Tuesday, January 21, 2025

archiveಕಹಳೆ ನ್ಯೂಸ್

ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಸ್ನಾತಕೋತ್ತರ ಕಾಲೇಜಿನಲ್ಲಿ ಸಂದರ್ಶನ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರ- ಕಹಳೆ ನ್ಯೂಸ್

ಪುತ್ತೂರು : ವಿದ್ಯಾರ್ಥಿಗಳು ಸಂದರ್ಶನಕ್ಕೆ ತೆರಳುವ ಮೊದಲು ಪೂರ್ವ ತಯಾರಿಯನ್ನು ನಡೆಸಬೇಕು. ಕಂಪನಿಗಳ ಕಾರ್ಯ ವೈಖರಿಯನ್ನು ತಿಳಿದಿರಬೇಕು. ತಾವು ಅಯ್ಕೆ ಮಾಡುವ ಹುದ್ದೆಯ ಬಗ್ಗೆ ಜ್ಞಾನವಿರಬೇಕು. ಸಂದರ್ಶನ ಮಾಡುವ ಅಧಿಕಾರಿಗಳ ಪರಿಚಯವನ್ನು ಮೊದಲೇ ಮಾಡಿಕೊಂಡಿರಬೇಕು ಎಂದು ಮಂಗಳೂರಿನ ಆರ್ಕಿವ ಕಂಪನಿಯ ಹಿರಿಯ ಡೇಟಾ ವಿಶ್ಲೇಷಕ ಅಶೋಕ್ ವಿಲ್ಸನ್ ಡಿಸೋಜಾ ಹೇಳಿದರು. ವಿವೇಕಾನಂದ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ, ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ವಿಭಾಗದ ಆಶ್ರಯದಲ್ಲಿ ಆಯೋಜಿಸಿದ ‘ಸಂದರ್ಶನ ಕೌಶಲ್ಯದ ಅಭಿವೃದ್ಧಿ’...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಅಧ್ಯಕ್ಷತೆಯಲ್ಲಿ ಮಾಹಿತಿ ಕಣಜ ವಿಶೇಷ ಗ್ರಾಮ ಸಭೆ- ಕಹಳೆ ನ್ಯೂಸ್

ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಇವರ ಅಧ್ಯಕ್ಷತೆಯಲ್ಲಿ ಮಾಹಿತಿ ಕಣಜ ವಿಶೇಷ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಿತು. ಸಂಪನ್ಮೂಲ ವ್ಯಕ್ತಿಯಾಗಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿಣಿ ಗಿರಿಜಾ ಹಲವು ಮಾಹಿತಿಗಳನ್ನು ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರುಗಳಾದ ಇಬ್ರಾಹಿಂ.ಕೆ.ಮಾಣಿ, ಸುದೀಪ್ ಕುಮಾರ್ ಶೆಟ್ಟಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ಸೀತಾ, ಮಿತ್ರಾಕ್ಷಿ , ಪಂಚಾಯತ್ ಸಿಬ್ಬಂದಿ ಮತ್ತಿತ್ತರರು ಉಪಸ್ಥಿತರಿದ್ದರು.  ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘಕ್ಕೆ 2020-21ನೇ ಸಾಲಿನ ದ. ಕ ಜಿಲ್ಲೆಯ ಅತ್ಯುತಮ ಮಹಿಳಾ ಸಹಕಾರಿ ಸಂಘ ಪ್ರಶಸ್ತಿ – ಕಹಳೆ ನ್ಯೂಸ್

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘವು 2020-21ನೇ ಸಾಲಿನ ದ. ಕ ಜಿಲ್ಲೆಯ ಅತ್ಯುತಮ ಮಹಿಳಾ ಸಹಕಾರಿ ಸಂಘ ಪ್ರಶಸ್ತಿ ಪಡೆದುಕೊಂಡಿದ್ದು, ಸಂಘವು ಸತತವಾಗಿ ಈ ಪ್ರಶಸ್ತಿಗೆ ಭಾಜನವಾಗುತ್ತಿರುವುದು ಹಳ್ಳಿಯ ಮಹಿಳೆಯರ ಈ ಸಾಧನೆ ಹೆಮ್ಮೆಯ ವಿಷಯವಾಗಿದೆ. ಮಂಗಳೂರಿನ ಕುಲಶೇಖರದ ಕೊರ್ಡೆಲ್ ಹಾಲ್ ನಲ್ಲಿ ನಡೆದ ಒಕ್ಕೂಟದ 35ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ದ. ಕ ಹಾಲು ಒಕ್ಕೂಟದ ಅಧ್ಯಕ್ಷರಾದ ರವಿರಾಜ ಹೆಗ್ಡೆ,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ – ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಮಹಾವಿದ್ಯಾಲಯದಲ್ಲಿ ನಡೆದ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದ, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ವಿದ್ಯಾರ್ಥಿಗಳಿಗೆ ದೇಶಕ್ಕೆ ಹೋರಾಡಿದ ಅದೆಷ್ಟೋ ಹೋರಾಟಗಾರರು ಆದರ್ಶವಾಗಬೇಕು. ಭಗತ್ ಸಿಂಗ್ ವೀರ ಸಾರ್ವಕರ್, ಮದನ್‍ಲಾಲ್ ಧಿಂಗ್ರಾ ಮೊದಲಾದ ಹೋರಾಟಗಾರರು ಆದರ್ಶ ನಾಯಕರಾಗಬೇಕೇ ಹೊರತು ಸಿನೆಮಾ ತಾರೆಗಳು ಮುಂತಾದವರಲ್ಲ ಎಂದು ಹೇಳಿದರು. ವಿವೇಕಾನಂದರ ಆಧ್ಯಾತ್ಮಿಕ ಚಿಂತನೆ ನಮ್ಮಲ್ಲಿರಲಿ, ಹೆಣ್ಣುಮಕ್ಕಳನ್ನು ತಾಯಿಯಂತೆ...
ಬೆಂಗಳೂರುಸಂತಾಪಸುದ್ದಿ

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆ.ವಿ. ರಾಜು ವಿಧಿವಶ- ಕಹಳೆ ನ್ಯೂಸ್

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆ.ವಿ. ರಾಜು ಅನಾರೋಗ್ಯದಿಂದ ವಿಧಿವಶರಾಗಿದ್ದು, ಸ್ಯಾಂಡಲ್ ವುಡ್ ಗೆ ಮತ್ತೊಂದು ಆಘಾತವುಂಟಾಗಿದೆ. ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೆ.ವಿ. ರಾಜು, ಬೆಂಗಳೂರಿನ ರಾಜಾಜಿನಗರ ನಿವಾಸದಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ. ಇಂದ್ರಜಿತ್, ಯುದ್ಧಕಾಂಡ, ಬೆಳ್ಳಿ ಮೋಡ, ಹುಲಿಯಾ, ಬೆಳ್ಳಿ ಕಾಲುಂಗುರ, ಸಂಗ್ರಾಮ ಸೇರಿದಂತೆ ಹಲವು ಹಿಟ್ ಚಿತ್ರಗಳನ್ನು ನಿರ್ದೇಶನ ಮಾಡಿದ್ದರು. ರಾಜಾಜಿನಗರ ನಿವಾಸದಲ್ಲಿಯೇ ಕೆ.ವಿ. ರಾಜು ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಮಹಾವಿದ್ಯಾಲಯದ ರೋವರ್ಸ್ ಮತ್ತು ರೇಂಜರ್ಸ್ ಘಟಕದಿಂದ ಆಯೋಜಿಸಲಾದ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ರೇಂಜರ್ಸ್ ರೋವರ್ಸ್ ಕ್ಯಾಂಪ್‍ಗಳಲ್ಲಿನ ಸಿಗುವ ಅನುಭವ ಸಮಾಜದಲ್ಲಿ ನಾವು ಹೇಗೆ ಇರಬೇಕು ಎಂಬುವುದನ್ನು ಕಲಿಸುತ್ತದೆ. ನಾವು ಸಕ್ರಿಯವಾಗಿ ಭಾಗವಹಿಸಿದರೆ ಮಾತ್ರ ಇದರ ಅನುಭವಗಳು ಮತ್ತು ಲಾಭಗಳು ದೊರೆಯುವುದು. ಗುರುಗಳು ನಮಗೆ ನೀಡುವ ಸಲಹೆಯನ್ನು ಪಡೆದುಕೊಂಡು ಮುಂದಿನ ಹೆಜ್ಜೆಗಳನ್ನು ನಾವೇ ಇಡಬೇಕು ಎಂದು ರಾಷ್ಟ್ರಪತಿ ಪುರಾಸ್ಕಾರ ವಿಜೇತ ರೋವರ್, ಸುಬ್ರಹ್ಮಣ್ಯದ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್‍ನ ಅಧಿಕಾರಿ, ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯ ರೇಂಜರ್ಸ್ ರೋವರ್ಸ್ ಘಟಕದ ಹಿರಿಯ ವಿದ್ಯಾರ್ಥಿ ರಕ್ಷಿತ್ ವಿ. ಹೇಳಿದರು....
ದಕ್ಷಿಣ ಕನ್ನಡಸುದ್ದಿ

ಅಲ್ಪಸಂಖ್ಯಾತ ಅಭಿವೃದ್ಧಿ ಇಲಾಖೆಯಡಿ 2 ಕೋಟಿ ವೆಚ್ಚದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ವೇದವ್ಯಾಸ್ ಕಾಮತ್ – ಕಹಳೆ ನ್ಯೂಸ್

ಮಂಗಳೂರು : ಮಹಾನಗರ ಪಾಲಿಕೆಯ ಕಸಬಾ ಬಳಿ ಅಲ್ಪಸಂಖ್ಯಾತ ಅಭಿವೃದ್ಧಿ ಇಲಾಖೆಯಡಿ 2 ಕೋಟಿ ವೆಚ್ಚದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಶಾಸಕರು, ಕಸಬಾ ಬೆಂಗ್ರೆಯಲ್ಲಿ ಕರ್ನಾಟಕ ರಾಜ್ಯ ಸರಕಾರದ ಅಲ್ಪಸಂಖ್ಯಾತ ಅಭಿವೃದ್ಧಿ ಇಲಾಖೆಯಿಂದ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ನಿರ್ಮಾಣಕ್ಕಾಗಿ 2 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. ಈ ಭಾಗದ ಮಹಿಳೆಯಿಗೊ ಸ್ವಾವಲಂಬನೆಯ ದೃಷ್ಟಿಯಿಂದ ತರಬೇತಿ ಕೇಂದ್ರವು ಕಾರ್ಯ...
ದಕ್ಷಿಣ ಕನ್ನಡಸುದ್ದಿ

ಘಾನಾದಿಂದ ಮಂಗಳೂರಿಗೆ ಆಗಮಿಸಿದ ವ್ಯಕ್ತಿಯಲ್ಲಿ ಓಮಿಕ್ರಾನ್ ದೃಢ…! – 27 ಮಂದಿಯನ್ನ ಕ್ವಾರಂಟೈನ್‍ನಲ್ಲಿ ಇರಿಸಿದ ಜಿಲ್ಲಾಡಳಿತ…! –ಕಹಳೆ ನ್ಯೂಸ್

ಮಂಗಳೂರು: ಘಾನಾದಿಂದ ಮಂಗಳೂರಿಗೆ ಬಂದಿದ್ದ ವ್ಯಕ್ತಿಯಲ್ಲಿ ಓಮಿಕ್ರಾನ್ ದೃಢಪಟ್ಟಿದೆ. ಹೈರಿಸ್ಕ್ ದೇಶಗಳ ಪಟ್ಟಿಯಲ್ಲಿದ್ದ ಘಾನಾದಿಂದ ಮಂಗಳೂರಿಗೆ ವ್ಯಕ್ತಿಯೊಬ್ಬರು ಆಗಮಿಸಿದ್ದು, ಇವರಲ್ಲಿ ರೂಪಾಂತರಿ ಓಮಿಕ್ರಾನ್ ವೈರಸ್ ಪತ್ತೆಯಾಗಿದೆ. ಇವರು ಘಾನಾದಿಂದ ಕುವೈಟ್ ಮೂಲಕ ಡಿ.17ರಂದು ಮಂಗಳೂರು ಅಂತರರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಖಂಖಿ ಪರೀಕ್ಷೆ ನಡೆಸಿದಾಗ ಕೊರೊನಾ ಪಾಸಿಟಿವ್ ಬಂದಿದೆ. ಬಳಿಕ ಜಿಲ್ಲಾಡಾಳಿತ ವ್ಯಕ್ತಿಯ ಸ್ಯಾಂಪಲ್‍ನ್ನು ಜಿನೊಮಿಕ್ ಸೀಕ್ವೆನ್ಸ್ ಟೆಸ್ಟ್‍ಗೆ ಕಳುಹಿಸಿತ್ತು. ಇದಿಗ ಈ ವ್ಯಕ್ತಿಯನ್ನ ಆರೋಗ್ಯ ಇಲಾಖೆ ಅಧಿಕಾರಿಗಳು...
1 24 25 26 27 28 126
Page 26 of 126