Monday, January 20, 2025

archiveಕಹಳೆ ನ್ಯೂಸ್

ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡಬಿದಿರೆಯಲ್ಲಿ 81ನೇ ಅಖಿಲ ಭಾರತ ಪುರುಷರ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್‍ಶಿಪ್ ಆರಂಭ – ಕಹಳೆ ನ್ಯೂಸ್

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ, ಅಸೊಸೀಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿಯ ಸಹಭಾಗಿತ್ವದಲ್ಲಿ 81ನೇ ಅಖಿಲ ಭಾರತ ಪುರುಷರ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್‍ಶಿಪ್ ಜ. 4 ರಿಂದ 7 ರವರೆಗೆ ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ನಡೆಯಲಿದೆ. ಇಂದು ಸಂಜೆ 300 ಕ್ರೀಡಾ ತಂಡಗಳು ಹಾಗೂ 150 ಸಾಂಸ್ಕøತಿಕ ಕಲಾ ತಂಡಗಳಿಂದ ಆಕರ್ಷಕ ಮೆರವಣಿಗೆಯೊಂದಿಗೆ ಕ್ರೀಡಾಕೂಟಕ್ಕೆ ಚಾಲನೆ ಸಿಗಲಿದ್ದು, ಕ್ರೀಡಾಕೂಟದಲ್ಲಿ ದೇಶದ 300ಕ್ಕೂ ಅಧಿಕ ವಿಶ್ವವಿದ್ಯಾಲಯಗಳ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿಟ್ಲ: ಅಪ್ರಾಪ್ತ ಬಾಲಕ ನೇಣು ಬಿಗಿದು ಆತ್ಮಹತ್ಯೆ – ಕಹಳೆ ನ್ಯೂಸ್

ವಿಟ್ಲ: ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಳಿಕೆ ಗ್ರಾಮದ ನೆಕ್ಕಿತಪುಣಿ ಎಂಬಲ್ಲಿ ನಡೆದಿದೆ. ನೆಕ್ಕಿತಪುಣಿ ನಿವಾಸಿ ಸವರ್ ಡಿಸೋಜ ರವರ ಪುತ್ರ ಸಂದೀಪ್ ಅನಿಸಿತ್ ಡಿಸೋಜ (15 ವ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಜ.3ರಂದು ರಾತ್ರಿ ಕೋಣೆಯಲ್ಲಿ ಮಲಗಿದ್ದ ಸಂದೀಪ್ ಬೆಳಗ್ಗೆ ಮನೆಯವರು ನೋಡುವ ವೇಳೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಸ್ಥಳಕ್ಕೆ ವಿಟ್ಲ ಪೊಲೀಸ್ ಠಾಣಾ ಸಿಬಂದಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಡ ಕುಟುಂಬಕ್ಕೆ ನೇರವಾದ ವಿಶ್ವ ಹಿಂದು ಪರಿಷದ್ ಬಜರಂಗದಳ ಬಂಟ್ವಾಳ ಪ್ರಖಂಡದ ಕಾರ್ಯಕರ್ತರು – ಕಹಳೆ ನ್ಯೂಸ್

ಬಂಟ್ವಾಳ: ವಿಶ್ವ ಹಿಂದು ಪರಿಷದ್ ಬಜರಂಗದಳ ಶ್ರೀ ದುರ್ಗಾ ಶಾಖೆ ಕರೆಂಕಿ ಬಂಟ್ವಾಳ ಪ್ರಖಂಡ ಶ್ರೀ ದುರ್ಗಾ ಶಾಖೆ ಕರೆಂಕಿ ಬಂಟ್ವಾಳ ಪ್ರಖಂಡ ಸೇವಾ ಸುರಕ್ಷಾ ಸಂಸ್ಕಾರ ಎಂಬ ದ್ಯೇಯ ವಾಕ್ಯದೊಂದಿಗೆ ಬಡತನದ ಕುಟುಂಬವೊಂದರ ಮನೆಯ ಸಂಪೂರ್ಣ ದುರಸ್ತಿ ಕಾರ್ಯವನ್ನು ಅದರ ಖರ್ಚು ವೆಚ್ಚ ಭರಿಸಿ ಶ್ರಮದಾನದ ಮೂಲಕ ವಿಶ್ವ ಹಿಂದು ಪರಿಷದ್ ಬಜರಂಗದಳ ಶ್ರೀ ದುರ್ಗಾ ಶಾಖೆ ಕರೆಂಕಿ ಘಟಕದ ಕಾರ್ಯಕರ್ತರು ನೆರವೇರಿಸಿದ್ದು, ಊರಿನ ಜನರ ಪ್ರಶಂಸೆಗೆ ಪಾತ್ರವಾಗಿದೆ....
ದಕ್ಷಿಣ ಕನ್ನಡಸುದ್ದಿ

ಮಂಗಳೂರು ಉತ್ತರದ 15/18 ವಯೋಮಿತಿ ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆ ನೀಡಿಕೆಗೆ ಶಾಸಕ ಡಾ.ವೈ ಭರತ್ ಶೆಟ್ಟಿಯವರಿಂದ ಚಾಲನೆ- ಕಹಳೆ ನ್ಯೂಸ್

ದ.ಕ ಜಿಲ್ಲಾಡಳಿತೆ ಜಿಲ್ಲಾ ಪಂಚಾಯಿತಿ ಆರೋಗ್ಯ ಇಲಾಖೆ ಮತ್ತು ಕಾಟಿಪಳ್ಳ ಬ್ರಹ್ಮಶ್ರಿ ನಾರಾಯಣ ಗುರು ಶಿಕ್ಷಣ ಸಂಸ್ಥೆ ಆಶ್ರಯದಲ್ಲಿ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಮಂಗಳೂರು ಉತ್ತರದ 15/18 ವರ್ಷ ವಯೋಮಿತಿಯ ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆ ನೀಡಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಬಳಿಕ ಮಾತನಾಡಿದ ಶಾಸಕ ಡಾ. ವೈ ಭರತ್ ಶೆಟ್ಟಿಯವರು ಮಕ್ಕಳ ಆರೋಗ್ಯ ರಕ್ಷಣೆ ಬಗ್ಗೆ ಪೋಷಕರು ನಿಗಾ ವಹಿಸಬೇಕು ಈ ನಿಟ್ಟಿನಲ್ಲಿ ಪೂರಕವಾಗಿ ಸ್ಪಂದಿಸಲು ಸರಕಾರ ಸಿದ್ದ ಎಂದು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಾಣಿ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮೀಣ ಬಡತನ ನಿವಾರಣಾ ಯೋಜನೆ, ಮಿಷನ್ ಅಂತ್ಯೋದಯ ಮತ್ತು ಜನರ ಯೋಜನೆ ಜನರ ಅಭಿವೃದ್ಧಿ ಮುಖಾಮುಖಿ ತರಬೇತಿ ಕಾರ್ಯಕ್ರಮ – ಕಹಳೆ ನ್ಯೂಸ್

ಮಾಣಿ: ಪಂಚಾಯತ್ ರಾಜ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಅಬ್ದುಲ್ ನಝೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದ.ಕ ಜಿಲ್ಲಾ ಪಂಚಾಯತ್, ಬಂಟ್ವಾಳ ತಾಲೂಕು ಪಂಚಾಯತ್ ಇವರ ಸಹಯೋಗದೊಂದಿಗೆ, ಮಾಣಿ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮೀಣ ಬಡತನ ನಿವಾರಣಾ ಯೋಜನೆ, ಮಿಷನ್ ಅಂತ್ಯೋದಯ ಮತ್ತು ಜನರ ಯೋಜನೆ ಜನರ ಅಭಿವೃದ್ಧಿ ಮುಖಾಮುಖಿ ತರಬೇತಿ ಕಾರ್ಯಕ್ರಮ ಮಾಣಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಿತು. ಸಮಾರಂಭದ ಅಧ್ಯಕ್ಷತೆ...
ದಕ್ಷಿಣ ಕನ್ನಡಸುದ್ದಿ

ಮಂಗಳೂರು ಮಹಾನಗರ ಪಾಲಿಕೆಯ ನಿರ್ಮಾಣ ಹಂತದಲ್ಲಿರುವ ಕದ್ರಿ ಮತ್ತು ಕಂಕನಾಡಿ ಮಾರುಕಟ್ಟೆಗೆ ಶಾಸಕ ವೇದವ್ಯಾಸ್ ಕಾಮತ್ ಭೇಟಿ, ಪರಿಶೀಲನೆ –ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ನಿರ್ಮಾಣ ಹಂತದಲ್ಲಿರುವ ಕದ್ರಿ ಮತ್ತು ಕಂಕನಾಡಿ ಮಾರುಕಟ್ಟೆಗೆ ಶಾಸಕ ವೇದವ್ಯಾಸ್ ಕಾಮತ್ ಮತ್ತು ಮೇಯರ್ ಪ್ರೇಮಾನಂದ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ಮಾರುಕಟ್ಟೆಗಳ ಕಾಮಗಾರಿ ಸಮರೋಪಾದಿಯಲ್ಲಿ ಸಾಗುತ್ತಿದೆ. ಈ ಹಿಂದೆ ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಗಳೊಂದಿಗೆ ಚರ್ಚೆ ನಡೆಸಿದ್ದು ಸಣ್ಣಪುಟ್ಟ ಬದಲಾವಣೆಗಳೊಂದಿಗೆ ಅತೀ ಶೀಘ್ರದಲ್ಲೇ ಮಾರುಕಟ್ಟೆಯನ್ನು ಸಾರ್ವಜನಿಕರ ಉಪಯೋಗಕ್ಕೆ ಬಿಟ್ಟುಕೊಡಲಾಗುವುದು ಎಂದರು. ಕಂಕನಾಡಿ ಮಾರುಕಟ್ಟೆಯ ಹಳೆಯ...
ಕ್ರೀಡೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿನೂತನ ವಿಶೇಷತೆಯೊಂದಿಗೆ ನಡೆಯಲಿದೆ ತ್ರಿಶೂಲ್ ಫ್ರೆಂಡ್ಸ್ ಟ್ರೋಫಿ 2022, ಸೀಸನ್-4 ಕ್ರಿಕೆಟ್ ಪಂದ್ಯಾಟ : ಉತ್ಸಾಹಿ ಚಿರಯುವಕರಿಂದ ಪಂದ್ಯಾಟದ ಆಯೋಜನೆ – ಕಹಳೆ ನ್ಯೂಸ್

ಪುತ್ತೂರು : ಹಲವು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ತ್ರಿಶೂಲ್ ಫ್ರೆಂಡ್ಸ್ ರಿ. ಯಶಸ್ವಿಯಾಗಿ 4ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದೆ. ಸತತ 3 ವರ್ಷಗಳ ಕಾಲ ವಿಶೇಷವಾದ ಟುರ್ನಿಮೆಂಟ್ ಆಯೋಜನೆ ಮಾಡಿಕೊಂಡಿ ಬಂದಿದ್ದು, ಈ ವರ್ಷ ಪ್ರಾರಂಭದಲ್ಲಿ ತ್ರಿಶೂಲ್ ಫ್ರೆಂಡ್ಸ್ ಟ್ರೋಫಿ ಪೊಸ್ಟರ್ ಬಿಡುಗಡೆ ಮಾಡಿ ಹಲವು ಕುತೂಹಲವನ್ನ ಮೂಡಿಸಿತ್ತು. ಆದ್ರೆ ಇದೀಗ ತ್ರಿಶೂಲ್ ಫ್ರೆಂಡ್ಸ್ ಟ್ರೋಫಿ 2022, ಸೀಸನ್-4 ಕ್ರಿಕೇಟ್ ಪಂದ್ಯಾಟವನ್ನ ಆಯೋಜನೆ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದೆ....
ಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿ : ಕಾಲೇಜು ವಿದ್ಯಾರ್ಥಿನಿ ಸಾವು- ಕಹಳೆ ನ್ಯೂಸ್

ಹೊನ್ನಾವರ: ಚಾಲಕನ ನಿಯಂತ್ರಣ ತಪ್ಪಿ ಟೆಂಪೊವೊ0ದು ಪಲ್ಟಿಯಾಗಿದ ಘಟನೆ ಮಾಗೋಡ ಗ್ರಾಮದ ಕುಟ್ಟೋಡಿ ಕ್ರಾಸ್ ಬಳಿ ನಡೆದಿದೆ. ಘಟನೆಯಲ್ಲಿ ಓರ್ವ ಯುವತಿ ಮೃತಪಟ್ಟಿದ್ದು, ಪ್ರಿನ್ಸಿಟಾ ಪ್ರಾನ್ಸಿಸ್ ಮಿರಾಂಡ ಎಂದು ಗುರುತಿಸಲಾಗಿದೆ. ಈ ವೇಳೆ ಪಿಯದಾದ ಲೋಪಿಸ್, ರೇಕಲ್ ಮಿರಾಂಡ, ಕೇರಾ ಮಿರಾಂಡ, ರೇಖಾ ಮಾರಿಯೋ ಮಿರಾಂಡ, ಲೆನ್ಸಿಟಾ ಮಿರಾಂಡ, ಪಿಲೋಮಿನಾ ಮಿರಾಂಡ ಇವರು ಗಾಯಗೊಂಡಿದ್ದಾರೆ. ಗಾಯಳುಗಳನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಡಗುಂಜಿ ನಗರಬಸ್ತಿಕೇರಿ ರಸ್ತೆಯ ಮೂಲಕ ಸಂಶಿಯ ಕಡೆಗೆ ಅತಿವೇಗ...
1 18 19 20 21 22 126
Page 20 of 126