Wednesday, January 22, 2025

archiveಕಹಳೆ ನ್ಯೂಸ್

ಸುದ್ದಿ

ಖ್ಯಾತ ಕ್ರಿಕೆಟಿಗ ಗೌತಮ್ ಗಂಭೀರ್ ಗೆ ಐಸಿಸ್ ಉಗ್ರರಿಂದ ಕೊಲೆ ಬೆದರಿಕೆ – ಕಹಳೆ ನ್ಯೂಸ್

ನವದೆಹಲಿ: ಒಂದೆಡೆ ಭಾರತೀಯ ಸೇನೆಯಿಂದ ಐಸಿಸ್ ಉಗ್ರರನ್ನು ಸೆದೆ ಬಡಿಯುವ ಕಾರ್ಯ ನಡೆದಿದ್ದರೇ, ಮತ್ತೊಂದೆಡೆ ಐಸಿಸ್ ಉಗ್ರರ ಬೆದರಿಕೆ ಮುಂದುವರೆದಿದೆ. ಇದೀಗ ಭಾರತೀಯ ಕ್ರಿಕೆಟ್ ದಿಗ್ಗಜ, ಬಿಜೆಪಿ ಸಂಸದ ಗೌತಮ್ ಗಂಭೀರ್ ಗೆ ಐಸಿಸ್ ಉಗ್ರರು ಕೊಲೆ ಬೆದರಿಕೆ ಹಾಕಿದ್ದಾರೆ. ಈ ಕುರಿತಂತೆ ಸ್ವತಃ ಕ್ರಿಕೆಟಿಗ ಗೌತಮ್ ಗಂಭೀರ್ ಆರೋಪಿಸಿದ್ದು, ತಮಗೆ ಐಸಿಸ್ ಉಗ್ರರು ಕಾಶ್ಮೀರದಿಂದ ಕರೆ ಮಾಡಿ, ಕೊಲೆ ಬೆದರಿಕೆ ಹಾಕಿದ್ದಾಗಿ ತಿಳಿಸಿದ್ದಾರೆ. ಈ ಬಗ್ಗೆ "ಗೌತಮ್ ಗಂಭೀರ್...
ಪುತ್ತೂರು

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಭತ್ತ ಕಟಾವು ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಭತ್ತ ಕಟಾವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ, ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ಭೂಮಿಯನ್ನು ತಾಯಿ ಎಂದು ಗೌರವಿಸಿ ಕೃಷಿ ಉತ್ಪನ್ನಗಳ ಮೇಲೆ ಬದುಕಬೇಕೆಂದು ಕನಸು ಕಟ್ಟಿಗೊಂಡಿರುವ ರಾಷ್ಟ್ರವಾಗಿದೆ. ಶಿಕ್ಷಣ ಪಡೆದು ಪೇಟೆಗಳತ್ತ ಮುಖ ಮಾಡುವ ಬದಲು ಕೃಷಿ ಚಟುವಟಿಕೆಗಳಲ್ಲಿ ಪ್ರತಿಯೊಬ್ಬರು ತೊಡಗಿಸಿಕೊಳ್ಳಬೇಕು. ಬೇಸಾಯ...
ಪುತ್ತೂರು

ಇಂಟರ್ ನ್ಯಾಷನಲ್ ಆನ್‍ಲೈನ್ ಅಬಾಕಸ್ ಸ್ಪರ್ಧೆಯಲ್ಲಿ ಜಿಲ್ಲೆಗೆ ಕೀರ್ತಿ ತಂದ IRCMD ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು- ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನಲ್ಲಿ ಕಾರ್ಯಚರಿಸುತ್ತಿರುವ IRCMD ಶಿಕ್ಷಣ ಸಂಸ್ಥೆಯ ಮೂವರು ವಿದ್ಯಾರ್ಥಿಗಳು ನವಂಬರ್ 14 ರಂದು ನಡೆದ ಇಂಟರ್ ನ್ಯಾಷನಲ್ ಆನ್‍ಲೈನ್ ಅಬಾಕಸ್ ಸ್ಪರ್ಧೆಯಲ್ಲಿ ಚಾಂಪಿಯನ್ ಆಫ್ ಚಾಂಪಿಯನ್ ಆಗಿ ಹೊರ ಹೊಮ್ಮುವ ಮೂಲಕ ಜಿಲ್ಲೆಗೆ ಕೀರ್ತಿಯನ್ನು ತಂದಿದ್ದಾರೆ. ಬೆದ್ರಾಳದ ಶೈಲೇಶ್ ಶೆಟ್ಟಿ ಮತ್ತು ಶೃತಿ ಇವರ ಪುತ್ರನಾದ 6 ವರ್ಷದ ಆರ್ಯ ಎಸ್ ಶೆಟ್ಟಿ, ಕಲ್ಲಡ್ಕದ ರಾಜೀವ ಮತ್ತು ವಾಣಿ ಇವರ ಪುತ್ರನಾದ 10 ವರ್ಷದ ಶ್ರೇಯಾಂಕ್ ಆರ್.ವಿ ಮತ್ತು...
ಸುದ್ದಿ

ಗೂಡ್ಸ್ ರೈಲಿನ ಮೇಲೆ ಸೆಲ್ಫಿ ತೆಗೆಯಲು ಹತ್ತಿದ ಯುವಕನಿಗೆ ಕರೆಂಟ್ ಶಾಕ್ – ಕಹಳೆ ನ್ಯೂಸ್

ಸುರತ್ಕಲ್ : ಗೂಡ್ಸ್ ರೈಲಿನ ಮೇಲೆ ಹತ್ತಿ ಸೆಲ್ಫಿ ತೆಗೆಯಲು ಹೋದ ಯುವಕನಿಗೆ ಕರೆಂಟ್ ಶಾಕ್ ಹೊಡೆದ, ಘಟನೆ ಸುರತ್ಕಲ್ ರೈಲ್ವೆ ಸ್ಟೇಷನ್ ಸಮೀಪದ ಅಗರಮೇಲು ಎಂಬಲ್ಲಿ ನಡೆದಿದೆ. ಮಂಗಳೂರಿನ ಸಲ್ಮಾನ್ ಪಾರಸ್ (21) ವಿದ್ಯುತ್ ಅವಘಡಕ್ಕೆ ಒಳಗಾದ ಯುವಕನಾಗಿದ್ದು, ನಿಲುಗಡೆಗೊಂಡಿದ್ದ ಗೂಡ್ಸ್ ರೈಲಿನ ಮೇಲೆ ಹತ್ತಿದ ಸಲ್ಮಾನ್ ಸೆಲ್ಫಿ ತೆಗೆಯಲು ಮುಂದಾಗಿದ್ದಾನೆ. ಆದರೆ ಪಕ್ಕದಲ್ಲೇ ಹಾದು ಹೋಗಿರುವ ಹೈವೋಲ್ಟೇಜ್ ತಂತಿಗಳನ್ನು ಗಮನಿಸದ ಕಾರಣ ವಿದ್ಯುತ್ ಶಾಕ್ ಆಘಾತಕ್ಕೀಡಾಗಿ ಭಾಗಶಃ...
ಪುತ್ತೂರು

ವಿವೇಕಾನಂದ ಪದವಿಪೂರ್ವ ಕಾಲೇಜಿನ ನಿಶ್ಚಲ್ ಕೆ.ಜೆ ಗೆ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ – ಕಹಳೆ ನ್ಯೂಸ್

ಪುತ್ತೂರು: ಬೆಂಗಳೂರಿನ ಎಸ್.ಎಸ್ ಕಲಾ ಸಂಗಮದವರು 66 ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಆಯೋಜಿಸಿದ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಮಟ್ಟದ ಯೋಗ ಸ್ಫರ್ಧೆಯಲ್ಲಿ ವಿಶೇಷ ಸಾಧನೆಗೈದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ನಿಶ್ಚಲ್ ಕೆ.ಜೆ ರವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ವಿಜಯನಗರ ಜಿಲ್ಲೆಯ ಪುಣ್ಯಕ್ಷೇತ್ರ ನಂದಿಪುರದ ಪರಮ ಪೂಜ್ಯ ಮಹೇಶ್ವರ ಮಹಾಸ್ವಾಮಿಗಳು, ಖ್ಯಾತ ಗಾಯಕ ಮತ್ತು ಚಲನಚಿತ್ರ ನಟ ಶಶಿಧರ...
ಬೆಳ್ತಂಗಡಿ

ಹರಿಯಾಣದಲ್ಲಿ ನಡೆದ ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿದ ಕ್ರೀಡಾಪಟುಗಳನ್ನು ಅಭಿನಂಧಿಸಿದ ಶಾಸಕ ಹರೀಶ್ ಪೂಂಜಾ- ಕಹಳೆ ನ್ಯೂಸ್

ಬಂದಾರು: ಹರಿಯಾಣದಲ್ಲಿ ನಡೆದ ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿದ ಬಂದಾರು ಹಾಗೂ ಮೊಗ್ರು ಗ್ರಾಮದ ಕ್ರೀಡಾಪಟುಗಳಿಗೆ ಅಭಿನಂದನಾ ಕಾರ್ಯಕ್ರಮವು ಬೆಳ್ತಂಗಡಿ ಶ್ರಮಿಕ ಕಛೇರಿಯಲ್ಲಿ ನಡೆಯಿತು. ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟದ ಸೀನಿಯರ್ ವಿಭಾಗದಲ್ಲಿ ಪ್ರಶಸ್ತಿ ಪಡೆದ ಭರತೇಶ್ ಗೌಡ ಮರೋಳ, ದ್ವೀತಿಯ ಸ್ಥಾನ ಪಡೆದ ಮೊಗ್ರು ಗ್ರಾಮದ ಆಶಿಕಾ ಮುಗೇರಡ್ಕ ಹಾಗೂ ಸಬ್ ಜ್ಯೂನಿಯರ್ ವಿಭಾಗದಲ್ಲಿ ದ್ವೀತಿಯ ಸ್ಥಾನ ಪಡೆದ ಅಭಿಶ್ರುತ್ ಮುರ, ಬಂದಾರು ಶ್ರೀರಾಮ ನಗರದ ಸುಜಿತ್...
ಬೆಂಗಳೂರುಸುದ್ದಿ

ನಿರಂತರ ಸುರಿಯುತ್ತಿರುವ ಮಳೆಯಿಂದ ಭಾರಿ ಹಾನಿ :  ಸಿಎಂಗೆ ಕರೆ ಮಾಡಿ ನೆರವಿನ ಭರವಸೆ ನೀಡಿದ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಅನೇಕ ಕೃಷಿ ಭೂಮಿಗಳು ನಾಶವಾಗಿದ್ದು, ಜೊತೆಗೆ ಮನೆಗಳಿಗೂ ಹಾನಿಯಾಗಿವೆ, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು, ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕರೆ ಮಾಡಿ ಮಳೆ ಹಾನಿಯ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ಕುರಿತು ಮಾಹಿತಿ ನೀಡಿರುವ ಸಿಎಂ, "ಮನೆ, ಬೆಳೆ, ಜೀವ ಹಾನಿ, ಪ್ರವಾಹ ಪರಿಸ್ಥಿತಿ ಮತ್ತು ಬೆಂಗಳೂರಿನ ಸ್ಥಿತಿಗತಿಗಳ ಬಗ್ಗೆ ಮಾಹಿತಿ ನೀಡಲಾಗಿದೆ" ಎಂದು ತಿಳಿಸಿದ್ದಾರೆ. ಅಲ್ಲದೆ,...
ಪುತ್ತೂರು

ತುಳುನಾಡ ಗಾನ ಗಂಧರ್ವ ಸಂಗೀತ ಸೇವಾ ಪ್ರತಿಷ್ಠಾನ ರಿ. ಪುತ್ತೂರು ಜಗದೀಶ್ ಅಚಾರ್ಯ ರ ವತಿಯಿಂದ ಚಿಂತನೆಯ ನವದುರ್ಗೆಯೇ ಅಮ್ಮ ಕನ್ನಡ ವಿಡಿಯೋ ಭಕ್ತಿಗೀತೆ ಬಿಡುಗಡೆ- ಕಹಳೆ ನ್ಯೂಸ್

ಮಂಗಳೂರು: ತುಳುನಾಡ ಗಾನ ಗಂಧರ್ವ ಸಂಗೀತ ಸೇವಾ ಪ್ರತಿಷ್ಠಾನ ರಿ. ಪುತ್ತೂರು ಜಗದೀಶ್ ಅಚಾರ್ಯ ರ ವತಿಯಿಂದ ಚಿಂತನೆಯ ನವದುರ್ಗೆಯೇ ಅಮ್ಮ ಅನ್ನೋ ವಿಡಿಯೋ ಭಕ್ತಿಗೀತೆಯು ಮಂಗಳೂರಿನ ಜಪ್ಪಿನ ಮೊಗೆರು ಚಿಂತನೆ ಶ್ರೀ ನವದುರ್ಗಾ ಮಂತ್ರಾ ಮೂರ್ತಿ ಪುಣ್ಯ ಕ್ಷೇತ್ರದಲ್ಲಿ ದೀಪ ಪ್ರಜ್ವಲನೆ ಮಾಡುವುದರ ಮೂಲಕ ಜಗದೀಶ್ ಪುತ್ತೂರು ಯುಟ್ಯೂಬ್ ಚಾನಲ್‍ನಲ್ಲಿ ಬಿಡುಗಡೆಗೊಂಡಿತು.   ತುಳು ಸಾಹಿತ್ಯ ಅಕಾಡಮಿ ಅಧ್ಯಕ್ಷರು ತುಳುವ ಬೊಳ್ಳಿ ದಯಾನಂದ್ ಕತ್ತಲ್ ಸಾರ್ ಅವರ ಸಾಹಿತ್ಯ...
1 42 43 44 45 46 126
Page 44 of 126