ ವೇಷ ಧರಿಸಿ ಬಂದ ಮುಸ್ಲಿಂ ವರ ; ಸಿಡಿದೆದ್ದ ಬಜರಂಗದಳದ ಕಾರ್ಯಕರ್ತರಿಂದ ಮದುಮಗಳ ಮನೆಗೆ ಮುತ್ತಿಗೆ ಯತ್ನ...
ದಕ್ಷಿಣ ಕನ್ನಡಸುದ್ದಿ

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿ ಅರೆಸ್ಟ್- ಕಹಳೆ ನ್ಯೂಸ್

ಮಂಗಳೂರು : ಯುವಕನೊಬ್ಬ 10 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಆರೋಪಿಯನ್ನು ಉರ್ವ ಪೊಲೀಸರು ಬಂಧಿಸಿದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ. ಬಂಧಿತ ಆರೋಪಿ ನಿತೇಶ್ ರಿತಿನ್ ಯಾನೆ ನಿತಿನ್ (19) ಎಂದು ತಿಳಿದು ಬಂದಿದ್ದು, ಡಿ.24 ರಂದು ನೆರೆಮನೆಯ ಬಾಲಕಿಯೊಬ್ಬಳು ಶಾಲೆ ಮುಗಿಸಿ ನಂತರ ಆರೋಪಿಯ ಮನೆಗೆ ಟಿವಿ ನೋಡಲು ಬಂದಿದ್ದ ಸಂದರ್ಭದಲ್ಲಿ ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದನಂತೆ. ಭಯಗೊಂಡ ಬಾಲಕಿ ಅಲ್ಲಿಂದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿದ್ಯುತ್ ವೈರ್ ಕುತ್ತಿಗೆಗೆ ಸಿಲುಕಿ ದ್ವಿಚಕ್ರ ಸವಾರ ಮೃತ್ಯು- ಕಹಳೆ ನ್ಯೂಸ್

ಪುತ್ತೂರು : ತುಂಡಾಗಿ ಬಿದಿದ್ದ ವಿದ್ಯುತ್ ತಂತಿ ಬೈಕ್ ಸವಾರನ ಕುತ್ತಿಗೆಗೆ ಸಿಲುಕಿದ ಪರಿಣಾಮ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಧಾರುಣವಾಗಿ ಸಾವನಪ್ಪಿರುವ ಘಟನೆ ಕಾಜೂರು ದಿಡುಪೆ ಸಂಸೆ ರಸ್ತೆಯ ಹೇಡ್ಯ ಸೊಸೈಟಿ ಬಳಿ ತಡರಾತ್ರಿ ನಡೆದಿದೆ. ಮೃತರನ್ನು ಕೊಯ್ಯುರು ನಿವಾಸಿ ರಘು ಎಂದು ಗುರುತಿಸಲಾಗಿದ್ದು, ಹೇಡ್ಯ ಸೊಸೈಟಿ ಬಳಿ ರಾತ್ರಿ ಸಂದರ್ಭ ಹುಲ್ಲು ಸಾಗಾಟದ ಪಿಕಪ್ ವಾಹನ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿತ್ತು, ಇದರಿಂದಾಗಿ ನಾಲ್ಕೈದು ವಿದ್ಯುತ್ ಕಂಬಗಳು ರಸ್ತೆಗೆ...
1 16 17 18 19 20 126
Page 18 of 126