Wednesday, January 22, 2025

archiveಕಹಳೆ ನ್ಯೂಸ್

ಸುದ್ದಿ

ಹೆಬ್ರಿ: ಆಗುಂಬೆ ಘಾಟಿ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಬಿರುಕು, ಸ್ಥಳೀಯರಲ್ಲಿ ಆತಂಕ- ಕಹಳೆ ನ್ಯೂಸ್

ಹೆಬ್ರಿ: ನಿರಂತರ ಸುರಿದ ಭಾರಿ ಮಳೆಯ ಪರಿಣಾಮ ಕರಾವಳಿ ಹಾಗೂ ಮಲೆನಾಡು ಭಾಗವನ್ನು ಸಂಪರ್ಕಿಸುವ ಪ್ರಮುಖ ರಸ್ತೆಯಾಗಿರುವ ಆಗುಂಬೆ ಘಾಟಿಯ ರಾಷ್ಟ್ರೀಯ ಹೆದ್ದಾರಿಯ ರಸ್ತೆ ಅಲ್ಲಲ್ಲಿ ಬಿರುಕುಬಿಟ್ಟಿದ್ದು, ಕುಸಿಯುವ ಭೀತಿ ಎದುರಾಗಿದೆ. 2 ವರ್ಷದ ಹಿಂದೆ ಘಾಟಿಯಲ್ಲಿ ರಸ್ತೆ ಕುಸಿದು 1 ತಿಂಗಳು ಸಂಚಾರ ಬಂದ್ ಆಗಿತ್ತು. ಈ ವರ್ಷ ಸಮಸ್ಯೆ ಮರುಕಳಿಸದಂತೆ ಅಧಿಕಾರಿಗಳು ಎಚ್ಚರವಹಿಸಬೇಕು. ನಿಗದಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಸರಕುಗಳನ್ನು ಕೊಂಡೊಯ್ಯುವ ಭಾರಿ ವಾಹನಗಳ ಸಂಚಾರದಿಂದ ರಸ್ತೆ ಕುಸಿಯುವ...
ಬಂಟ್ವಾಳ

ಕಲ್ಲಡ್ಕ: ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಸಿಎ ವಿಭಾಗದ ಉದ್ಘಾಟನೆ – ಪ್ರಥಮ ವರ್ಷದ ಪದವಿ ಪ್ರವೇಶಾರ್ಥಿಗಳಿಗೆ ಆಗತ ಸ್ವಾಗತ – ಉಚಿತ ಲ್ಯಾಪ್‍ಟಾಪ್ ವಿತರಣೆ ಕಾರ್ಯಕ್ರಮ – ಕಹಳೆ ನ್ಯೂಸ್

ಕಲ್ಲಡ್ಕ:  ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಸಿಎ ವಿಭಾಗದ ಉದ್ಘಾಟನೆ ಹಾಗೂ ಪ್ರಥಮ ವರ್ಷದ ಪದವಿ ಪ್ರವೇಶಾರ್ಥಿಗಳಿಗೆ ಆಗತ ಸ್ವಾಗತ ಕಾರ್ಯಕ್ರಮ ಮತ್ತು ಉಚಿತ ಲ್ಯಾಪ್‍ಟಾಪ್ ವಿತರಣೆ ಕಾರ್ಯಕ್ರಮವು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಬಳಿಕ ಮಾತನಾಡಿದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಅವರು ಶಿಕ್ಷಣದಲ್ಲಿ ಕೇವಲ ಮಾಹಿತಿ ಮಾತ್ರ ಪ್ರಾಧಾನ್ಯವಾಗಿರದೆ ಧರ್ಮ ಸಂಸ್ಕøತಿಯ ಜೊತೆಗೆ ರಾಷ್ಟ್ರೀಯ...
ಸುಳ್ಯ

ಮಹಾರಾಷ್ಟ್ರದ ನಾಸಿಕ್‍ನಲ್ಲಿ ನಡೆದ ಹಿರಿಯರ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಸುಭಾಶ್ಚಂದ್ರ ರೈಯವರಿಗೆ ಚಿನ್ನದ ಪದಕ- ಕಹಳೆ ನ್ಯೂಸ್

ನ. 12ರಿಂದ 14ರ ವರೆಗೆ ಮಹಾರಾಷ್ಟ್ರದ ನಾಸಿಕ್‍ನಲ್ಲಿ ನಡೆದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಸುಳ್ಯದ ಸುಭಾಶ್ಚಂದ್ರ ರೈ ತೋಟರವರಿಗೆ 100 ಮೀ. ಓಟದಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಹಾಗೂ ್ಲ 100 ಮೀ. ಅಡೆತಡೆ ಓಟದಲ್ಲಿ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ ಪಡೆದುಕೊಂಡಿದ್ದಾರೆ. ಸುಭಾಶ್ಚಂದ್ರ ರೈ ಸುಳ್ಯ ತಾಲೂಕು ಬಂಟರ ಯಾನೆ ನಾಡವರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ...
ಪುತ್ತೂರು

ಉಪ್ಪಿನಂಗಡಿ: ಕಾಲೇಜು ಅವರಣದಲ್ಲಿ ವಿದ್ಯಾರ್ಥಿಗಳ ತಂಡಗಳ ಮಧ್ಯೆ ಫೈಟಿಂಗ್: ಐವರು ಆಸ್ಪತ್ರೆಗೆ ದಾಖಲು- ಕಹಳೆ ನ್ಯೂಸ್

ಉಪ್ಪಿನಂಗಡಿ : ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳ 2 ತಂಡಗಳ ಮಧ್ಯೆ ಹೊಡೆದಾಟ ನಡೆದಿದ್ದು, ಘಟನೆಯಲ್ಲಿ 5 ಮಂದಿ ವಿದ್ಯಾರ್ಥಿಗಳು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.   ವಿದ್ಯಾರ್ಥಿನಿಯೋರ್ವಳ ಮೊಬೈಲ್ ಸಂಖ್ಯೆಯನ್ನು ಭಿನ್ನ ಕೋಮಿನ ಸಹಪಾಠಿ ವಿದ್ಯಾರ್ಥಿಯೋರ್ವ ಕೇಳಿದ್ದು ಇದನ್ನು ಆಕ್ಷೇಪಿಸಿ ವಿದ್ಯಾರ್ಥಿನಿ ಪರ ತಂಡದ ಮೂವರು ವಿದ್ಯಾರ್ಥಿಗಳು ವಿಚಾರಿಸಲು ಹೋಗಿದ್ದಾಗ ಇವರ ಮೇಲೆ ಮೂವತ್ತಕ್ಕೂ ಹೆಚ್ಚಿನ ವಿದ್ಯಾರ್ಥಿಗಳ ಗುಂಪು ಮುಗಿಬಿದ್ದು, ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಘಟನೆಯಲ್ಲಿ ಒಂದು ತಂಡದ ಮೂವರು ವಿದ್ಯಾರ್ಥಿಗಳು ಮತ್ತು...
ಪುತ್ತೂರು

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಉದ್ಯಮಶೀಲತೆ ಅಭಿವೃದ್ಧಿ ಪ್ರಕೋಷ್ಟದ ಆಶ್ರಯದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ತರಬೇತಿಯ ಮಾಹಿತಿ ಕಾರ್ಯಾಗಾರ- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಉದ್ಯಮಶೀಲತೆ ಅಭಿವೃದ್ಧಿ ಪ್ರಕೋಷ್ಟದ ಆಶ್ರಯದಲ್ಲಿ ಕಾಲೇಜಿನ ಶ್ರೀರಾಮ ಸಭಾಭವನದಲ್ಲಿ ನಡೆದ ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದ ಖಾದಿ ಮತ್ತು ಗ್ರಾಮೋದ್ಯೋಗ ತರಬೇತಿ ಕೇಂದ್ರ ಬೆಂಗಳೂರು ಇದರ ನಿರ್ದೇಶಕ ಡಾ.ಮೋಹನ್ ರಾವ್ ಇಂಜಿನಿಯರಿಂಗ್ ಶಿಕ್ಷಣವನ್ನು ಮುಗಿಸಿ ಕೆಲಸಕ್ಕಾಗಿ ಹುಡುಕಾಡುವ ಬದಲಿಗೆ ಇತರರಿಗೆ ಉದ್ಯೋಗವನ್ನು ನೀಡುವ ಉದ್ಯಮವನ್ನು ನಿರ್ಮಾಣ ಮಾಡಿ ಸ್ವತಂತ್ರ ಬದುಕನ್ನು ರೂಪಿಸಿಕೊಳ್ಳಿ, ಖಾದಿ ಮತ್ತು ಗ್ರಾಮೋದ್ಯೋಗ ತರಬೇತಿ ಕೇಂದ್ರವು ಕೇಂದ್ರ ಸರ್ಕಾರದ...
ಪುತ್ತೂರು

ಪುತ್ತೂರು: 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ, ಅಕ್ರಮ ಶ್ರೀಗಂಧದ ಎಣ್ಣೆ ಸಾಗಾಟ ಪ್ರಕರಣದ ಆರೋಪಿ ಬಂಧನ – ಕಹಳೆ ನ್ಯೂಸ್

ಪುತ್ತೂರು: 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅಕ್ರಮ ಶ್ರೀಗಂಧದ ಎಣ್ಣೆ ಸಾಗಾಟ ಪ್ರಕರಣದ ಆರೋಪಿ ಕೇರಳ ಕಾಸರಗೋಡು ನಿವಾಸಿ ಮಹಮ್ಮದ್ ರಫೀಕ್ ನನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಕೇರಳ ಕಣ್ಣೂರು ಎಂಬಲ್ಲಿ ಬಂಧಿಸಿದ್ದಾರೆ. ಪುತ್ತೂರಿನಿಂದ ಕೇರಳಕ್ಕೆ ಅಕ್ರಮವಾಗಿ ಸುಮಾರು 2ಲೀ ಶ್ರೀಗಂಧದ ಎಣ್ಣೆಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣದಲ್ಲಿ ಬಂಧಿತನಾಗಿ ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಗೊಂಡ ನಂತರ ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ, ಈತನ ಬಗ್ಗೆ ನ್ಯಾಯಲಯವು...
ಪುತ್ತೂರು

ವಿವೇಕಾನಂದ ಪದವಿ ಮಹಾವಿದ್ಯಾಲಯದ ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭ: ಅಧ್ಯಕ್ಷರಾಗಿ ಡಾ. ಶ್ರೀಪತಿ ಕಲ್ಲೂರಾಯ, ಸಂಚಾಲಕರಾಗಿ ಮುರಳಿಕೃಷ್ಣ ಕೆ ಎನ್ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಪದವಿ ಮಹಾವಿದ್ಯಾಲಯದ ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭ ನಡೆಯಿತು. ನೂತನ ಅಧ್ಯಕ್ಷರಾಗಿ ಡಾ. ಶ್ರೀಪತಿ ಕಲ್ಲೂರಾಯ, ಸಂಚಾಲಕರಾಗಿ ಪುತ್ತೂರಿನ ಖ್ಯಾತ ಯುವ ನ್ಯಾಯವಾದಿ ಮುರಳಿಕೃಷ್ಣ ಕೆ ಎನ್ ಜವಾಬ್ದಾರಿ ಸ್ವೀಕರಿಸಿದರು. ಡಾ. ಶ್ರೀಪತಿ ಕಲ್ಲೂರಾಯ ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ್ತ ಅರ್ಥಶಾಸ್ತ್ರ ಪ್ರೋಪೆಸರ್ ಆಗಿ ,ಗೈಡ್ ಆಗಿ, ವಿಭಾಗ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿರುತ್ತಾರೆ. ವಿವೇಕಾನಂದ ಕಾಲೇಜಿನ ಹಾಗು ಕಾನೂನು ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿಯಾಗಿರುವ ಮುರಳಿಕೃಷ್ಣ ಕೆ ಎನ್...
ಬಂಟ್ವಾಳ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ  ಹಳ್ಳಕ್ಕೆ ಬಿದ್ದ ಹಿಟಾಚಿ ಹೊತ್ತುಕೊಂಡಿದ್ದ ಟಿಪ್ಪರ್- ಕಹಳೆ ನ್ಯೂಸ್

ಬಂಟ್ವಾಳ: ಮೇರಮಜಲಿನ ಪಕಳಪಾದೆ ಕಚ್ಚಾರಸ್ತೆಯಲ್ಲಿ ಹಿಟಾಚಿ ಹೊತ್ತು ಕೊಂಡು ಸಾಗುತ್ತಿದ್ದ ಟಿಪ್ಪರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಬಿದ್ದಿದ್ದು, ಘಟನೆಯಲ್ಲಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ....
1 45 46 47 48 49 126
Page 47 of 126