Thursday, January 23, 2025

archiveಕಹಳೆ ನ್ಯೂಸ್

ಪುತ್ತೂರು

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ & ಟೆಕ್ನಾಲಜಿಯ ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭ- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ & ಟೆಕ್ನಾಲಜಿಯ ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭವು ಕಾಲೇಜಿನಲ್ಲಿ ನಡೆಯಿತು. ಮಾತೃಸಂಸ್ಥೆ ವಿವೇಕಾನಂದ ವಿದ್ಯಾವರ್ಧಕ ಸಂಘವು ನೂತನ ಆಡಳಿತ ಮಂಡಳಿಯ ಸದಸ್ಯರನ್ನು ಆರಿಸಿ, ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರ ಸಮ್ಮುಖದಲ್ಲಿ ಜವಾಬ್ಧಾರಿಯನ್ನು ವಹಿಸಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಡಾ.ಪ್ರಭಾಕರ್ ಭಟ್ ಅವರು ಸಮಾಜದಲ್ಲಿ ಅನೇಕ ಕೊರತೆಗಳಿವೆ, ಸಂಕಷ್ಟಗಳಿವೆ. ರೈತರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇವೆಲ್ಲಕ್ಕೂ ಪರಿಹಾರವನ್ನು ಹುಡುಕುವ ನಿಟ್ಟಿನಲ್ಲಿ ವಿವಿಧ...
ಯಕ್ಷಗಾನ / ಕಲೆ

ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾ ಪೋಷಿತ ಯಕ್ಷಗಾನ ಮೇಳ ನಾಗವೃಜ ಕ್ಷೇತ್ರದ ಎರಡನೇ ವರ್ಷದ ಯಾನಾರಂಭ-ಕಹಳೆ ನ್ಯೂಸ್

ಪಾವಂಜೆ : ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾ ಪೋಷಿತ ಯಕ್ಷಗಾನ ಮೇಳ ನಾಗವೃಜ ಕ್ಷೇತ್ರದ ಎರಡನೇ ವರ್ಷದ ಯಾನಾರಂಭವು ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ದೇಗುಲದಲ್ಲಿ ಹಿರಿಯರ ಉಪಸ್ಥಿತಿಯಲ್ಲಿ ವಿವಿಧ ಧಾರ್ಮಿಕ ವಿಧಿ-ವಿಧಾನದೊಂದಿಗೆ ಆರಂಭಗೊಂಡಿತು. ಕಾರ್ಯಕ್ರಮದಲ್ಲಿ ಎ.ಎಸ್.ನಿತ್ಯಾನಂದ, ಡಾ.ಯಾಜಿ ನಿರಂಜನ್ ಭಟ್, ಶಶಿಂದ್ರ ಕುಮಾರ್ ಅವರು ಮೇಳದ ಪ್ರಧಾನ ಭಾಗವತರು ಹಾಗೂ ಸಂಚಾಲಕರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಗಣ್ಯರ ಸಮ್ಮುಖದಲ್ಲಿ ಗೆಜ್ಜೆ ಹಾಗು ಹೆಮ್ಮೇಳದ ಪರಿಕರಗಳನ್ನು ಹಸ್ತಾಂತರಿಸಿದರು....
ಪುತ್ತೂರು

ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ಜನರಲ್ ಬಿ.ಕಾಂ ಹಾಗೂ ಇಂಟಗ್ರೇಟೆಡ್ ಬಿ.ಕಾಂ ಕೋರ್ಸ್‍ಗಳ ಉದ್ಘಾಟನೆ- ಕಹಳೆ ನ್ಯೂಸ್

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದಲ್ಲಿ ಪ್ರಸ್ತುತ ವರ್ಷದಿಂದ ನೂತನವಾಗಿ ಆರಂಭಿಸಲಾಗಿರುವ ಜನರಲ್ ಬಿ.ಕಾಂ ಹಾಗೂ ಇಂಟಗ್ರೇಟೆಡ್ ಬಿ.ಕಾಂ ಕೋರ್ಸ್‍ಗಳನ್ನು ಉದ್ಘಾಟಿಸಿ, ಮಾತನಾಡಿದ ವಿಶ್ರಾಂತ ವಾಣಿಜ್ಯ ಪ್ರಾಧ್ಯಾಪಕ ಡಾ.ಪರಮೇಶ್ವರ ಭಟ್ ಎನ್ ವಾಣಿಜ್ಯ ಅಧ್ಯಯನ ವಿಷಯ ಇಂದು ಕೇವಲ ಸ್ಥಳೀಯ ಸಂಗತಿಗಳನ್ನಷ್ಟೇ ಕೇಂದ್ರೀಕರಿಸದೆ ಜಾಗತಿಕ ವಿಚಾರಗಳನ್ನೂ ಒಳಗೊಂಡು ಬೆಳೆದಿದೆ. ಇದರಿಂದಾಗಿ ವಿದ್ಯಾರ್ಥಿಗಳ ಉದ್ಯೋಗಾವಕಾಶವೂ ಪ್ರಾಪಂಚಿಕ ನೆಲೆಯಿಂದ ವಿಸ್ತಾರಗೊಂಡಿದೆ. ಹಾಗಾಗಿ ಎಂದೋ ನಮ್ಮ ಹಿರಿಯರು ರೂಪಿಸಿದ ಸಿದ್ಧ...
ಬಂಟ್ವಾಳ

ಶ್ರೀರಾಮ ಪ್ರೌಢಶಾಲೆಯಲ್ಲಿ ನೂತನ ಗಣಕ ವಿಜ್ಞಾನ ಕೊಠಡಿ ಉದ್ಘಾಟನೆ – ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀರಾಮ ಪ್ರೌಢಶಾಲೆ ಇಲ್ಲಿ 'ಕಣಾದ, ಎಂಬ ಹೆಸರಿನ 60 ಕಂಪ್ಯೂಟರ್‍ಗಳನ್ನು ಇಡುವುದಕ್ಕೆ ವ್ಯವಸ್ಥೆ ಇರುವ ನೂತನ ಗಣಕ ವಿಜ್ಞಾನ ಕೊಠಡಿಯನ್ನು ವಿಶ್ವದ ಪ್ರಪ್ರಥಮ ಅಣುವಿಜ್ಞಾನಿ ಕಣಾದ ಇವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ದೀಪ ಬೆಳಗಿಸುವ ಮೂಲಕ ಮಂಗಳೂರಿನ ಇನ್ಫೋಸಿಸ್ ಅಭಿವೃದ್ಧಿ ಕೇಂದ್ರದ ಮುಖ್ಯಸ್ಥರಾದ ವಾಸುದೇವ ಕಾಮತ್ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಡಾ| ಪ್ರಭಾಕರ ಭಟ್ ಕಲ್ಲಡ್ಕ, ವಿಶ್ವದ ಪ್ರಪ್ರಥಮ...
ಬಂಟ್ವಾಳ

ಶ್ರೀರಾಮ ಪ್ರೌಢಶಾಲೆಯಲ್ಲಿ ಆಗತ-ಸ್ವಾಗತ ಕಾರ್ಯಕ್ರಮ – ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀರಾಮ ಪ್ರೌಢಶಾಲೆಯಲ್ಲಿ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳನ್ನು ಸ್ವಾಗತಿಸುವ ವಿನೂತನ ಕಾರ್ಯಕ್ರಮವಾದ ಆಗತ-ಸ್ವಾಗತ ಕಾರ್ಯಕ್ರಮವು ಮಧುಕರ ಸಭಾಂಗಣದಲ್ಲಿ ನಡೆಯಿತು.    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಂಗಳೂರಿನ ಇನ್ಫೋಸಿಸ್ ಅಭಿವೃದ್ಧಿ ಕೇಂದ್ರದ ಮುಖ್ಯಸ್ಥರಾದ ಶ್ರೀ ವಾಸುದೇವ ಕಾಮತ್ ಮತ್ತು ಹಿರಿಯ ಪ್ರಾದೇಶಿಕ ವ್ಯವಸ್ಥಾಪಕರಾದ ಶ್ರೀಹರಿ ಹಾಗೂ ಶ್ರೀ ವಿಶ್ವಶ್ರೀ ಕ್ಷೇತ್ರ ಮಹಾಸಂಸ್ಥಾನ ಬೆಂಗಳೂರಿನ ಸಂಸ್ಥಾಪಕ ಧರ್ಮಾಧಿಕಾರಿಗಳಾದ ಉಮೇಶ ಶರ್ಮ ಉಪಸ್ಥಿತರಿದ್ದು, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಶುಭ ಹಾರೈಸಿದರು.     ವಿವೇಕಾನಂದ...
ಬಂಟ್ವಾಳ

ಬೈಕ್-ಲಾರಿ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸಾವು- ಕಹಳೆ ನ್ಯೂಸ್

ಬಂಟ್ವಾಳ: ಬೈಕ್-ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಮಂಗಳೂರು ನಿವಾಸಿ ಗಣೇಶ್(36) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಮೆಲ್ಕಾರ್ ಜಂಕ್ಷನ್ ನಲ್ಲಿ ನ.16ರ ತಡರಾತ್ರಿ ನಡೆದಿದೆ. ಮೆಲ್ಕಾರ್ ಜಂಕ್ಷನ್‍ನಲ್ಲಿ ಮುಡಿಪು ರಸ್ತೆಗೆ ಕ್ರಾಸ್ ಮಾಡುತ್ತಿದ್ದ ವೇಳೆಗೆ ಹೆದ್ದಾರಿಯಲ್ಲಿ ಸಾಗುತ್ತಿದ್ದ ಲಾರಿ ಢಿಕ್ಕಿ ಹೊಡೆದಿದ್ದು, ಮಾರ್ನಬೈಲು ಸರ್ವೀಸ್ ಸ್ಟೇಷನ್ ನಲ್ಲಿ ಕೆಲಸ ಮಾಡುತ್ತಿದ್ದ ಗಣೇಶ್ ಚಿಕಿತ್ಸೆ ಫಲಕಾಯಿ ಯಾಗದೆ ಸಾವನ್ನಪ್ಪಿದ್ದಾರೆ....
ಸುದ್ದಿ

ಪುತ್ತೂರಿನ ಹೊಳ್ಳ ಕ್ರ್ಯಾಕರ್ಸ್ “ಪಟಾಕಿ ಮೇಳ” ಇದರ ಲಕ್ಕಿ ಕೂಪನ್ ಡ್ರಾ ಫಲಿತಾಂಶ- ಕಹಳೆ ನ್ಯೂಸ್

ಪುತ್ತೂರು: ದೀಪಾವಳಿ ಪ್ರಯುಕ್ತ ನ.2 ರಿಂದ 5 ರ ವರೆಗೆ ಹಾಗೂ ನ.15ಮತ್ತು 16ನೇ ತುಳಸಿಪೂಜೆಯಂದು ನಡೆದ "ಹೊಳ್ಳ ಕ್ರ್ಯಾಕರ್ಸ್" ಪಟಾಕಿ ಮೇಳದಲ್ಲಿನ 'ಲಕ್ಕಿ ಡ್ರಾ' ದ ಫಲಿತಾಂಶವೂ ಇಂದು ಪ್ರಕಟಗೊಂಡಿದೆ.   ಪದ್ಮ ಸೋಲಾರ್ ಮಾಲಕರಾದ ಸೀತಾರಾಮ್ ರೈ ಕೆದಂಬಾಡಿಗುತ್ತು ಇವರು ಅದೃಷ್ಟದ ಚೀಟಿ ಎತ್ತಿದ್ದು, ಲಕ್ಕಿ ಡ್ರಾ ಇದರ ಪ್ರಥಮ ವಿಜೇತ ಗ್ರಾಹಕರಿಗೆ 32"ಇಂಚಿನ ಎಲ್.ಇ.ಡಿ. ಟಿವಿ ಹಾಗೂ ದ್ವಿತೀಯ ಲಕ್ಕಿ ಡ್ರಾ ವಿಜೇತರಿಗೆ ಸ್ಮಾರ್ಟ್ ಫೋನ್...
ಬಂಟ್ವಾಳ

ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನ ದೇವಂದಬೆಟ್ಟು ಬ್ರಹ್ಮಕಲಶ ಪ್ರಯುಕ್ತ ಶ್ರಮಿಕ, ಮಹಿಳಾ , ಮತ್ತು ಸ್ವಯಂಸೇವಕ ಸಂಘಸ0ಸ್ಥೆಗಳ ಸಮಾವೇಶ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶ ಮತ್ತು ವರ್ಷಾವಧಿ ಉತ್ಸವ ಫೆಬ್ರವರಿ ೧೫ರಿಂದ ಫೆಬ್ರವರಿ ೨೪ರ ವರೆಗೆ ಅದ್ದೂರಿಯಾಗಿ ನಡೆಯಲಿದ್ದು, ಬ್ರಹ್ಮಕಲಶ ಪೂರ್ವಭಾವಿ ಕಾರ್ಯಕ್ರಮಗಳ ಅವಲೋಕನ ಸಭೆಯು ದೇವಂದಬೆಟ್ಟು ದೇವಸ್ಥಾನದ ರಾಜಾಂಗಣದಲ್ಲಿ ನಡೆಯಿತು. ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ವಿವಿಧ ಸಮಾವೇಶಗಳ ಆಯೋಜನೆ ಬಗ್ಗೆ ಬ್ರಹ್ಮಕಲಶೋತ್ಸವ ಸಮಿತಿ ಮತ್ತು ವ್ಯವಸ್ಥಾಪನಾ ಸಮಿತಿ ಮಾಹಿತಿ ಮತ್ತು ವಿವರಗಳನ್ನು ನೀಡಲಾಯಿತು. ನ.೨೧ರಂದು ಬೆಳಿಗ್ಗೆ ೮ ಗಂಟೆಗೆ ವಿವಿಧ...
1 47 48 49 50 51 126
Page 49 of 126